Author: suddi9

ಆಳ್ವಾಸ್ ನಲ್ಲಿ ದಾಖಲಾದ ಕೌಶಿಕ್ : ಕೊಟ್ಟ ಮಾತು ಉಳಿಸಿದ ಶಾಸಕ ನಾಯಕ್

ಬಂಟ್ವಾಳ: ಕಾಲ ಬೆರಳಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾಗಿ ರಾಜ್ಯದ ಶಿಕ್ಷಣ ಸಚಿವರ ಸಹಿತ ಜನರ ಗಮನ ಸೆಳೆದಿದ್ದ ಬಂಟ್ವಾಳ…

ಸಿದ್ದಕಟ್ಟೆ ಕಾಲೇಜಿನಲ್ಲಿ ಸದ್ಬಾವನಾ ದಿನಾಚರಣೆ

ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನವನ್ನು ಆಚರಿಸಲಾಯಿತು.ಕಾರ್ಯಕ್ತಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸೌಮ್ಯ ಹೆಚ್.ಕೆ ವಹಿಸಿ…

ಗುರುಪುರ ಮಠದಗುಡ್ಡೆ ಸೈಟ್ ಸಂತ್ರಸ್ತರ ಪುನರ್ವಸತಿ `ಕಿತಾಪತಿ’ ಬಾಡಿಗೆ ಬಂದಿಲ್ಲ ; ನಿವೇಶನವೂ ಗುರುತಿಸಿಲ್ಲ…!?

ಕೈಕಂಬ : ಸುಮಾರು ಒಂದೂವರೆ ತಿಂಗಳ ಹಿಂದೆ(ಜುಲೈ 5) ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದಗುಡ್ಡೆ ಸೈಟ್‍ನಲ್ಲಿ ಸಂಭವಿಸಿದ ಗುಡ್ಡ ಕುಸಿತ ಹಾಗೂ ಇಬ್ಬರ…

ಅಮ್ಮುಂಜೆ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ

ಅಮ್ಮುಂಜೆ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ…

ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆ ಮೂಡಿಗೆರೆ ಪಟ್ಟಣ ಸಮೀಪದ ಚತ್ರಮೈದಾನದಲ್ಲಿ ನೆರವೇರಿಸಿದ ಪುದು ಗ್ರಾಮ ಪಂಚಾಯತ್ ಸದಸ್ಯರು

ಮಂಗಳೂರು: ಕೊರೋನಾ ಸೋಂಕಿನಿಂದ ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣ ಸಮೀಪದ ಚತ್ರಮೈದಾನ ನಿವಾಸಿ ಸುಮಾರು 47ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಶನಿವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ…

ತಿಲಕ್ ಸಮಿತಿ ಗಣಪನ ಪ್ರತಿಷ್ಟಾಪನೆ-ಸಾಮೂಹಿಕ ವಿಸರ್ಜನೆ ರದ್ದು ಕೊರೋನಾ ಹಿನ್ನಲೆ ನಗರಾದ್ಯಂತ ಗಣೇಶೋತ್ಸವ ಸರಳ ಆಚರಣೆ  

ಕೋಲಾರ: ಅದ್ದೂರಿ ಗಣೇಶೋತ್ಸವಕ್ಕೆ ಹೆಸರಾಗಿದ್ದ ಕೋಲಾರ ನಗರದಲ್ಲಿ ಈ ಬಾರಿ ಕೊರೋನಾ ಮಾರಿಯಿಂದಾಗಿ ಹಬ್ಬ ಕಳೆಗುಂದಿದ್ದು, ಗಾಂಧಿವನದಲ್ಲಿ ಅದ್ದೂರಿಯಿಂದ ನಡೆಯುತ್ತಿದ್ದ ತಿಲಕ್ ವಿನಾಯಕ ವಿಸರ್ಜನಾ ಸಮಿತಿಯ ಗಣೇಶೋತ್ಸವವೂ…

ಸಂಸದರ ಮನೆ ಮುಂದೆ ಹೋರಾಟ ಮಾಡಲು ರೈತ ಸಂಘದ ಸಭೆಯಲ್ಲಿ ತೀರ್ಮಾನ

ಕೋಲಾರ: ಕೋಲಾರ ಎಪಿಎಂಸಿ ಜಾಗದ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ಮೇಲೆ ಒತ್ತಡ ಹಾಕಲು ಜಾನುವಾರುಗಳ ಸಮೇತ ಆ.28 ರ ಶುಕ್ರವಾರ…

ಅಮೆಚೂರು ಕಬಡ್ಡಿ ಎಸೋಸಿಯೇಶನ್ ವತಿಯಿಂದ ಮಿಥಿಲ್ ಗೆ ಸನ್ಮಾನ

ಬಂಟ್ವಾಳ : ಅಮೆಚೂರು ಕಬಡ್ಡಿ ಎಸೋಸಿಯೇಶನ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗೆ ಸನ್ಮಾನ ಕಾರ್ಯಕ್ರಮ ಬಿ.ಸಿ.ರೋಡ್ – ಪರ್ಲಿಯದಲ್ಲಿ ನಡೆಯಿತು. ಎಸೋಸಿಯೇಶನ್…

ಅನಂತಾಡಿಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಣೆ, ಪ್ರತಿಭಾ ಪುರಷ್ಕಾರ

ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಅನಂತಾಡಿ ಯುವಕ ಮಂಡಲ ಇದರ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಉಚಿತ ನೋಂದಾವಣೆ ಹಾಗೂಪ್ರತಿಭಾ ಪುರಸ್ಕಾರ ಕಾರ್ಯಕ್ರಮವು…

ಮಹಿಳಾ ಕಾಂಗ್ರೆಸ್ ನಿಂದ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಣೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ವತಿಯಿಂದ ಅನಂತಾಡಿ ಯುವಕ ಮಂಡಲದ ಸಹಯೋಗದೊಂದಿಗೆ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಹಾಗೂ ಈ ಪ್ರತಿಭಾ ಪುರಸ್ಕಾರ…

ಹಲಸಿನ ಎಲೆಯ ಕೊಟ್ಟಿಗೆ ಕಟ್ಟಿ ಮತ್ತೊಮ್ಮೆ ಸುದ್ದಿಯಾದ ಕೌಶಿಕ್

ಬಂಟ್ವಾಳ: ಯಾವುದೇ ಸಾಧನೆಗೆ ಅಂಗವೈಕಲ್ಯತೆ ಅಡ್ಡಿ ಅಲ್ಲ,ಆತ್ಮವಿಶ್ವಾಸವೊಂದಿದ್ದರೆ ಸಾಕು ಎಂಬುದನ್ನು ಬಂಟ್ವಾಳದ ಕೌಶಿಕ್ ಮತ್ತೊಮ್ಮೆ ನಿರೂಪಿಸಿ ಸಾರ್ವತ್ರಿಕ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಈ ಸಾಲಿನ ಎಸ್ ಎಸ್ ಎಲ್…

ಕೈಕುಂಜೆ ಹಿಂದು ರುದ್ರಭೂಮಿಯಲ್ಲಿ ಶಿವನಿಗೆ ಪುಷ್ಪಾರ್ಚನೆ ಮೂಲಕ ಸೇವೆ ಆರಂಭ

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಹಿಂದು ರುದ್ರಭೂಮಿಯ ನಿರ್ವಹಣೆಗೆ ನೂತನ ಪಾಲನಾ ಸಮಿತಿ ರಚನೆಗೊಂಡಿದ್ದು, ಗಣೇಶ ಚತುರ್ಥಿಯ ದಿನವಾದ ಶನಿವಾರ ರುದ್ರಭೂಮಿ ದ್ವಾರದಲ್ಲಿರುವ ಶಿವಲಿಂಗಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ…

ಕರೆಂಕಿ ದೇವಸ್ಥಾನದ ಸಭಾಭವನ ಉದ್ಘಾಟನೆ

ಬಂಟ್ವಾಳ: ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಸಭಾಭವನದ ಉದ್ಘಾಟನಾ ಸಮಾರಂಭ ರವಿವಾರ ಸರಳ ರೀತಿಯಲ್ಲಿ…