Author: suddi9

ತುಂಬೆ ಬಿ.ಅಹ್ಮದ್ ಹಾಜಿ ನಿಧನ

ಬಂಟ್ವಾಳ: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಧ್ಯಾಹ್ನದ ವೇಳೆಗೆ ಮಂಗಳೂರಿನ…

ಬಿ.ಸಿ.ರೋಡು: ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಸಚಿವರು,ಶಾಸಕರ ಭೇಟಿ

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಜೊತೆ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯನ ಕೇಂದ್ರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ,…

ತಲಕಾವೇರಿ ದುರಂತ: ಬಿ.ಸಿ.ರೋಡ್ ನ ಅರ್ಚಕ ಮೃತದೇಹ ಪತ್ತೆ

ಬಂಟ್ವಾಳ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಸಂಭವಿಸಿರುವ ಭೂ ಕುಸಿತ ದುರಂತದಲ್ಲಿ ಅರ್ಚಕರ ಜೊತೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಳ್ಳಿಗೆ ನಿವಾಸಿ, ಸಹಾಯಕ ಅರ್ಚಕರ ಮೃತದೇಹ ಶನಿವಾರ ಪತ್ತೆಯಾಗಿದೆ.…

ರಾಯಲ್ಪಾಡಿನ ಗ್ರಾಮದಲ್ಲಿ ಮುಸ್ಲಿಮ್ ಸಮುದಾಯದಿಂದ ಭಾರತಾಂಬೆಗೆ ಜೈ ಕಾರದ ಘೋಷಣೆ

ಶ್ರೀನಿವಾಸಪುರ: 74ನೇ ಸ್ವಾತಂತ್ರೋತ್ಸವದ ಅಂಗವಾಗಿ ರಾಯಲ್ಪಾಡಿನ ಗ್ರಾಮದಲ್ಲಿ ಮುಸ್ಲಿಮ್ ಸಮುದಾಯದಿಂದ ಗ್ರಾಮದ ಪ್ರಮುಖ ಬೀದಿ ಗಳಲ್ಲಿ ಭಾರತಾಂಬೆ ಜೈ ಕಾರದ ಘೋಷಣೆ ಕೂಗಿ ಸಂಭ್ರಮಿಸಿದರು. ಮುಖಂಡರದ ಶಬ್ಬೀರ್,ಇನಾಯುತ್ತುಲ್ಲಾ,…

ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ಕೈಕಂಬ:ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಆ. 15ರಂದು ಶನಿವಾರ ಸ್ವಾತಂತ್ರೋತ್ಸವದ ಸುಸಂದರ್ಭದಲ್ಲಿ ಮುಖ್ಯಪ್ರಾಣ ದೇವರಿಗೆ ಸೀಯಾಳಾಭಿಷೇಕ ನಡೆಯಿತು.

ನಡುಬೈಲ್ ಬಸ್ ತಂಗುದಾಣ ಮತ್ತು ಹಿ. ಜಾ. ವೇ. ಯ ಘಟಕ ಉದ್ಘಾಟನೆ

ಬಂಟ್ವಾಳ : ಪುದು ಗ್ರಾಮದ ಕಡೆಗೋಳಿ – ಪೊಳಲಿ ಸಂಪರ್ಕ ರಸ್ತೆಯ ನಡುಬೈಲು ಎಂಬಲ್ಲಿ ಬಹುದಿನದ ಬೇಡಿಕೆಯಾದ ನೂತನ ಬಸ್ ತಂಗುದಾಣ ಹಾಗೂ ಹಿಂದೂ ಜಾಗರಣಾ ವೇದಿಕೆ…

ಯೋಜನೆಗಳು ತಲುಪಲು ಮೊಬೈಲ್ ಆ್ಯಪ್ ಪೂರಕ : ಕೋಟಾ ಶ್ರೀನಿವಾಸ ಪೂಜಾರಿ

ಬಂಟ್ವಾಳ: ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ಮೊಬೈಲ್ ಆಪ್ ಪೂರಕವಾಗಿದ್ದು,ಆವರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ…

ಯುವ ಸಂಗಮದಿಂದ ನಿವೃತ್ತ ಯೋಧ ರಿಗೆ ಸನ್ಮಾನ

ಬಂಟ್ವಾಳ: ಮೆಲ್ಕಾರ್ ಯುವ ಸಂಗಮದ ವತಿಯಿಂದ ಜರಗಿದ ೭೪ನೇ ಸ್ವಾತಂತ್ರೋತ್ಸವ ಸಮಾರಂಭದ ಹಿನ್ನಲೆಯಲ್ಲಿ ಭಾರತೀಯ ಭೂಸೇನೆಯ ನಿವೃತ್ತ ಯೋಧ ಬರಿಮಾರ್‌ನ ಸತೀಶ್ ಸುವರ್ಣ. ಪಿ ಅವರನ್ನು ಸನ್ಮಾನಿಸಲಾಯಿತು.…

ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ:ಬಿ.ಸಿ.ರೋಡಿನಲ್ಲಿರುವ ಬಿ.ಜೆ.ಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷ ದೇವಪ್ಪ ಪೂಜಾರಿಯವರು ಧ್ವಜಾರೋಹಣ ನೆರೆವೇರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,…

43.50 ಅಡಿ ಎತ್ತರದಲ್ಲಿ ಹಾರಿದ ರಾಷ್ಟ್ರದ್ವಜ

ಬಂಟ್ವಾಳ: ಬಿ.ಸಿ ರೋಡ್ ಶ್ರೀ ರಕ್ತೇಶ್ವರೀ ದೇವಸ್ಥಾನದ ಬಳಿ ಸುಮಾರು ನಲ್ಲಿ 43.50 ಮೀಟರ್ ಎತ್ತರದಲ್ಲಿ ಶನಿವಾರ ಸ್ವಾತಂತ್ರ್ಯ ದಿನದಂದು ಹಾರಾಡಿದ ರಾಷ್ಟ್ರಧ್ವಜ ಎಲ್ಲರ ಗಮನಸೆಳೆಯಿತು.ಸ್ಥಳೀಯ ಸಂಸ್ಥೆಯೊಂದಕ್ಕೆ…

ಸ್ವಾತಂತ್ರ್ಯ ದಿನಾಚರಣೆ: ಕೊರೋನ ವಾರಿಯಸ್೯, ಎಸ್ ಎಸ್ ಎಲ್ ಸಿ,ಸಾಧಕರಿಗೆ ಅಭಿನಂದನೆ

ಬಂಟ್ವಾಳ: ಬಿ.ಸಿ.ರೋಡಿನ ಮಿನಿವಿಧಾನಸೌಧದ ಮುಂಭಾಗ ಶನಿವಾರ ನಡೆದ ಬಂಟ್ವಾಳ ತಾಲೂಕು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೊರೋನವಾರಿಯಸ್೯ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಬಂಟ್ವಾಳ…

ಶ್ರೀರಾಮ ವಿದ್ಯಾ ಸಂಸ್ಥೆ ಫರಂಗಿಪೇಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಹಲವರಿಗೆ ಅಭಿನಂದನೆ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ಶ್ರೀರಾಮ ವಿದ್ಯಾ ಸಂಸ್ಥೆ ಫರಂಗಿಪೇಟೆ ಮತ್ತು ರೋಟರಿ ಕ್ಲಬ್ ಫರಂಗಿಪೇಟೆ ವತಿಯಿಂದ ಫರಂಗಿಪೇಟೆಯ ಶ್ರೀ ರಾಮ ಶಾಲೆಯ ವಠಾರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು…

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಶ್ರೀನಿವಾಸಪುರ: ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಗದ ಹೊರತು ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ…

ಅರವಿಂದ್ ಮೋಟಾರ್ಸ್ ಕಂಪೆನಿಯವರಿಂದ ಗುರುಪುರ ಪಂಚಾಯತ್‍ಗೆ ತ್ಯಾಜ್ಯ ವಿಲೇವಾರಿಗೆ ಎರಡು ವಾಹನ

ಗುರುಪುರ ಗ್ರಾಮ ಪಂಚಾಯತ್‍ಗೆ ಅರವಿಂದ್ ಮೋಟಾರ್ಸ್ ಕಂಪೆನಿಯವರು ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿಗೆ ಎರಡು ವಾಹನ ಒದಗಿಸಿದರು. ಆ. 14ರಂದು ಪಂಚಾಯತ್ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ…