Author: suddi9

ವಿಟ್ಲ ಮಾದರಿ ಶಾಲೆಯಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋಹಣ

ವಿಟ್ಲ ಮಾದರಿ ಶಾಲೆಯಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ ಯವರು ನೆರವೇರಿಸಿದರು. ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು…

ವಿದ್ಯಾ ಸಂಘದ ಪ್ರೌಢ ಶಾಲಾವಿಭಾಗದಲ್ಲಿ ಸ್ವಾತಂತ್ರೋತ್ಸವ

ವಿಟ್ಲ: ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾವಿಭಾಗದಲ್ಲಿ ನಡೆದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ವಿಟ್ಲ ರೋಟರಿಕ್ಲಬ್ ಅಧ್ಯಕ್ಷ ಕೃಷ್ಣ ಭಟ್ ನೆರವೇರಿಸಿದರು. ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು,…

ವಿಟ್ಲಪೊಲೀಸ್ ಠಾಣೆಯಲ್ಲಿ 74 ಸ್ವಾತಂತ್ರೋತ್ಸವದ ಧ್ವಜಾರೋಹಣ

ವಿಟ್ಲ :ಪೊಲೀಸ್ ಠಾಣೆಯಲ್ಲಿ ನಡೆದ 74 ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಠಾಣಾಧಿಕಾರಿ ವಿನೋದ್ ರೆಡ್ಡಿ ನೆರವೇರಿಸಿದರು. ವಿಟ್ಲ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ…

ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ ೭೪ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ:ಮಣಿಪಾಲದ ಮಾಧವ ಕೃಪಾ ಶಾಲೆಯಲ್ಲಿ ೭೪ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಸಂಚಾಲಕರಾದ ಶ್ರೀ ಪಿ .ಜಿ .ಪಂಡಿತ್ ರವರು ಧ್ವಜಾರೋಹಣಗೈದರು. ಪ್ರಾಂಶುಪಾಲೆ ಶ್ರೀಮತಿ ಜೆಸ್ಸಿ ಆಂಡ್ರ್ಯುವ್ಸ್…

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಖಂಡಿಸಿ ,ತಹಶೀಲ್ದಾರ್‌ ಶ್ರೀನಿವಾಸ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಶ್ರೀನಿವಾಸಪುರ : ಬೆಂಗಳೂರಿನ ದೇವರ ಜೀವನಹಳ್ಳಿ ( ಡಿ.ಜೆ.ಹಳ್ಳಿ ) ಮತ್ತು ಕೆ.ಜಿ.ಹಳ್ಳಿ ( ಕಾಡುಗೊಂಡಹಳ್ಳಿ ) ಘಟನೆ ವರದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ…

ದೀಪಿಕಾ ಪ್ರೌಢ ಶಾಲೆಯ ವಿದ್ಯಾರ್ಥಿನಿಗೆ ಸಮ್ರೀನ 602 ಅಂಕ

ಬಂಟ್ವಾಳ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊಡಂಕಾಪು ದೀಪಿಕಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಮ್ರೀನ 602 ಅಂಕ ಗಳಿಸಿದ್ದಾರೆ. ಇವರು ಬಂಟ್ವಾಳ ತಾಲೂಕಿನ ತಲಪಾಡಿ ನಿವಾಸಿ ಮುಹಮ್ಮದ್…

ವಿಶ್ವ ಹಿಂದೂ ಪರಿಷತ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ”ಅಖಂಡ ಭಾರತ ಸಂಕಲ್ಪ ದಿನ”

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ “ಅಖಂಡ ಭಾರತ ಸಂಕಲ್ಪ ದಿನ” ಕಾರ್ಯಕ್ರಮ ಬಿಸಿರೋಡಿನ ಶಿವಳ್ಳಿ ಸಭಾ ಭವನದಲ್ಲಿ ನಡೆಯಿತು.ಭಾರತ ಮಾತಾ ಮಾತಪೂಜನಾ…

ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಿವಿಧ ಸೌಲಭ್ಯ ವಿತರಣಾ ಸಮಾರಂಭ ಉದ್ಘಾಟನೆ

ಶ್ರೀನಿವಾಸಪುರ: ಹಂತ ಹಂತವಾಗಿ ತಾಲ್ಲೂಕಿನ ಎಲ್ಲ ಹೋಬಳಿಗಳ ಆಯ್ದ ಕೆರೆಗಳಿಗೆ ನೀರು ಹರಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್ ಹೇಳಿದರು. ಪಟ್ಟಣದ ಸರ್ಕಾರಿ ಬಾಲಕಿಯರ…

*ಭಾರತ ಮತ್ತೆ ಎದ್ದು ನಿಲ್ಲಲು ಸ್ವಾತಂತ್ರ್ಯ ದಿನ ದಾರಿ ದೀಪವಾಗಲಿ* 

ಬ್ರಿಟೀಷರ ಆಡಳಿತದಿಂದ ಭಾರತ ಸ್ವತಂತ್ರವಾದ ದಿನವನ್ನು ನಾವೆಲ್ಲರೂ ಪ್ರತಿ ವರ್ಷ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾ 1ಗಿ ಆಚರಿಸಲಾಗುತ್ತದೆ. ಎಲ್ಲಾ ಕಡೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ…

ಅಂಗಡಿ ಬೆಂಕಿಗಾಹುತಿ : ಅಪಾರ ನಷ್ಟ

ಬಂಟ್ವಾಳ: ಪಾಣೆಮಂಗಳೂರು ಬೈಪಾಸ್ ಬಳಿರುವ ವಾಣಿಜ್ಯಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿದ್ದ ವಿಷ್ಣು ಎಂಬಹೆಸರಿನ ಅಂಗಡಿ ಬೆಂಕಿಗಾಹುತಿಯಾಗಿದೆ.ರಾಜೇಶ್ ಎಂಬವರೊಗೆ ಸೇರಿದ ಅಂಗಡಿ ಇದಾಗಿದ್ದು,ಗುರುವಾರ ರಾತ್ರಿ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದು,ಮಧ್ಯರಾತ್ರಿ ಹೊತ್ತಿಗೆ…

ಎಸ್ ಡಿಪಿಐ,ಕೆಎಫ್ ಡಿ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ಹಿ.ಜಾ.ವೇ.ಯಿಂದ ಪ್ರತಿಭಟನೆ

ಬಂಟ್ವಾಳ: ಕೆ.ಜೆ. ಹಳ್ಳಿ ಹಾಗೂ ಡಿ.ಜೆ.ಹಳ್ಳಿಯಲ್ಲಿ ಕ್ಷುಲಕ ವಿಷಯಕ್ಕೆ ಪೂರ್ವ ನಿಯೋಜಿತ ವಾಗಿ ಆರಕ್ಷಕ ಠಾಣೆ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು‌ ಧ್ವಂಸ ಮಾಡಿ ಭಯೋತ್ಪಾದನೆಗೆ ಕುಮ್ಮಕ್ಕು…

ಶೃಂಗೇರಿ ಘಟನೆ: ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬಂಟ್ವಾಳ- ವಿಟ್ಲ ವಲಯ ಖಂಡನೆ

ಬಂಟ್ವಾಳ: ಗುರುಗಳ ಪವಿತ್ರವಾದ ಚಾತುರ್ಮಾಸ ನಡೆಯುತ್ತಿರುವ ಸಂದರ್ಭದಲ್ಲಿಯೇ ದೇಶ ಹಾಗೂ ಧರ್ಮದ್ರೋಹಿಗಳು ಜಗದ್ಗುರು ಶ್ರೀ ಶಂಕರಾಚಾರ್ಯರ ಪ್ರತಿಮೆಯನ್ನು ಭಗ್ನಗೊಳಿಸುವಂತಹ ಮತ್ತು ಈ ಮೂಲಕ ಸಮಾಜದಲ್ಲಿ ಅಶಾಂತಿ ಕದಡುವಂತಹ…

ಜ್ಞಾನವಿಕಾಸ ಕ್ರಿಯಾಯೋಜನೆ ಸಭೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಬಂಟ್ವಾಳ ,ಜ್ಞಾನ ವಿಕಾಸ ಸೇವಾಪ್ರತಿನಿದಿಗಳ ೨೦೨೦-೨೦೨೧ ನೇ ಸಾಲಿನ ಜ್ಞಾನವಿಕಾಸ ಕ್ರಿಯಾಯೋಜನೆ ಸಭೆಯು ಶುಕ್ರವಾರ ಬಂಟ್ವಾಳ…

ದಾಮಿನಿ ಸಿಡಿಲಿಗೆ ಕೊಡೆಯಾಗಿ ಬಂದಿದೆ ದಾಮಿನಿ

ಸರಕಾರದಿಂದ ಹೊಸ ಆ್ಯಪ್ ಅಭಿವೃದ್ಧಿ/ 5-15 ನಿಮಿಷ ಮುಂಚೆಯೇ ಆರ್ಭಟದ ಮಾಹಿತಿ ಮಿಂಚಿನ ಸಂಚಲನದ ಸಂದೇಶ ನೀಡುವ ತಂತ್ರಾಂಶ ರೈತರ ಜೀವರಕ್ಷಕ ಸಿಡಿಲಿಗೆ ಆಪತ್ಬಾಂಧವವಾಗಲಿದೆ ದಾಮಿನಿ ಸಿಡಿಲಿಗೆ…