Author: suddi9

ಕೊರೋನ ಬಗ್ಗೆ ಭಯ ಪಡುವ ಅಗತ್ಯವಿಲ್ಲ

ಮಂಗಳೂರು:ಕೊರೋನ ಬಗ್ಗೆ ತಪ್ಪು ಕಲ್ಪನೆ ಬೇಡ,ಯಾರೂ ಅನಗತ್ಯವಾಗಿ ಪಡುವ ಅಗತ್ಯವಿಲ್ಲ. ಜನರಿಗೆ ಭಯ ಹುಟ್ಟಿಸುವ ಬದಲು, ಧೈರ್ಯ ತುಂಬುವ ಕೆಲಸವಾಗಬೇಕು, ಎಂದು ಯುವ ಸ್ಪಂದನದ ಯುವ ಪರಿವರ್ತಕರಾದ…

ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ ಡಿ.ಎನ್ ಆಯ್ಕೆ

ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಯ್ಯ ಡಿ.ಎನ್ ಇರ್ವತ್ತೂರು ಇವರನ್ನು ಮಾಜಿ ಸಚಿವ ಶ್ರಿ ಬಿ ರಮಾನಾಥ ರೈ ಯವರ…

ಗುರುಪುರ ಸರ್ಕಾರಿ ಹೈಸ್ಕೂಲ್‍ನ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ

ಗುರುಪುರ : ಗುರುಪುರ ಸರ್ಕಾರಿ ಹೈಸ್ಕೂಲ್‍ನ 8, 9 ಮತ್ತು 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ 2020-12ನೇ ಶೈಕ್ಷಣಿಕ ವರ್ಷಕ್ಕೆ ಸರ್ಕಾರ ಒದಗಿಸಿರುವ ಪಠ್ಯಪುಸ್ತಕ ವಿತರಿಸಲಾಯಿತು.ಶಾಲೆಯ ಮುಖ್ಯೋಪಾಧ್ಯಾಯರ…

ಬೆಂಗಳೂರಿನ ಗಲಭೆ ಖಂಡಿಸಿ ವಿ.ಹಿಂ.ಪ ಮತ್ತು ಬಜರಂಗದಳದಿಂದ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ಬಂಟ್ವಾಳ: ಬೆಂಗಳೂರಿನ ಕೆ.ಜಿ.ಹಳ್ಳಿ,ಡಿ.ಜಿ.ಹಳ್ಳಿಯಲ್ಲಿ ನಡೆದ ಗಲಭೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಗುರುವಾರ ಬಿ.ಸಿ.ರೋಡಿನ ಮೇಲ್ಸ್ ತುವೆಯ ಅಡಿಯಲ್ಲಿ ಪ್ರತಿಭಟನೆ…

ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ: ರೈ ಕರೆ

ಬಂಟ್ವಾಳ: ಮುಂಬರುವ ಗ್ರಾಪಂ.ಚುನಾವಣೆಯ ದೃಷ್ಟಿಯಿಂದ ಕಾರ್ಯಕರ್ತರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಜಿಸಚಿವ ಬಿ.ರಮಾನಾಥ ರೈ ಕರೆ ನೀಡಿದ್ದಾರೆ.ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ…

ಕಾರ್ಮಿಕರಿಗೆ ಆರೋಗ್ಯಕಿಟ್ ವಿತರಣೆ

ಬಂಟ್ವಾಳ: ದ.ಕ ಜಿಲ್ಲಾ ಕಟ್ಟಡ ಮತ್ತು ಕೋರೆ ಕಾರ್ಮಿಕ ಸಂಘ ಬಂಟ್ವಾಳ ತಾಲೂಕು ಘಟಕ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಬಂಟ್ವಾಳ ಬೈಪಾಸ್ ರಸ್ತೆಯಲ್ಲಿರುವ ಶಾಂತರಾಮ್ ಪೈ…

ಎಸ್ .ಡಿ .ಪಿ .ಐ ಮತ್ತು ಪಿಎಫ್ ಐ ನಿಷೇಧಿಸಲು ಒತ್ತಾಯಿಸಿ ಹಿ.ಜಾ.ವೇ.ಮನವಿ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಗಲಭೆಯ ಸೂತ್ರದಾರಿ ಸಂಘಟನೆಗಳಾದ ಎಸ್ ಡಿ ಪಿ ಐ ಮತ್ತು ಪಿಎಫ್ ಐಯನ್ನು…

ಕಾರ್ಯನಿರತ ಪತ್ರಕರ್ತರ ಸಂಘದ ಗುರುತುಚೀಟಿ ಬಂಟ್ವಾಳದಲ್ಲಿ ವಿತರಣೆ

ಬಂಟ್ವಾಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರಿಗೆ ನೀಡುವ ಗುರುತುಚೀಟಿಯನ್ನು ಬಂಟ್ವಾಳ ತಾಲೂಕಿನ ಸದಸ್ಯರಿಗೆ ಗುರುವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ…

ಬಂಟ್ವಾಳ : ತುಂಬೆ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ 75 ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12.30 ರ ವೇಳೆ ದೇವಸ್ಥಾನದ ಮಹಾಪೂಜೆ ನಡೆದ ಬಳಿಕ ಭಜನಾ ಕಾರ್ಯಕ್ರಮ ದ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ದೇವದಾಸ್ , ಪ್ರಕಾಶ್ ಶೆಟ್ಟಿ ಶ್ರೀಶೈಲ ಮೋನಪ್ಪ ಮಜಿ ಉಮೇಶ್ ಸುವರ್ಣ ಜೀವನ್ ಆಳ್ವಾ ಅರುಣ್ ಆಳ್ವ ಗೋಪಾಲಕೃಷ್ಣ ತುಂಬೆ ಗಣೇಶ್ ಸಾಲ್ಯಾನ್ ಜಗದೀಶ್ ಗಟ್ಟಿ ಧನಂಜಯ್ ರಾಮಲ್ಕಟ್ಟೆ ದೇವದಾಸ ಶೆಟ್ಟಿ ತುಂಬೆ ತಿಮ್ಮಪ್ಪ ಶೆಟ್ಟಿ ತುಂಬೆ ಉಮೇಶ್ , .ಕೇಶವ ಗಟ್ಟಿ ಮಹಾಬಲ ಮಾಜಿ. ಹರೀಶ್ ,ಹಾಗೂ ಮೊಸರು ಕುಡಿಕೆ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಂಟ್ವಾಳ : ತುಂಬೆ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ 75 ವರ್ಷದ ಬಂಟ್ವಾಳ : ತುಂಬೆ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ 75 ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಜನಾ…

ವಾಮದಪದವು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬಂಟ್ವಾಳ: ಪಠ್ಯ ಪುಸ್ತಕಗಳು ವಿದ್ಯಾರ್ಥಿಗಳ ಸ್ವಯಂ ಕಲಿಕೆಗೆ ಪೂರಕವಾಗಲಿದೆ, ಶಿಕ್ಷಕರ ನಿರಂತರ ಸಂಪರ್ಕದೊಂದಿಗೆ ವಿದ್ಯಾರ್ಥಿಗಳು ಪಠ್ಯ ಪುಸ್ತಕ ಗಳ ಉಪಯೋಗದಿಂದ ಸ್ವಯಂಕಲಿಕೆಯನ್ನು ಮಾಡಬೇಕು ಎಂದು ಜಿಲ್ಲಾ ಪಂಚಾಯತ್…

ಪೋಲೀಸ್ ಸಿಬ್ಬಂದಿ ಹಾಸನದಲ್ಲಿ ಆತ್ಮಹತ್ಯೆ

ಬಂಟ್ವಾಳ: ಮಂಗಳೂರು ಲೋಕಾಯುಕ್ತ ಪೋಲೀಸ್ ಇಲಾಖೆಯಲ್ಲಿ ಚಾಲಕನಾಗಿದ್ದ ಪೋಲೀಸ್ ಸಿಬ್ಬಂದಿ ಹಾಸನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಲೋಕೇಶ್ (35) ಆತ್ಮಹತ್ಯೆ…

ವಿಧೇಯತೆ ಸಾಧನೆಗೆ ಪ್ರೇರಣೆ :ಫಾದರ್ ಗ್ರೆಗರಿ ಪಿರೇರಾ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಧಿಕ ಅಂಕ : ಸೂರಿಕುಮೇರು ಚರ್ಚ್ ನಿಂದ ಅಬಿನಂದನೆ.

ಬಂಟ್ವಾಳ : ವಿದ್ಯಾರ್ಥಿಗಳ ವಿಧೇಯತೆಯೇ ಸಾಧನೆಗೆ ಪ್ರೇರಣೆ , ಅದು ಸೃಷ್ಟಿಕರ್ತನಿಗೂ ಸಂತಸದಾಯಕ ಎಂದು ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚಿನ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ…

ಪಿಯುಸಿ ಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ಸ್ನೇಹಾಂಜಲಿ ಸೇವಾಸಂಘದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅಜ್ಜಿಬೆಟ್ಟು ಬಸವ ಮಂಟಪದಲ್ಲಿ ಸರಕಾರದ ಆದೇಶದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳವಾಗಿ ನಡೆಸಲಾಯಿತು. ಸಂಘದ ಕಾರ್ಯಕತರೆಲ್ಲರು…