ಕಾಲಬೆರಳಲ್ಲಿ ಪರೀಕ್ಷೆ ಬರೆದು ಸಚಿವರಿಂದ ಭೇಷ್ ಎನಿಸಿದ ಕೌಶಿಕ್ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ
ಬಂಟ್ವಾಳ: ಶಿಕ್ಷಣ ಸಚಿವರಿಂದಲೇ ಅಭಿನಂದನೆ ಮತ್ತು ವಿಶೇಷ ಮೆಚ್ಚುಗೆ ಗಳಿಸಿದ್ದ ಬಂಟ್ವಾಳ ತಾಲೂಕಿನ ಎಸ್.ವಿ.ಎಸ್.ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಯಾರ ಸಹಾಯವೂ ಪಡೆಯದೆ ಕಾಲಿನ ಬೆರಳುಗಳಿಂದಲೇ ಉತ್ತರ ಬರೆದ…