Author: suddi9

ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ

ಶ್ರೀನಿವಾಸಪುರ: ಹಾಲು ಉತ್ಪಾದಕರ ಸಂಹಕಾರ ಸಂಘಗಳಿಗೂ ನೂತನ ಕಟ್ಟಡ ನಿರ್ಮಿಸಿಕೊಳ್ಳಲು ಅಗತ್ಯವಾದ ಆರ್ಥಿಕ ನೆರವು ನೀಡಲಾಗುವುದು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ ಹೇಳಿದರು.ತಾಲ್ಲೂಕಿನ ಚಿಂತಮಾಕನಹಳ್ಳಿ ಗ್ರಾಮದ ಹಾಲು…

 ಶರತ್ ಕೊಲೆ ಆರೋಪಿಗೆ ಬೈಕ್ ಡಿಕ್ಕಿ ,ಕೊಲೆಯತ್ನದ ತಿರುವು, ಹಿಂದೂ ಯುವಕನಿಗೆ ಹಲ್ಲೆಗೈದು ಪ್ರತಿಕಾರ

ಬಂಟ್ವಾಳ: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯಾ ಪ್ರಕರಣದ ಆರೋಪಿಯೋರ್ವನಿಗೆ ಇನ್ನೊಂದು ಬೈಕ್ ಡಿಕ್ಕಿಯಾದ ಪ್ರಕರಣ ಕೊಲೆಯತ್ನದ ತಿರುವು ಪಡೆದುಕೊಂಡು, ತಂಡವೊಂದು ಹಿಂದೂ ಯವಕನೊಬ್ಬನಿಗೆ ಹಲ್ಲೆಗೈದ ಘಟನೆ…

ಪರಿಹಾರ ನಿಧಿ ಚೆಕ್ ವಿತರಣೆ

ಬಂಟ್ವಾಳ ತಾಲೂಕಿನ ಪಾಣೆಮಂಗಳೂರು, ಬಂಟ್ವಾಳ, ವಿಟ್ಲ 3 ಹೋಬಳಿಯ ಪ್ರಾಕೃತಿಕ ವಿಕೋಪದಡಿ ರೂ.2,87,287 ಪರಿಹಾರ ನಿಧಿಯ ಚೆಕ್‍ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರ ಕಚೇರಿಯಲ್ಲಿ…

ಕೋವಿಡ್ ವಿರುದ್ದ ಹೋರಾಡುತ್ತಿರುವ ವೈಧ್ಯರು, ಶುಶ್ರೂಕಿಯರು, ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

ಶ್ರೀನಿವಾಸಪುರ: ನಮ್ಮ ದೇಶವನ್ನು ಕಾಪಾಡಲಿಕ್ಕೆ ಸೈನಿಕರು ಯಾವ ರೀತಿ ಹೋರಾಟ ಮಾಡುತ್ತಿದ್ದಾರೋ ಆ ರೀತಿಯಲ್ಲಿ ಇವತ್ತು ಕರೋನ ವಿರುದ್ದ ಗೆಲ್ಲಲೇಬೇಕೆಂಬ ಪರಿಸ್ಥಿತಿಯಲ್ಲಿ ನೀವೆಲ್ಲರೂ ಹೋರಾಟದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೀರಿ…

ತುಂಬೆ ಡ್ಯಾಂಗೆ ಜಿಲ್ಲಾಧಿಕಾರಿ ಭೇಟಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಶುಕ್ರವಾರ ತುಂಬೆಯಲ್ಲಿರುವ ವೆಂಟೆಡ್ ಡ್ಯಾಂ ಪ್ರದೇಶಕ್ಕೆ ಭೇಟಿ ನೀಡಿ ಜಲಮಟ್ಟ ಮತ್ತು ತಡೆಗೋಡೆ ಅಭಿವೃದ್ಧಿಯ ಕಾರ್ಯವನ್ನು…

ಇರ್ವತ್ತೂರು: ಉದ್ಯೋಗ ಖಾತರಿ ಯೋಜನೆ ಮಾಹಿತಿಶಿಬಿರ

ಬಂಟ್ವಾಳ : ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ವತಿಯಿಂದ ಇರ್ವತ್ತೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಥರಿಗೆ ಮಹಾತ್ಮ ಗಾಂ„ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಪಾಂಗಲ್ಪಾಡಿ…

ತೆಂಗು ಬೆಳೆಯ ಸಮಗ್ರ ಅಭಿವೃದ್ದಿಗೆ ಸಹಾಯಧನ ಬಿಡುಗಡೆಗೆ ಆಗ್ರಹಿಸಿ ಸಿಎಂಗೆ ಮನವಿ

ಬಂಟ್ವಾಳ : ತೆಂಗು ಬೆಳೆಯ ಸಮಗ್ರ ಅಭಿವೃದ್ದಿಗೆ ಪೂರಕ ಸಹಾಯ ಧನ, ತೆಂಗಿನ ಕಾಯಿ, ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ಧ…

ತಲಕಾವೇರಿ ದುರಂತ: ಬಿ.ಸಿ.ರೋಡ್ ನ ಅರ್ಚಕ ನಾಪತ್ತೆ,ಮಾಹಿತಿ ಸಂಗ್ರಹಿಸಿದ ಶಾಸಕರು

ಬಂಟ್ವಾಳ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಸಂಭವಿಸಿರುವ ಭೂ ಕುಸಿತ ದುರಂತದಲ್ಲಿ ನಾಪತ್ತೆಯಾದ ಅರ್ಚಕರ ಜೊತೆ ಬಂಟ್ವಾಳ ತಾಲೂಕಿನ ಕಳ್ಳಿಗೆ ನಿವಾಸಿ ಸಹಾಯಕ ಅರ್ಚಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದು…

ವಾಮದಪದವು ವಿ.ಹಿಂ.ಪ.,ಬಜರಂಗದಳ ಘಟಕದ ಉದ್ಘಾಟನೆ ,ಕರಸೇವಕರಿಗೆ ಸನ್ಮಾನ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟ್ವಾಳ ತಾಲೂಕು ಪ್ರಖಂಡದ ವತಿಯಿಂದ ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಪ್ರಯುಕ್ತ ಪ್ರಾರ್ಥನೆ, ಕರ ಸೇವಕರಿಗೆ ಸಮ್ಮಾನ ಹಾಗೂ…

ಬಿಜೆಪಿ ಹಿರಿಯ ಮುಖಂಡ  ಕೖಷ್ಣ ಶೆಟ್ಟಿ ದಂಡೆ ನಿಧನ

ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ದಂಡೆ ನಿವಾಸಿ, ಹಿರಿಯ ಬಿಜೆಪಿ ಮುಖಂಡ ಕೖಷ್ಣ ಶೆಟ್ಟಿ ದಂಡೆ (86) ಇವರು ಅಸೌಖ್ಯದಿಂದ ಶುಕ್ರವಾರ ಮುಂಜಾನೆ ಸ್ವಗೖಹದಲ್ಲಿ ನಿಧನರಾದರು. ಮೃತರ…

ಅಪಾಯಕಾರಿ ಸ್ಥಳದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣ : ಶಾಸಕರಿಂದ ಸ್ಥಳ ಪರಿಶೀಲನೆ,ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಬಂಟ್ವಾಳ: ತಾಲೂಕಿನ ಅಮ್ಮುಂಜೆ ಗ್ರಾಮದ ಕಲಾಯಿ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಇಲಾಖೆಯಿಂದ ನಡೆಯುತ್ತಿರುವ ದೂರಿನ ಹಿನ್ನಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಗುರುವಾರ…

ರೋಟರಿ ಸದಸ್ಯರಿಗೆ ಸಸಿ ವಿತರಣೆ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ವನಮಹೋತ್ಸವ ಅಂಗವಾಗಿ ಬಿ.ಸಿ.ರೋಡಿನ ರೋಟರಿ ಸಾಧನಾ ಹಾಲ್ ನಲ್ಲಿ ಕ್ಲಬ್ ಸದಸ್ಯರಿಗೆ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ…

ಅಮ್ಟೂರು: ಅಯೋಧ್ಯೆ ಕರಸೇವಕರಿಗೆ ಕೃತಜ್ಞತಾ ಸಮರ್ಪಣೆ, ಸನ್ಮಾನ ಸಮಾರಂಭ

ಬಂಟ್ವಾಳ: ಬಿಜೆಪಿಯ ಅಮ್ಟೂರು ಗ್ರಾಮ ಸಮಿತಿ ಆಶ್ರಯದಲ್ಲಿ ಅಯೋಧ್ಯೆ ಕರಸೇವಕರಿಗೆ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ನಡೆಯಿತು. ಅಯೋಧ್ಯೆ ಶ್ರೀರಾಮಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ನಡೆದ…

ಮುಂಬೈ `ಕರ್ನಾಟಕ ಮಲ್ಲ’ ದೈನಿಕದ ಮಾಲಕ ಮುರಳೀಧರ ಶಿಂಗೋಟೆ ನಿಧನ

ಮುಂಬೈ : ಮುಂಬೈ ದೈನಿಕ `ಕರ್ನಾಟಕ ಮಲ್ಲ’ ಸಮೂಹ ಪತ್ರಿಕೆಯ ಮಾಲಕ, ಸರಳ ಸಜ್ಜನಿಕೆಯ ಮುರಳೀಧರ ಶಿಂಗೋಟೆ(83) ಬುಧವಾರ ಮಧ್ಯಾಹ್ನ ಪುಣೆ ಜಿಲ್ಲೆಯ ಜುನ್ನಾರ್ ಎಂಬಲ್ಲಿನ ನಿವಾಸದಲ್ಲಿ…