Author: suddi9

ಕರಿಯಂಗಳ ರಾಮಲಿ ಬೆಟ್ಟು ಪದ್ಮಾವತಿ ನಿಧನ

ಕೈಕಂಬ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ರಾಮಲಿಬೆಟ್ಟು ದಿ.ಚೆನ್ನಯ ಪೂಜಾರಿಯವರ ಧರ್ಮಪತ್ನಿ ಪದ್ಮಾವತಿ (78) ಅಲ್ಪ ಕಾಲದ ಅಸೌಖ್ಯದಿಂದ ತಮ್ಮ ಸ್ವಗ್ರಹದಲ್ಲಿಜು.24 ರಂದು ಶುಕ್ರವಾರ ನಿಧನರಾದರು. ಮೃತರು ಮೂವರು…

ಬಿಜೆಪಿ ಸರಕಾರದ ಅಭಿವೃದ್ಧಿಯೇ ಆಡಳಿತ ಮಂತ್ರ ಸಾಹಿತ್ಯ ಕರಪತ್ರ ಬಿಡುಗಡೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜು. 26 ರಂದು ಒಂದು ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಪ್ರತಿ…

ಉಡುಪಿ ಡಿಸಿಐಬಿ ಪೊಲೀಸರ ಕಾರ್ಯಚರಣೆ, ನಿಲ್ಲಿಸಿದ್ದ ಕಾರಿನಿಂದ ಹಣ ಕದ್ದ ಕಳ್ಳನ ಬಂಧನ

ಉಡುಪಿ:ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಎಸ್, ಐಪಿಎಸ್ ರವರ ನಿರ್ಧೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಚಂದ್ರ ಕೆ.ಎಸ್.ಪಿ.ಎಸ್ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಟಿ.ಆರ್.ಜೈಶಂಕರ್…

ದೇಶಾದ್ಯಂತ ಏಕರೂಪದ ಶಿಕ್ಷಣ ಜಾರಿ,ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯ: ಪ್ರಕಾಶ್ ಅಂಚನ್

ಬಂಟ್ವಾಳ: ದೇಶಾದ್ಯಂತ ಏಕರೂಪದ ಶಿಕ್ಷಣ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಹೊಸ ಶಿಕ್ಷಣ ನೀತಿ ಜಾರಿಗೊಳಿಸಿರುವುದನ್ನು ಸರಕಾರಿ ಶಾಲೆ ಉಳಿಸಿ…

ಪೊಳಲಿ ದೇವರನಾಡು ಪುಳಿನಾಪುರದಲ್ಲಿ ಗಿಡ ನೆಡುವ ಕಾರ್ಯಕ್ರಮ

ಪೊಳಲಿ: ಪೊಳಲಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಸಹಭಾಗಿತ್ವದಲ್ಲಿ ದೇವರನಾಡು ಪಡ್ಯಪ್ ಪುಳಿನಾಪುರದಲ್ಲಿ ಗಿಡಗಳನ್ನು ನೆಡುವ ಮೂಲಕ ಗುರುವಾರ ಚಾಲನೆ ನೀಡಲಾಯಿತು.ದೇವಳದ…

ಹೊಗಳಗೆರೆ ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಪರಿಶೀಲನಾ ಸಭೆ

ಶ್ರೀನಿವಾಸಪುರ: ಸೌಲಭ್ಯ ವಿತರಣೆಯಲ್ಲಿ ಮಧ್ಯವರ್ತಿಗಳು ತಲೆ ಹಾಕದಂತೆ ಎಚ್ಚರ ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್‌ ಹೇಳಿದರು.ತಾಲ್ಲೂಕಿನ ಹೊಗಳಗೆರೆ ಗ್ರಾಮದ ಮಾವು ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ…

*ಗಡಿ ಮೀರಿದ ಭಾರತೀಯತೆಯ ಪ್ರತಿರೂಪ* 

ವಿದೇಶಿಯರು ಭಾರತೀಯ ಸಂಸ್ಕೃತಿಗೆ ಮಾರು ಹೋಗಿ ಭಾರತಕ್ಕೆ ಆಗಮಿಸಿ ಇಲ್ಲಿನ ಆಚಾರ ವಿಚಾರ ಅಧ್ಯಯನ ಮಾಡುತ್ತಾರೆ. ಆದರೆ ಭಾರತೀಯರು ವಿದೇಶದಲ್ಲಿ ವಿಶೇಷತೆ ಎಂದು ಬೇರೆ ದೇಶದಲ್ಲಿ ಹೋಗುವುದು…

ಬಿ.ಜೆ.ಪಿ ಪಕ್ಷದ ದಕ್ಷಿಣಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸದಸ್ಯರಾಗಿ *ಲ.ಅನಿಲ್ ದಾಸ್. ಆಯ್ಕೆ*

ಮಂಗಳೂರು: ಭಾರತೀಯ ಜನತಾ ಪಾರ್ಟಿದ ಕ ಜಿಲ್ಲೆಯ ಹಿಂದುಳಿದ ವರ್ಗಗಳ ಮೋರ್ಚಾ ಇದರ ಜಿಲ್ಲಾ ಸದಸ್ಯ ಸ್ಥಾನ ಕ್ಕೆ. ಅನಿಲ್ ದಾಸ್ ಅವರನ್ನು ಆಯ್ಕೆ. ಮಾಡಲಾಗಿದೆ ಭಾರತೀಯ…

ಮಳಲಿಯಲ್ಲಿ ಮಡಿಕೆ ತಯಾರಿಕೆ ಪ್ರಾತ್ಯಕ್ಷತೆ

ಕೈಕಂಬ : ಲಯನ್ಸ್ ಕ್ಲಬ್ ಮಂಗಳೂರು ಮೆಟ್ರೋ ಗೋಲ್ಡ್ ಆಶ್ರಯದಲ್ಲಿ `ಜೀವನಮುಖಿ’ ಕಾರ್ಯಕ್ರಮದ(2020) ಅಂಗವಾಗಿ ಜು. 28ರಂದು ಮಳಲಿಯ ಮುತ್ತಪ್ಪ ಮೂಲ್ಯರ ಮನೆಯಲ್ಲಿ ಮಣ್ಣಿನ ಮಡಿಕೆ ತಯಾರಿಸುವ…

ಬಕ್ರಿದ್‌ ಆಚರಣೆ ಮುಸ್ಲಿಂ ಮುಖಂಡರ ಸಭೆ

ಶ್ರೀನಿವಾಸಪುರ: ಮುಸ್ಲಿಂ ಸಮುದಾಯ ಕೊರೊನಾ ಸಂದರ್ಭದಲ್ಲಿ ಸರ್ಕಾರದ ನಿಯಮಾನುಸಾರ ಬಕ್ರಿದ್‌ ಆಚರಿಸಬೇಕು ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ರಾಘವೇಂದ್ರ ಪ್ರಕಾಶ್‌ ಹೇಳಿದರು.ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಬಕ್ರಿದ್‌ ಆಚರಣೆ ಕುರಿತು…

ಹಡೀಲುಗದ್ದೆಯಲ್ಲಿ ಕೃಷಿ ಇಲಾಖೆಯ ಸಹಕಾರದಿಂದ ಭತ್ತದ ನಾಟಿ

ಬಂಟ್ವಾಳ: ತಾಲೂಕಿನ ಕೊಯಿಲ ಗ್ರಾಮದ ಕೊಯಿಲ ಗುತ್ತು ಎಂಬಲ್ಲಿನ ರಾಘವೇಂದ್ರ ರಾವ್ ರವರ ೫.೦೦ ಎಕ್ರೆ ಹಡೀಲು ಜಮೀನಿನಲ್ಲಿ ನಾಟಿ ಯಂತ್ರದ ಮೂಲಕ ಭತ್ತದ ನಾಟಿ ಕಾರ್ಯಕ್ರಮವನ್ನು…

ಜು.31 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜಿಲ್ಲಾ ಪ್ರವಾಸ

ಬಂಟ್ವಾಳ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜು.31ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿಗೆ ಅಗಮಿಸಲಿರುವ ಡಿಕೆಶಿಯವರು ರಾಜ್ಯ…

ಕೋವಿಡ್ 19 ನಿಭಾಯಿಸುವಲ್ಲಿ ಸರಕಾರ ವಿಫಲ: ಪೂಜಾರಿ

ಬಂಟ್ವಾಳ: ಕೋವಿಡ್-೧೯ ನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣವಿಫಲವಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ ಪೂಜಾರಿ ಟೀಕಿಸಿದ್ದಾರೆ. ಕೊರೋನಾ…