Author: suddi9

ಹೊಕ್ಕಾಡಿಗೋಳಿ: ರೋಟರಿ ಕ್ಲಬ್ ವತಿಯಿಂದ ‘ತೋಟಗಾರಿಕೆಯಲ್ಲಿ ಯಂತ್ರೋಪಕರಣ ಬಳಕೆ’ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾಯಾ೯ಗಾರ

ಬಂಟ್ವಾಳ:ಅಂತರ್ ರಾಷ್ಟ್ರೀಯ ಸೇವಾ ಸಂಸ್ಥೆ ರೋಟರಿ ಕ್ಲಬ್ ಸಾಮಾಜಿಕ ಚಟುವಟಿಕೆ ಜೊತೆಗೆ ಕೖಷಿ ಮತ್ತು ತೋಟಗಾರಿಕೆಗೆ ಕೂಡಾ ಪ್ರೋತ್ಸಾಹ ನೀಡುತ್ತಿದೆ ಎಂದು ರೋಟರಿ ಸಹಾಯಕ ಗವನ೯ರ್ ಯತಿಕುಮಾರ್…

ಹಿರಿಯ ಬಿಜೆಪಿ ಪಕ್ಷದ ಕಾರ್ಯಕರ್ತರ ಮನೆಗೆ ಕ್ಷೇತ್ರಾಧ್ಯಕ್ಷ ಭೇಟಿ

ಪೊಳಲಿ:ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಕ್ಷದ ಹಿರಿಯ ಕಾರ್ಯಕತ೯ರಾದ ಮುಡೈಕೋಡಿ ಆನಂದ ಬೆಳ್ಚಡ ಇವರು ಆನಾರೋಗ್ಯ ಪೀಡಿತರಾಗಿದ್ದು ಅವರ ಮನೆಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪಪೂಜಾರಿಯವರು ಭೇಟಿ ನೀಡಿ…

ಕಾರ್ಗಿಲ್ ವಿಜಯ್ ದಿವಸ್: ಭಾರತೀಯ ವೀರಯೋಧರ ಸಾಹಸಗಾಥೆ

ಬದ್ಧ ವೈರಿ ಪಾಕಿಸ್ತಾನದೊಡನೆ ನಮ್ಮ ನಾಲ್ಕನೇ ನೇರ ಸಶಸ್ತ್ರ ಯುದ್ಧವಾಗಿತ್ತದು. ಭಾರತೀಯರ ಕಣ್ಣಿಗೆ ಮಣ್ಣೆರಚುತ್ತಾ ಪಾಕಿಸ್ತಾನ ಸೈನ್ಯವು ಭಾರತದ ಗಡಿಯೊಳಗೆ ಬರತೊಡಗಿತ್ತು. ಜಮ್ಮು ಕಾಶ್ಮೀರದ ಗಡಿರೇಖೆಯಿಂದ ಒಳಬಂದವರು…

ಬಿಲ್ಲಾಡಿ ರಸ್ತೆ ಕಾಂಕ್ರಿಟೀಕರಣ ಉದ್ಘಾಟನೆ

ಬಂಟ್ವಾಳ ಶಾಸಕರ 06 ಲಕ್ಷ ಅನುದಾನದಲ್ಲಿ ನರಿಕೊಂಬು ಗ್ರಾಮದ ಬಿಲ್ಲಾಡಿ ರಸ್ತೆ ಕಾಂಕ್ರಿಟೀಕರಣಗೊಂಡಿದ್ದು ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೂತನ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ರಾಜೀವಿ : ಕರೋನಾ ವಾರಿಯರ್ ಮಾನವೀಯ ಸೇವೆ ಅಪೂವ೯

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದ ಈ ಸಮಯದಲ್ಲಿ ಊರಿನಲ್ಲಿ ಹೆರಿಗೆ ನೋವಿನಲ್ಲಿ ಒದ್ದಾಡುತ್ತಿದ್ದ ಒಂದು ಹೆಣ್ಣು ಮಗಳ ಹೆರಿಗೆಗಾಗಿ ನಗರದ ಆಸ್ಪತ್ರೆಗೆ ಆಶಾ ಕಾರ್ಯಕರ್ತೆ ರಾಜೀವಿ ಅವರು…

ಮಕ್ಕಳಿಗೆ ಹಾಲು ವಿತರಿಸಿ ಬಸವ ಪಂಚಮಿ ಆಚರಣೆ

ಬಂಟ್ವಾಳ: ಮಾನವ ಬಂಧುತ್ವ ವೇದಿಕೆ ಬಂಟ್ವಾಳ ತಾಲೂಕು ಸಂಚಾಲನ ಸಮಿತಿ ವತಿಯಿಂದ ಬಡಮಕ್ಕಳಿಗೆ ಹಾಲು ವಿತರಿಸುವ ಮುಇಲಕ ಬಸವ ಪಂಚಮಿಯನ್ನು ಡಾ.ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆಯಿತು.ವೇದಿಕೆಯ…

ನರಿಕೊಂಬು: ರಸ್ತೆ ಉದ್ಘಾಟನೆ

ಬಂಟ್ವಾಳ: ಶಾಸಕರ ನಿಧಿ ೦೬ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿರಣಗೊಂಡ ತಾಲೂಕಿನ ನರಿಕೊಂಬು ಗ್ರಾಮದ ಬಿಲ್ಲಾಡಿ ರಸ್ತೆಯನ್ನು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಅಲ್ಲಲ್ಲಿ ಸರಳವಾಗಿ ನಡೆದ ನಾಗರಪಂಚಮಿ

ಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಂತ ನಾಗರಪಂಚಮಿಯನ್ನು ಸರಳವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ಭಕ್ತರು ಕಂಡುಬರುತ್ತಿದ್ದರೆ, ಈ ವರ್ಷ ಭಕ್ತರು ಮನೆಯಲ್ಲೇ ನಾಗದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಿ.ಸಿ.ರೋಡಿನ…

ಸಾಧಕರು,ಕೊರೋನ ವಾರಿಯರ್ ಗಳಿಗೆ ಅಭಿನಂದನೆ

ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು, ಶ್ರೀಕ್ಷೇತ್ರ ಧರ್ಮಸ್ಥಳ ಸೇವಾಸಮಿತಿ ಮಲ್ಲೂರು ವತಿಯಂದ ದೆಮ್ಮಲೆ ಅಂಗನವಾಡಿಯ ಬಳಿ ಗ್ರಾಮೀಣ ಪ್ರದೇಶದಲ್ಲಿ ಅದ್ಭುತ ಸಾಧನೆಗೈದ ಸಾಧಕರನ್ನು ಅಭಿನಂದನಾ…

ಕ್ಯಾನ್ಸರ್ ಪೀಡಿತ ಬಾಲಕ ,ಮದುವೆ ಮಂಗಳ ಕಾರ್ಯಕ್ಕೆ ಧನಸಹಾಯ

ಬಂಟ್ವಾಳ: ಕ್ಯಾನ್ಸರ್ ಪೀಡಿತ ಬಾಲಕನ ಚಿಕಿತ್ಸೆಗೆ ಮತ್ತು ಬಡ ಕುಟುಂಬದ ಇಬ್ಬರು ಹೆಣ್ಣು ಮಕ್ಕಳ ಮದುವೆ ಮಂಗಳ ಕಾರ್ಯಕ್ಕೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಧನ…

ದುಡಿಮೆ ಮಾಡುತ್ತಾ ಶೇ.94 ಅಂಕ ಪಡೆದ ಅಶ್ವಿನಿಯ ಪದವಿ ಕನಸು ನನಸು ಮಾಡುವಿರಾ?

ಬಂಟ್ವಾಳ: ಸದಾ ದುಡಿಮೆಗೆ ಹೆಗಲಾಗಿ ದುಡಿಯುತ್ತ, ದುಡಿಮೆಯೊಂದಿಗೂ ಉಳಿಸಿಕೊಂಡ ಕಲಿಕೆಯ ಹಂಬಲ. ಮೂಲ್ಕಿಯ ವಿಜಯಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ, ಹಠಾತ್ತನೇ ಎರಗಿದ ಕೌಟುಂಬಿಕ ಸಂಕಷ್ಟದ ಸನ್ನಿವೇಶದಲ್ಲಿ…

ಅಡ್ಡೂರು ಟಿ.ಸೈಯದ್ ತೋಕೂರು ನಿಧನ

ಕೈಕಂಬ: ಮಂಗಳೂರು ತಾಲೂಕಿನ ಅಡ್ಡೂರು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ ಟಿ.ಸೈಯದ್ ತೋಕೂರು (69) ಅಡ್ಡೂರಿನ ಸ್ವಗೃಹದಲ್ಲಿ ಶುಕ್ರವಾರ ಮಧ್ಯಾಹ್ನ…