ಫರಂಗಿಪೇಟೆ ಜು.೧೦ ರಿಂದ ಮಧ್ಯಾಹ್ನದ ಬಳಿಕ ವ್ಯಾಪಾರ ಬಂದ್
ಬಂಟ್ವಾಳ: ಪುದು ಗ್ರಾಮದಲ್ಲಿ ಕೋವಿಡ್-೧೯ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಫರಂಗಿಪೇಟೆ ಸೇರಿದಂತೆ ಗ್ರಾಮ ವ್ಯಾಪ್ತಿಯಲ್ಲಿ ಜು.10 ರಿಂದ ಮಧ್ಯಾಹ್ನದ ಬಳಿಕ ಸ್ವಯಂಪ್ರೇರಿತ ಬಂದ್ ಮಾಡಲು ನಿರ್ಧರಿಸಲಾಗಿದೆ.ಬುಧವಾರ…
ಬಂಟ್ವಾಳ: ಪುದು ಗ್ರಾಮದಲ್ಲಿ ಕೋವಿಡ್-೧೯ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಫರಂಗಿಪೇಟೆ ಸೇರಿದಂತೆ ಗ್ರಾಮ ವ್ಯಾಪ್ತಿಯಲ್ಲಿ ಜು.10 ರಿಂದ ಮಧ್ಯಾಹ್ನದ ಬಳಿಕ ಸ್ವಯಂಪ್ರೇರಿತ ಬಂದ್ ಮಾಡಲು ನಿರ್ಧರಿಸಲಾಗಿದೆ.ಬುಧವಾರ…
ಬಂಟ್ವಾಳ, : ಮೀಟರ್ ರೀಡಿಂಗ್ನ ಗುತ್ತಿಗೆಯನ್ನು ಅತಿ ಕಡಿಮೆ ದರಕ್ಕೆ ನೀಡಿ ಮೆಸ್ಕಾಂ ಮೀಟರ್ ರೀಡರ್ಗಳನ್ನು ಮೆಸ್ಕಾಂ ಕಡಿಮೆ ವೇತನಕ್ಕೆ ದುಡಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬುಧವಾರ ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಸಭಾಂಗಣದಲ್ಲಿ ನಡೆಯಿತು.…
ಬಂಟ್ವಾಳ: ಕರ್ತವ್ಯ ನಿರತ ಆಶಾ ಕಾರ್ಯಕರ್ತೆ ಯೋರ್ವರಿಗೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಗುರುವಾರ ಸಂಭವಿಸಿದೆ. ವಾಮದಪದವು…
ಬಂಟ್ವಾಳ: ಪ್ರತಿ ಮಳೆಗಾಲದಲ್ಲಿ ಕೆರೆಗಾತ್ರದ ಹೊಂಡ ಬಿದ್ದು,ವಾಹನಸಂಚಾರಕ್ಕೆ ತೊಡಕಾಗುತ್ತಿದ್ದ ಬಿ.ಸಿ.ರೋಡಿನ ಬಸ್ ತಂಗುದಾಣ ಮತ್ತು ಯಾತ್ರಿನಿವಾಸ್ ಕಟ್ಡಡದ ಮುಂಭಾಗದ ಹೊಂಡಕ್ಕೆ ರಾ.ಹೆ.ಪ್ರಾ.ಬುಧವಾರ ಮಾಮೂಲಿಯಂತೆ ತೇಪೆ ಹಾಕುವ ಕಾರ್ಯನಡೆಸಿದೆ.ಈ…
ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಗುಡ್ಡ, ಮನೆ ಆವರಣ ತಡೆ ಗೋಡೆ ಸಹಿತ ಪರಂಬೋಕು ನೀರಾವರಿ…
ಬಂಟ್ವಾಳ, : ಗ್ರಾ.ಪಂ.ಗಳಲ್ಲಿ ಕೋವಿಡ್ ಟಾಸ್ಕ್ಪೋರ್ಸ್ ಸಮಿತಿಯ ರೀತಿಯಲ್ಲೇ ನಗರ ಸ್ಥಳೀಯಾಡಳಿತ ಪ್ರದೇಶದಲ್ಲೂ ಟಾಸ್ಕ್ ಪೋಸ್೯ ರಚನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲೂ ಸಮಿತಿ ರಚಿಸುವ…
ಎಡಪದವಿನ ಬೀಡಿ ಕಂಟ್ರಾಕ್ಟರ್ ರಾಗಿದ್ದ ಅಬ್ದುಲ್ ಖಾದರ್ ಹಾಜಿ(90) ಜು.8 ರ ಬುಧವಾರ ನಿಧನರಾದರು. ಅಬ್ದುಲ್ ಖಾದರ್ ಹಾಜಿ ಯವರು ಸಾಮಾಜಿಕ, ಧಾರ್ಮಿಕ, ಮುಖಂಡರಾಗಿದ್ದು ಕೊಡುಗೈ ದಾನಿಯೂ…
ಬಂಟ್ವಾಳ,: ಮಂಗಳೂರು ಸಹಾಯಕ ಕಮೀಷನರ್ ಅವರು ತಮ್ಮ ವ್ಯಾಪ್ತಿಯ ಸರಕಾರಿ ಕಚೇರಿಗಳಲ್ಲಿ ಸ್ಯಾನಿಟೈಸೇಶನ್ ಮಾಡುವುದಕ್ಕೆ ನಿರ್ದೇಶನ ನೀಡಿದಂತೆ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ಬುಧವಾರದಿಂದ ಸ್ಯಾನಿಟೈಸೇಶನ್ ಪ್ರಾರಂಭಗೊಂಡಿದ್ದು, ಜು.…
ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳರ ಬಲಿದಾನದ ಸ್ಮರಣಾರ್ಥವಾಗಿ ಸಜೀಪ ವಲಯದ ಸಂಘ ಪರಿವಾರದ ಕಾರ್ಯಕರ್ತರು ತಮ್ಮ ತಮ್ಮ ಮನೆ ಮತ್ತು ವಠಾರದಲ್ಲಿ ಗಿಡ…
ಬಂಟ್ವಾಳ : ಪ್ರಸ್ತುತ ಕೋವಿಡ್ 19 ಸಂಕಷ್ಟವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ನಮ್ಮ ಶಿಕ್ಷಣ ಕ್ರಮದಲ್ಲಿ ಅನಿವಾರ್ಯವಾಗಿ ಬದಲಾವಣೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಬೋಧಕನೂ ಆಧುನಿಕ ತಂತ್ರಜ್ಞಾನವನ್ನು…
ಮುಂಬಯಿ: ಭಾರತೀಯ ಪರಂಪರೆಯಲ್ಲಿ ಗುರುವಿಗೆ ವಿಶೇಷ ಸ್ಥಾನ ಮತ್ತು ಮಹತ್ವವಿದೆಯೆಂದು ಶುಭದಾ ಶಾಲೆಯ ಸಂಚಾಲಕರಾದ ಶಂಕರ ಪೂಜಾರಿ ಹೇಳಿದರು. ಕುಂದಾಪುರ ನಾವುಂದ ಇಲ್ಲಿನ ಕಿರಿಮಂಜೇಶ್ವರದ ಶುಭದಾ ಆಂಗ್ಲ…
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಆರಭಿಸಲು ಉದ್ದೇಶಿರುವ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘಧ ಸ್ಥಾಪನೆಗೆ ಸಂಬಂಧಿಸಿ ಷೇರು ಬಂಡವಾಳ ಸಂಗ್ರಹಿಸಲು ಸಹಕಾರ ಸಂಘಗಳ…
ಹೊರನಾಡಲ್ಲಿ ಧ್ವನಿ ಪ್ರತಿಷ್ಠಾನದ ಸೇವೆ ಶ್ಲಾಘನೀಯ : ಡಾ| ತುಂಬೆ ಮೊಯಿದ್ದೀನ್ ಮುಂಬಯಿ: ಧ್ವನಿ ಪ್ರತಿಷ್ಠಾನ ತನ್ನ 34ನೇ ವಾರ್ಷಿಕೋತ್ಸವದ ಅಂಗವಾಗಿ ದುಬಾಯಿ ಇಲ್ಲಿನ ಏಮಿರೇಟ್ಸ್ ಥಿüಯೇಟರ್…