ಶಿವಾಜಿ ಬಳಗದಿಂದ ಯೋಧರಿಗೆ ನಮನ,ಸಸಿವಿತರಣೆ,ಸ್ವಚ್ಚತಾ ಕಾರ್ಯ
ಬಂಟ್ವಾಳ: ಶಿವಾಜಿ ಬಳಗ (ರಿ.) ಶ್ರೀ ರಾಮ ನಗರ ಮಧ್ವ ಮತ್ತು ಶಿವಾಜಿ ಮಾತೃ ಬಳಗದ ವತಿಯಿಂದ ಯೋಧರಿಗೆ ನಮನ, ಕೋರೋನಾ ಜಾಗೃತಿ,ಸಸಿ ವಿತರಣೆ ಮತ್ತು ಸ್ವಚ್ಛತಾ…
ಬಂಟ್ವಾಳ: ಶಿವಾಜಿ ಬಳಗ (ರಿ.) ಶ್ರೀ ರಾಮ ನಗರ ಮಧ್ವ ಮತ್ತು ಶಿವಾಜಿ ಮಾತೃ ಬಳಗದ ವತಿಯಿಂದ ಯೋಧರಿಗೆ ನಮನ, ಕೋರೋನಾ ಜಾಗೃತಿ,ಸಸಿ ವಿತರಣೆ ಮತ್ತು ಸ್ವಚ್ಛತಾ…
ಬಂಟ್ವಾಳ: ಈ ಕಾಲಘಟ್ಟದಲ್ಲಿ ಕೃಷಿ ಚಟುವಟಿಕೆಯಿಂದ ವಿಮುಖವಾಗುತ್ತಿರುವ ಯುವ ಸಮುದಾಯ ಇದೀಗ ಮನೆಯ ಹಿರಿಯರ ಜೊತೆ ಗದ್ದೆಗೆ ಇಳಿದು ಕೃಷಿಕಾಯಕದಲ್ಲಿ ತೊಡಗಿಸುತ್ತಿರುವುದು ಕಂಡು ಬರುತ್ತಿದೆ. ಬಂಟ್ವಾಳ ತಾಲೂಕಿನ…
ಬಂಟ್ವಾಳ: ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಾಮಾಜೆ ಕ್ರಾಸ್ ಬಳಿ ನಿರ್ಮಾಣಗೊಂಡಿರುವ ಪಂಪುಹೌಸಿನ ಛೇಂಬರ್‌ನಲ್ಲಿ ನೀರು ನಿಂತು ಅರ್ಥಿಂಗ್…
ಕೊರೊನಾ ಎಂಬ ಈ ಹೆಸರು ಕೇಳಿದರೆ ಈಡೀ ವಿಶ್ವವೇ ಗಾಬರಿಯಾಗುವ ಪರಿಸ್ಥಿತಿಯಿದೆ. ಸೋಂಕಿತರ ಪ್ರಮಾಣ ಹೆಚ್ಚಿದರೂ ಈವರೆಗೆ ಸರಿಯಾದ ಮದ್ದು ಬಂದಿಲ್ಲ.ಉದ್ಯಮಿಯಿಂದ ಕೂಲಿ ಕಾಮಿ೯ಕರಿಗೆ ಅದೇ ರೀತಿ…
ಬಜಪೆ:ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಬಜಪೆ ವರ್ತಕರು ಜು. 8 ಮಧ್ಯಾಹ್ನ 2.00 ರಿಂದ ಸ್ವಯಂ ಪ್ರೇರಿತ ಬಂದ್ ಮಾಡಲು ವರ್ತಕರ, ಉದ್ಯಮಿಗಳ ,ಸಂಘ ಸಂಸ್ಥೆ ಅಧ್ಯಕ್ಷರ…
ಬಂಟ್ವಾಳ: ಸಮಾನ ನಾಗರಿಕ ಕಾನೂನು ಸೇರಿದಂತೆ ಹಲವು ರಾಷ್ಟ್ರೀಯ ಸಂಬಂಧಿಸಿದ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಭಾರತ ಜಗದ್ಗುರುವಾಗಲಿದೆ ಎಂದು ಪುತ್ತೂರು ಜಿಲ್ಲಾ ಹಿಂದು ಜಾಗರಣ ವೇದಿಕೆ…
ಬಂಟ್ವಾಳ:ಬದುಕಿನ ಅನಿರೀಕ್ಷಿತ ತಿರುವುಗಳಲ್ಲಿ ಸಂಬಂಧದ ಮಜಲು ಅದೆಷ್ಟೋ ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ. ಆದರೆ ಕೆಲವೊಂದು ಪ್ರಶ್ನೆಗಳಿಗೆ ಆಯಾಯ ಸಂಧರ್ಭ ಮತ್ತು ಪರಿಸ್ಥಿತಿಯೇ ಉತ್ತರಿಸಿದರೆ ಇನ್ನೂ ಕೆಲವು ಪ್ರಶ್ನೆಗಳಿಗೆ…
ಬಂಟ್ವಾಳ : ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ಯಾನೀಟೈಷನ್ ಸಿಂಪಡಿಸಲಾಗುವುದರಿಂದ ಬಿ.ಸಿ.ರೋಡಿನಲ್ಲಿರುವ ಮಿನಿವಿಧಾನಸೌಧಕ್ಕೆ ಇಂದಿನಿಂದ( ಜು.8 ರಿಂದ 10 ) ಮೂರುದಿನಗಳ ಕಾಲ ಸಾರ್ವಜನಿಕರ ಪ್ರವೇಶವನ್ನು…
ಬಂಟ್ವಾಳ: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಒದಗಿಸುತ್ತಿರುವ ವಿಮಾ ಪಾಲಿಸಿಗೆ ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆಯವರನ್ನೂ ಸೇರಿಸಿಕೊಳ್ಳಿ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ…
ಕೈಕಂಬ : ಗುಡ್ಡೆ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ದುರ್ಘಟನೆ ಸಂಭವಿಸಿದ ಗುರುಪುರ ಮಠದಗುಡ್ಡೆ ಮೂಳೂರು ಸೈಟ್ ಸಂಖ್ಯೆ 133ರಿಂದ ಈಗಾಗಲೇ 60ರಷ್ಟು ಮನೆ ಖಾಲಿ ಮಾಡಲಾಗಿದ್ದು,…
ಉಡುಪಿ : ಕೊರೋನಾ ಪ್ರಭಾವದಿಂದ ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬನ್ನಂಜೆ ಬಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕುಟುಂಬವು ಸಹಾಯಕ್ಕಾಗಿ ಕರೋನಾ ವಾರಿಯರ್ಸ್ ಉಡುಪಿ ತಂಡವನ್ನು (21…
ಶ್ರೀನಿವಾಸಪುರ: ಸತತವಾಗಿ ಕಳೆದ 6ವರ್ಷಗಳಿಂದ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳಿಗೆ ಪಕ್ಷಾತೀತ, ಜ್ಯಾತ್ಯಾತೀತ ಹಾಗೂ ರಾಜಕೀಯ ರಹಿತವಾಗಿ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಲಾಗುತ್ತಿದ್ದು, ಇದಕ್ಕೆ ರಾಜಕೀಯ ಮುಖಂಡರು ಕೈಜೋಡಿಸಿದರೆ…
ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆಯ ಜಿ. ನಾರಾಯಣಗೌಡ ಮಾದರಿ ತೋಟಗಾರಿಕ ಕ್ಷೇತ್ರದಲ್ಲಿ ಇಂಡೋ – ಇಸ್ರೇಲ್ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿರುವ ಮಾವು ಬೆಳೆ ಉತ್ಕøಷ್ಟ ಕೇಂದ್ರದಲ್ಲಿ…
ಕೋಲಾರ : ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ 16 ಲಕ್ಷ ಕಾರ್ಮಿಕರಿಗೆ 800 ಕೋಟಿ ರೂಪಾಯಿ ಹಣವನ್ನು ಪರಿಹಾರಧನವಾಗಿ ಪಾವತಿ…