Author: suddi9

ಕುಪ್ಪೆಪದವು ಮಹಿಳೆಗೆ ಕೊರೊನಾ ಪಾಸಿಟಿವ್ ಸುತ್ತಮುತ್ತಲಿನ ಪ್ರದೇಶ ಸೀಲ್ ಡೌನ್

ಕುಪ್ಪೆಪದವು:ಮನೆಯಲ್ಲಿದ್ದ 58 ವರ್ಷದ ಮಹಿಳೆ ಕಾಲು ನೋವಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಆಕೆಯಲ್ಲಿ ಕೋವಿಡ್-19 ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಕುಪ್ಪೆಪದವು ಸಮೀಪದ ಆಚಾರಿಜೋರದಲ್ಲಿ…

ಗ್ರಾ.ಪಂ ಆಡಳಿತಾಧಿಕಾರಿಗಳ ಸಭೆ:ಅಭಿವೃದ್ಧಿ ಕಾರ್ಯಕ್ಕೆ ವೇಗ ನೀಡಲು ಶಾಸಕ ನಾಯ್ಕ್ ಸೂಚನೆ

ಬಂಟ್ವಾಳ: ಗ್ರಾಮ ಪಂಚಾಯತ್ ನ ಚುನಾಯಿತ ಪ್ರತಿನಿಧಿಗಳ ಐದು ವರ್ಷದ ಆಡಳಿತಾವಧಿ ಸೋಮವಾರಕ್ಕೆ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗೆ ನೇಮಕಗೊಂಡ ಆಡಳಿತಾಧಿಕಾರಿಗಳ…

ಬಿಜೆಪಿ ಎಸ್.ಟಿ.ಮೋರ್ಚಾಕ್ಕೆ ರಾಮ ನಾಯ್ಕ ಆಯ್ಕೆ

ಬಂಟ್ವಾಳ: ಬಂಟ್ವಾಳ ವಿಧಾನಭಾ ಕ್ಷೇತ್ರದ ಬಿ.ಜೆ.ಪಿ ಎಸ್ ಟಿ ಮೋರ್ಚಾದ ಅಧ್ಯಕ್ಷರಾಗಿ ರಾಮ ನಾಯ್ಕ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಯಶವಂತ ನಾಯ್ಕ ನಗ್ರಿ ( ಪ್ರಧಾನಕಾರ್ಯದರ್ಶಿ) ಜಯ…

ಭೂಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ರೈತರ ಪ್ರತಿಭಟನೆ

ಬಂಟ್ವಾಳ: ರೈತರ ಪರವಾಗಿದ್ದೇವೆ ಎಂದು ಅಧಿಕಾರ ಸ್ವೀಕರಿಸಿದ .ಎಸ್.ಯಡಿಯೂರಪ್ಪ ಅವರು ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿರುವುದು ನಾಚಿಕೆಕೇಡಿನ ವಿಚಾರ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ರಾಜ್ಯ ವಿಧಾನ ಪರಿಷತ್ತಿಗೆ ಬಿಜೆಪಿಯಿಂದ ಡಾ| ಅಣ್ಣಯ್ಯ ಕುಲಾಲ್ ನಾಮನಿದೇರ್ಶನ

ಬಂಟ್ವಾಳ: ರಾಜ್ಯ ವಿಧಾನ ಪರಿಷತ್ತಿಗೆ ಬಿಜೆಪಿಯಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ, ಬಿಜೆಪಿಯ ನಿಷ್ಠಾವಂತ ನಾಯಕ ಡಾ| ಅಣ್ಣಯ್ಯ ಕುಲಾಲ್ ಅವರನ್ನು ನಾಮನಿದೇರ್ಶನಗೊಳಿಸಬೇಕು…

ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ 4 ನೇ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡಿನ ಶ್ರೀ ಅನ್ನಪುಇರ್ಣೇಶ್ವರಿ ನಾಗದೇವರ ದೇವಸ್ಥಾನದ ಸಭಾಂಗಣದಲ್ಲಿ ಸಂಚಾಲಕ ಬಿ.ಶೇಖರ್…

ಬಂಟ್ವಾಳ ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಸಂಜೀವ ಶೆಟ್ಟಿ ನೇಮಕ

ಬಂಟ್ವಾಳ:ಇಲ್ಲಿನ ಲಯನ್ಸ್ ಜಿಲ್ಲೆ 317 ಡಿ ಇದರ ಪ್ರಾಂತೀಯ ಅಧ್ಯಕ್ಷರಾಗಿ ಹಿರಿಯ ಯಕ್ಷಗಾನ ಅರ್ಥಧಾರಿ ಬಿ.ಸಂಜೀವ ಶೆಟ್ಟಿ ಇವರನ್ನು ಲಯನ್ಸ್ ಜಿಲ್ಲಾ ರಾಜ್ಯಪಾಲೆ ಡಾ. ಗೀತಾ ಪ್ರಕಾಶ್…

ಸಂಸದರ ನೆರವಿನಿಂದ ಕಲಾವಿದರಿಗೆ ಪಡಿತರ ಕಿಟ್ ವಿತರಣೆ

ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೆರವಿನಿಂದ ಬಂಟ್ವಾಳ ತಾಲೂಕಿನ ಸುಮಾರು 85 ಯಕ್ಷಗಾನ ಕಲಾವಿದರಿಗೆ ಕೊಡಲ್ಪಟ್ಟ ಪಡಿತರ ಕಿಟ್ ನ್ನು ಬಿ.ಸಿ.ರೋಡಿನ…

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ರಿಕ್ಷಾ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಬಂಟ್ವಾಳ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದತ್ತ ಸಾಗಿಸುತ್ತಿದ್ದ ಆಟೋರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಣೆಮಂಗಳೂರು ಸಮೀಪದ ಶಂಭೂರು ಚಚ್೯ ಬಳಿ…

ನರಿಕೊಂಬು ಗ್ರಾಪಂ ವ್ಯಾಪ್ತಿಯಲ್ಲಿ 3.95 ಕೋ.ರೂ.ವೆಚ್ಚದ ಕಾಮಗಾರಿಗಳ ಉದ್ಘಾಟನೆ

ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 3.95 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

ಮಾಣಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಶಾಸಕ ರಾಜೇಶ್ ನಾೈಕ್ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ-ಶಿಲಾನ್ಯಾಸ

ಬಂಟ್ವಾಳ: ಮಾಣಿ ಗ್ರಾಮ ವ್ಯಾಪ್ತಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರ 1.53 ಕೋ.ರೂ.ಅನುದಾನದ ಅಭಿವೃದ್ಧಿ ಕಾಮಗಾರಿಗಳನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ…

ಅನಂತಾಡಿ ಗ್ರಾಮದಲ್ಲಿ ಶಾಸಕರ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಬಂಟ್ವಾಳ: ಅನಂತಾಡಿ ಗ್ರಾಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರ 2.34 ಕೋ.ರೂ.ಗಳ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ದ.ಕ.ಜಿಲ್ಲಾ…

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ

ಬಂಟ್ವಾಳ: ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡು ಕೈಕಂಬದಿಂದ ಬಿ.ಸಿ.ರೋಡು ಜಂಕ್ಷನ್ ವರೆಗೆ ಪ್ರತಿಭಟನಾ ಪಾದಯಾತ್ರೆಯು ಸೋಮವಾರ ನಡೆಯಿತು.…