Author: suddi9

ಮಾಜಿ ಸಚಿವರ ಪೋಟೋ ದುರುಪಯೋಗ: ದೂರು ದಾಖಲು

ಬಂಟ್ವಾಳ: ಮಾಜಿ ಸಚಿವ ರಮಾನಾಥ ರೈ ಅವರ ಭಾವಚಿತ್ರ ದುರುಪಯೋಗ ಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ವ್ಯಕ್ತಿಯ ವಿರುದ್ಧ ಬುಧವಾರ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.…

ಭಾರಿ ಮಳೆಗೆ ಹಲವೆಡೆ ತಡೆಗೋಡೆ ಕುಸಿತ. 

ವಾಮಂಜೂರು: ಮಂಗಳವಾರ ರಾತ್ರಿಯಿಂದ ಎಡೆಬಿಡದೆ ಸುರಿದ ಮಳೆಗೆ ಹಲವೆಡೆ ತಡೆಗೋಡೆಗಳು ಕುಸಿದಿವೆ. ಕುಪ್ಪೆಪದವು ಪಂಚಾಯತ್ ವ್ಯಾಪ್ತಿಯ ಮಂಗ್ಲಿಚ್ಚಾರ್ ಗುರ್ಕಾರ ಗುಡ್ಡೆ ಎಂಬಲ್ಲಿ ಸದಾಶಿವ ಎಂಬವರ ಮನೆಯ ಪಕ್ಕದಲ್ಲಿ…

ನೇತ್ರಾವತಿ‌ನದಿತಟದಲ್ಲಿ ಗಂಡಸಿನ ಶವ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ನದಿಕಿನಾರೆಯಲ್ಲಿ ವ್ಯಕ್ತಿಯೊಬ್ಬರ ಶವ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ. ಮೃತ ವ್ಯಕ್ತಿಯ ಜೇಬಿನಲ್ಲಿ ದೊರೆತ ಗುರುತಿನ ಚೀಟಿಯ. ಆಧಾರದಲ್ಲಿ ಮೃತನನ್ನು ಬೆಂಗಳೂರು ನಿವಾಸಿ ಶ್ರೀನಿವಾಸ್…

ಉಚಿತ ಮಾಸ್ಕ್ ವಿತರಣೆ

ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) , ಜಾನ್ಸಿ ರಾಣಿ ಲಕ್ಷ್ಮೀ ಮಹಿಳಾ ಮಂಡಳಿ (ರಿ) ಕಲ್ಲಡ್ಕ ಇವರ ಸಹಯೋಗದಲ್ಲಿ ಜ್ಞಾನವಿಕಾಸ ಸದಸ್ಯರಿಗೆ…

ಕಿಯೋನಿಕ್ಸ್ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ: ಹರಿಕೃಷ್ಣ ಬಂಟ್ವಾಳ್

ಬಂಟ್ವಾಳ: ಕಿಯೋನಿಕ್ಸ್ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಿ, ಮಂಗಳೂರಿನಲ್ಲಿ ದ.ಕ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೇಂದ್ರವನ್ನು ತೆರೆದು ಐಟಿ ಕಂಪೆನಿಗಳ ಸ್ಥಾಪನೆಯ…

ಬಂಟ್ವಾಳ ಕ್ಷೇತ್ರದ ಬಿ.ಜೆ.ಪಿ ಯುವ ಮೋರ್ಚಾ ತಂಡ ರಚನೆ.

ಬಂಟ್ವಾಳ ಕ್ಷೇತ್ರದ ಯುವ ಮೋರ್ಚಾದ ಅಧ್ಯಕ್ಷರಾಗಿ ಪ್ರದೀಪ್ ಅಜ್ಜಿಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ದಂಬೆದಾರು ಉಪಾಧ್ಯಕ್ಷರಾಗಿ ಕಾರ್ತಿಕ್ ಬಳ್ಳಾಲ್, ಸುರೇಶ್ ಕೊಟ್ಯಾನ್. ಕಾರ್ಯದರ್ಶಿಗಳಾಗಿ-ಪ್ರಮೋದ್, ಅಶ್ವತ್ ಕುಮಾರ್.…

ಸಿಪಿಎಂ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

ಶ್ರೀನಿವಾಸಪುರ: ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂದೆ ತಾಲ್ಲೂಕು ಸಿಪಿಎಂ ಕಾರ್ಯಕರ್ತರು ಮಂಗಳವಾರ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ…

ಬಂಟ್ವಾಳ ಬಿಜೆಪಿ ವತಿಯಿಂದ ಹರಿಕೃಷ್ಣ ಬಂಟ್ವಾಳ್ ರವರಿಗೆ ಅಭಿನಂದನೆ

ಬಂಟ್ವಾಳ ಕಿಯೋನಿಕ್ಸ್ ನೂತನ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು. ಈಸಂದರ್ಭದಲ್ಲಿ ಬಂಟ್ವಾಳ…

ಕರೋನಾದಂತಹ ಕಠಿಣ ದಿನಗಳ ಮಧ್ಯೆಯು “ ಮಾನವಿಯತೆ ಮೆರೆದ ಇಸ್ರೇಲ್ ಫ್ರೆಂಡ್ಸ್”

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ಮೆಲ್ಕಾರಿನಲ್ಲಿ ವಾಸವಾಗಿರುವ ಸಂಜೀವ ಟೈಲರ್ ಅನಾರೋಗ್ಯ ಪೀಡಿತರಾಗಿದ್ದು ಮಕ್ಕಳಿಲ್ಲದ ಅವರು ಪತ್ನಿಯ ಜೊತೆ ವಾಸವಾಗಿದ್ದು ಅವರಿಗೆ “ ಇಸ್ರೇಲ್ ಫ್ರೆಂಡ್ಸ್ ಸಂಸ್ಥೆ”…

ರಾಜಕೀಯಗುರು ಪೂಜಾರಿಯವರ ಆರ್ಶೀವಾದ ಪಡೆದ ಹರಿಕೃಷ್ಣ

ಬಂಟ್ವಾಳ: ರಾಜ್ಯ ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ತಮ್ಮ ರಾಜಕೀಯ ಗುರು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ ಆರ್ಶೀವಾದ ಪಡೆದರು. ಸೋಮವಾರ…

ಬೈಕ್ ಗೆ ಲಾರಿಡಿಕ್ಕಿ: ಸವಾರ ಗಂಭೀರ

ಬಂಟ್ವಾಳ : ಬಿ.ಸಿ.ರೋಡಿನ ವೃತ್ತ ಬಳಿ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದ್ದು,ಪರಣಾಮ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡಿದ್ದಾನೆ. ಬಿ.ಸಿ.ರೋಡ್…

ಬೆಂಕಿ ಹಚ್ಚಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಎಂಬಲ್ಲಿ ಅವಿವಾಹಿತ ಅಣ್ಣ- ತಂಗಿ ಇಬ್ಬರ ಮೃತದೇಹ ಬೆಂಕಿ ಹಚ್ಚಿ ಕರಕಲಾದ ದಾರುಣ ಸ್ಥಿತಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಇಲ್ಲಿಯ ನಿವಾಸಿಗಳಾದ ನೀಲಯ್ಯ…

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಜೂ.17ರಂದು ಹುಟ್ಟೂರಿಗೆ

ಬಂಟ್ವಾಳ: ಸೋಮವಾರ ಬೆಂಗಳೂರಿನ ಕಿಯೋನಿಕ್ಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿರುವ ಹರಿಕೃಷ್ಣ ಬಂಟ್ವಾಳ ಅವರು ಜೂ.17ರಂದು ಬುಧವಾರ ಹುಟ್ಟೂರಿಗೆ ಆಗಮಿಸಲಿದ್ದಾರೆ.‌ ಮೊದಲಿಗೆ ಅವರು ಬಂಟ್ವಾಳ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣ…

ಸಾಮಾಜಿಕ ಬದುಕಿನಲ್ಲಿ ಸಂತಸ ತಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ಮಾಜಿ ಸಚಿವ ರೈ

ಬಂಟ್ವಾಳ: ನನ್ನ ಕನಸಿನ ಯೋಜನೆಯಲ್ಲಿ ಒಂದಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಪೂರ್ಣಪ್ರಮಾಣದಲ್ಲಿ ಬಂಟ್ವಾಳ ಕ್ಷೇತ್ರದ ಜನತೆಯ ಉಪಯೋಗಕ್ಕೆ ಲಭ್ಯವಾಗಿರುವುದು ನನಗೆ ಅತೀವ ಸಂತಸ ತಂದಿದೆ ಎಂದು…