Author: suddi9

ಬಂಟ್ವಾಳ :16 ರ ಬಾಲಕಿ ಆಸ್ಪತ್ರೆಯಿಂದ ಬಿಡುಗಡೆ

ಬಂಟ್ವಾಳ: ಕೊರೋನ ಸೋಂಕು ದೃಢಪಟ್ಟು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 16 ರ ಬಾಲಕಿ ಗುಣಮುಖರಾಗಿ ಆಸ್ಪತ್ರೆಯಿಂದ ಬುಧವಾರ ಡಿಸ್ಚಾಜ್ ೯ ಆಗಿ ಮನೆಗೆ ತಲುಪಿದ್ದು ,…

ಕುಪ್ಪೆಪದವು, ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು. ನಗದು ಸಹಿತ ಬಟ್ಟೆ ಕಳವು. 

ಕುಪ್ಪೆಪದವು: ಇಲ್ಲಿನ ಭಜನಾ ಮಂದಿರದ ಕಟ್ಟಡದಲ್ಲಿರುವ ಫ್ಯಾನ್ಸಿ ಅಂಗಡಿಯ ಕಿಟಕಿಯ ಸರಳುಗಳನ್ನು ತುಂಡು ಮಾಡಿ ಒಳ ನುಗ್ಗಿದ ಕಳ್ಳರು ನಗದು ಸಹಿತ ಬಟ್ಟೆಗಳನ್ನು ಕಳವು ಮಾಡಿದ ಘಟನೆ…

ಸರಕಾರಿ ಬಸ್ ದರ ಕಂಡು ಹೌಹಾರಿದ ಪ್ರಯಾಣಿಕರು..!

ಬಂಟ್ವಾಳ: ಲಾಕ್ ಡೌನ್ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಕೆಎಸ್ ಆರ್ ಟಿಸಿ ಬಸ್ ಮಂಗಳವಾರ ಸಂಚಾರವನ್ನು ಆರಂಭಿಸಿದೆಯಾದರೂ, ಪ್ರಯಾಣಿಕರ ಕಿಸೆಗೆ ಕತ್ತರಿ ಹಾಕಿದೆ. ಬಿ.ಸಿ.ರೋಡಿನಿಂದ ಮಂಗಳೂರಿಗೆ ಟಿಕೆಟ್ ನ…

ಮಧ್ಯಪ್ರದೇಶ ಮೂಲದ ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸಲು ವ್ಯವಸ್ಥೆ

ಬಂಟ್ವಾಳ: ಕೆಲಸದ ನಿಮಿತ್ತ ಬಂಟ್ವಾಳ ತಾಲೂಕಿನ ವಿವಿಧ ಭಾಗಕ್ಕೆ ಆಗಮಿಸಿದ್ದ ಮಧ್ಯಪ್ರದೇಶ ಮೂಲದ ಕಾರ್ಮಿಕರನ್ನು ಮಂಗಳವಾರ ಸಂಜೆ ಬಂಟ್ವಾಳ ತಾಲೂಕಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಮೂಲಕ ಪುತ್ತೂರು ರೈಲ್ವೇ…

ಅಧಿಕಾರಿಗಳ ಸಭೆಯಲ್ಲಿ ಶಾಸಕಿ ರೂಪಕಲಾ ಕಟ್ಟಪ್ಪಣೆ ಟೆಂಡರ್ ಆಗಿರುವ ಕಾಮಗಾರಿ ವಾರದಲ್ಲಿ ಆರಂಭಿಸಲು ಸೂಚನೆ ಕೆಜಿಎಫ್ ಅಶೋಕ ರಸ್ತೆ ವಿವಾದ ಸವಾಲಾಗಿ ಪರಿಗಣಿಸಿ

ಕೋಲಾರ: ಕೆಜಿಎಫ್ ಅಶೋಕ ರಸ್ತೆ ವಿವಾದವನ್ನು ಅಧಿಕಾರಿಗಳು ಸವಾಲಾಗಿ ಪರಿಗಣಿಸುವ ಮೂಲಕ ತಕ್ಷಣ ಕಾಮಗಾರಿ ನಡೆಸಲು ಅನುವಾಗುವಂತ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕಿ ರೂಪಕಲಾಶಶಿಧರ್ ಹೇಳಿದರು.ಇಲ್ಲಿನ ಲೋಕೋಪಯೋಗಿ…

ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಬಂಟ್ವಾಳ ಶಾಸಕ ಶಿಕ್ಷಣ ಸಚಿವರಲ್ಲಿ ಮನವಿ

ಬಂಟ್ವಾಳ: ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಎಸ್.ಎಲ್.ಎಲ್.ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವಕಾಶ…

ರಾಜ್ಯ ಸರಕಾರದಿಂದ ಕ್ಷೌರದಂಗಡಿಗಳನ್ನು ಪುನರಾರಂಭಿಸಲು ಅನುಮತಿ

ಮಂಗಳೂರು:ಕೊರೊನಾ ರೋಗದಿಂದ ಬರೊಬ್ಬರಿ ಇಂದಿಗೆ 59 ದಿವಸಗಳ ಕಾಲ ನಮ್ಮ ಕ್ಷೌರದಂಗಡಿಗಳನ್ನು ಮುಚ್ಚಿ ಈ ಅವಧಿಯಲ್ಲಿ ಅನೇಕ ಕ್ಷೌರಿಕ ಕುಟುಂಬಗಳಿಗೆ ದಿನದೂಡುವುದೇ ಕಷ್ಟ ಸಾಧ್ಯವಾಗಿತ್ತು. ಸರಕಾರದಿಂದ ಸ್ಥಳೀಯ…

ರಾಷ್ಟ್ರೀಯ ಡೆಂಗೆ ನಿವಾರಣಾ ದಿನಾಚರಣೆ ಕಾರ್ಯಕ್ರಮ

ಶ್ರೀನಿವಾಸಪುರ: ಆರೋಗ್ಯ ಕಾರ್ಯಕರ್ತರು ಹಾಗೂ ವಿದ್ಯಾವಂತ ಸಮುದಾಯ ಜನರಲ್ಲಿ ಆರೋಗ್ಯ ಜಾಗೃತಿ ಉಂಟು ಮಾಡಬೇಕು. ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಬೇಕು ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.…

ಆಧಾರರಹಿತ ಹೇಳಿಕೆ ನಂಬಿ ನಂಜುಂಡಪ್ಪರಿಂದ ತೇಜೋವಧೆಗೆ ಯತ್ನ ರಮೇಶ್‍ಕುಮಾರ್ ಅಭಿವೃದ್ದಿ ಕಾರ್ಯ ಮರೆಮಾಚುವ ಕುತಂತ್ರ-ಟೀಕೆ

ಕೋಲಾರ: ಯಾರದೋ ಹೇಳಿಕೆ ಮಾತನ್ನೇ ಆಧಾರವಾಗಿಟ್ಟುಕೊಂಡು ಸತ್ಯ ತಿಳಿಯದೇ ಹಿರಿಯ ನಾಯಕ ರಮೇಶ್‍ಕುಮಾರ್ ವಿರುದ್ದ ವೈಯುಕ್ತಿಕ ಟೀಕೆ, ತೇಜೋವಧೆಗೆ ಮುಂದಾಗಿರುವ ಜಿಪಂ ಸದಸ್ಯ ಕೆ.ಎಸ್.ನಂಜುಂಡಪ್ಪ ವರ್ತನೆ ಅವರ…

ರೈತಸಂಘದಿಂದ ಗ್ರೇಡ್.2 ತಹಶೀಲ್ದಾರ್ ಸುಜಾತರಿಗೆ ಮನವಿ

ಕೋಲಾರ :ಸರ್ಕಾರದಿಂದ ಬರುವ ಪಿಂಚಣಿ ಮತ್ತು ಮಾಸಾಶನ ಹಣವನ್ನು ಕೂಡಲೇ ಬಿಡುಗಡೆ ಮಾಡಿ ಸಂಕಷ್ಠದಲ್ಲಿರುವ ಬಡವರ ರಕ್ಷಣೆಗೆ ಸ್ಪಂದಿಸಬೇಕೆಂದು ರೈತಸಂಘದಿಂದ ಗ್ರೇಡ್.2 ತಹಶೀಲ್ದಾರ್ ಸುಜಾತರಿಗೆ ಮನವಿ ನೀಡಿ…

ನಿರ್ಣಯ ವಾರಪತ್ರಿಕೆ ಸಂಪಾದಕರಿಂದ  ರಂಜಾನ್‌ಗೆ ದಿನಸಿ ವಿತರಣೆ.

ಶ್ರೀನಿವಾಸಪುರ : ಕೊರೊನಾದಿಂದ ಸಂಕಷ್ಟದಲ್ಲಿರುವ ಅಲ್ಪ ಸಂಖ್ಯಾತರಿಗೆ ರಂಜಾನ್ ಆಚರಣೆ ಮಾಡಲು ಸಮಾಜ ಸೇವಕ ಹಾಗೂನಿರ್ಣಯ ವಾರಪತ್ರಿಕೆ ಸಂಪಾದಕರು ಎಸ್‌. ನಾರಾಯಣಸ್ವಾಮಿ ಬಡ ಕುಟುಂಬಗಳಿಗೆ ದಿನಸಿ ಕಿಟ್…

೧೦೮ ಆ್ಯಂಬುಲೆನ್ಸ್ ನವರ ಸಮಯಪ್ರಜ್ಞೆ ಮನೆಯಲ್ಲೇ ಯಶಸ್ವಿ ಹೆರಿಗೆ

ಬಂಟ್ವಾಳ, : ಪಂಜಿಕಲ್ಲು ಗ್ರಾಮದ ಮಹಿಳೆಗೆ ಸೋಮವಾರ ಮುಂಜಾನೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಬಂಟ್ವಾಳ ೧೦೮ ಆ್ಯಂಬುಲೆನ್ಸ್ ನವರ ಸಮಯ ಪ್ರಜ್ಞೆಯಿಂದ ಮನೆಯಲ್ಲೇ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ.…

ತಡೆಗೋಡೆಗೆ ಶಿಲಾನ್ಯಾಸ

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ 15 ಲಕ್ಷ ರೂ. ಅನುದಾನದಲ್ಲಿ ಬಂಟ್ವಾಳ ತಾ.ಅಮ್ಮುಂಜೆ ಗ್ರಾಮದ ಕಲಾಯಿಯಲ್ಲಿ ತಡೆಗೋಡೆ ರಚನೆಗೆ ತಾಲೂಕು ಪಂಚಾಯತ್ ಸದಸ್ಯರಾದ ಯಶವಂತ ಪೂಜಾರಿ…

ಗರ್ಭಗುಡಿಗೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಸಜಿಪನಡು ಗ್ರಾಮದ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಗರ್ಭಗುಡಿಗೆ ಬ್ರಹ್ಮಶ್ರೀ ಆದಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು. ಮಾಗಣೆ ತಂತ್ರಿ ಎನ್…