ಬಂಟ್ವಾಳ: ಸೇವಾಂಜಲಿ ಸಭಾಂಗಣದಲ್ಲಿ ಕ್ಷಯ ರೋಗಿಗಳಿಗೆ ದವಸಧಾನ್ಯದ ಕಿಟ್ ವಿತರಿಸಿದ ಡಾ. ಶ್ರೀನಿವಾಸ್ ಮಯ್ಯ ಡಿ
ಬಂಟ್ವಾಳ: ಕ್ಷಯರೋಗ ಗುಣವಾಗುವ ಕಾಯಿಲೆ, ಸರಿಯಾದ ಪೌಷ್ಠಿಕ ಆಹಾರ ಸೇವನೆ ಹಾಗೂ ಚಿಕಿತ್ಸಾ ಪದ್ದತಿಯಿಂದ ಅನೇಕ ಮಂದಿ ರೋಗಮುಕ್ತರಾಗಿ ಮುಖ್ಯವಾಹಿನಿಗೆ ಬಂದಿದ್ದಾರೆ. ಕೇಂದ್ರ ಸರಕಾರದ ಈ ಯೋಜನೆಯನ್ನು…