ಮ್ಯಾನುಯಲ್ ಸ್ಕ್ಯಾವೆಂಜರ್ ಗಳಿಗೆ ಪುರ್ನವಸತಿ ಸೌಲಭ್ಯಗಳನ್ನು ಕಲ್ಪಿಸಿ – ಜಗದೀಶ್ ಹಿರೇಮಣಿ
ಕೋಲಾರ: ಜಿಲ್ಲೆಯಾದ್ಯಂತ ಇರುವ ಮ್ಯಾನುಯಲ್ ಸ್ಕ್ಯಾವೆಂಜರ್ಗಳಿಗೆ ಪುರ್ನವಸತಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಜಗದೀಶ್ ಹಿರೇಮಣಿ ಅವರು ತಿಳಿಸಿದರು.ಇಂದು ಜಿಲ್ಲಾಧಿಕಾರಿಗಳ ಕಛೇರಿಯ…