Author: suddi9

ಹೈಮಾಸ್ಟ್ ದೀಪ ಉದ್ಘಾಟನೆ

ಬಂಟ್ವಾಳ: ಅಮ್ಟಾಡಿ ಗ್ರಾಮದ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿ ಇವರ ತಾಲೂಕು ಪಂಚಾಯತ್ ಅನುದಾನದಿಂದ…

ಅಜ್ಜಿಬೆಟ್ಟು ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಧನಸಹಾಯ

ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾ„ಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ…

ರೈತಸಂಘದಿಂದ ಸಚಿವರಿಗೆ ಮನವಿ

ಬಂಟ್ವಾಳ: ಕರಾವಳಿಭಾಗದ ಭತ್ತಬೆಳೆಗಾರರಿಗೆ ಎಕ್ಟರಿಗೆ 7,500 ರೂ.ವಿನಂತೆ ದೊರೆಯುವ ಅನುದಾನದ ಕರಾವಳಿ ಪ್ಯಾಕೇಜನ್ನು 15,000 ರೂ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಿ ಕ. ರಾ. ರೈತ ಸಂಘದ ನಿಯೋಗ ಬಂಟ್ವಾಳ…

ಒಡ್ಡೂರು ಫಾರ್ಮ್ ಹಾಸ್‍ನಲ್ಲಿ ಫೆ. 29ರಂದು ಶತ ಚಂಡಿಕಾಯಾಗ ಹಾಗೂ ಧರ್ಮನೇಮೋತ್ಸವ

ಕೈಕಂಬ:ಒಡ್ಡೂರು ಫಾರ್ಮ್ ಹೌಸ್‍ನಲ್ಲಿ ನೂತನವಾಗಿ ನಿರ್ಮಿಸಲಾದ ಧರ್ಮಚಾವಡಿಯಲ್ಲಿ(ಭಂಡಾರಮನೆ) ಫೆ. 29ರಂದು ಶ್ರೀ ಕೊಡಮಣಿತ್ತಾಯ ಧರ್ಮದೈವದ ಪ್ರತಿಷ್ಠಾಪನೆ, ಸಾನಿಧ್ಯ ಕಲಶಾಭಿಷೇಕ ಹಾಗೂ ಫೆ. 24ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು…

ಮಾರಡ್ಕ ಜಮೀನಿಗೆ ಬೆಂಕಿ

ಕಿನ್ನಿಗೋಳಿ:ಶುಕ್ರವಾರ ಮದ್ಯಾಹ್ನ ಕಟೀಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಡೆಮೂಲ ಗ್ರಾಮದ ಬಲ್ಲಾಣ ಮಾರಡ್ಕ ಸಮೀಪದ ಜಮೀನಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗಿಡ ಮರಗಳು ಬೆಂಕಿಗಾಹುತಿಯಾಗಿದೆ. ಮೆನ್ನಬೆಟ್ಟು ಗ್ರಾಮ…

ಒಡ್ಡೂರು ಧರ್ಮನೇಮೋತ್ಸವದ ಅಂತಿಮ ಕ್ಷಣದ ಸಭೆ

ಕೈಕಂಬ:ಒಡ್ಡೂರು ಧರ್ಮಚಾವಡಿಯಲ್ಲಿ ಫೆ.24ರಿಂದ ಫೆ.29ರ ವರೆಗೆ ನಡೆಯಲಿರುವ ಶ್ರೀ ಕೊಡಮಣಿತ್ತಾಯ ಧರ್ಮದೈವದ ಪ್ರತಿಷ್ಠೆ ಶತಚಂಡಿಕಾಯಾಗ ಹಾಗೂ ಧರ್ಮ ನೇಮೋತ್ಸವದ ಅಂತಿಮ ತಯಾರಿಯ ಸಭೆ ಒಡ್ಡೂರು ಫಾರ್ಮ್ಸ್ ನಲ್ಲಿ…

ಗೆಜ್ಜೆಗಿರಿಯ ಗುರು ಸಾಯನ ಬೈದರ ಪಾದುಕೆಗೆ ಚೆಕ್ಕ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬಂಟ್ವಾಳ ಸಮಿತಿಯ ಸಲಹೆಗಾರ, ವಿಜಯ ಬ್ಯಾಂಕ್ ನ ಮಾಜಿ ಪ್ರಬಂಧಕ, ಬಂಟ್ವಾಳ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಅವರು…

ಶ್ರೀ ಕಾರಿಂಜೇಶ್ವರ ದೇವಸ್ಥಾನ ಫೆ.19-25: ಜಾತ್ರಾ ಮಹೋತ್ಸವ

ಬಂಟ್ವಾಳ: ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮತ್ತು ಜಾತ್ರಾ ಮಹೋತ್ಸವ ಫೆ.19ರಿಂದ ರಂಭಗೊಂಡಿದ್ದು, ಫೆ.25ರ…

ಬಂಟ್ವಾಳ: ವಿಶ್ವ ಸಾಮಾಜಿಕ ನ್ಯಾಯದಿನ ಆಚರಣೆ

ಬಂಟ್ವಾಳ, : ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಬಂಟ್ವಾಳ ಸಹಯೋಗದೊಂದಿಗೆ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಗುರುವಾರ ಬಿ.ಸಿ.ರೋಡಿನಲ್ಲಿರುವ ಜೆಎಂಎಫ್‌ಸಿ ನ್ಯಾಯಾಲಯದ…

ಮಾತೃ ಭಾಷಾ ದಿವಸ್ ಆಚರಣೆ

ಬಂಟ್ವಾಳ: ಮಾತೃ ಬಾಷೆಯ ಬೆಳವಣಿಗೆಯಿಂದ ನಮ್ಮ ಸಂಸ್ಕೃತಿ, ಭಾಷಾ ಬೆಳವಣಿಗೆಯು ವೃದ್ಧಿಯಾಗುವುದು. ಮಾತೃ ಭಾಷೆಯ ಆಚರಣೆ ಮತ್ತು ಬಳಕೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯ ನಿರಂತರ…

ಡಾ.ಭಟ್,ಶಾ,ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಠಾಣೆಗೆ ದೂರು

ಬಂಟ್ವಾಳ: ಆರ್. ಎಸ್. ಎಸ್. ಮುಖಂಡ , ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ…

ವಲಯ ಬೂತ್ ಅಧ್ಯಕ್ಷರ ಸಭೆ

ಕೈಕಂಬ:ಮಾಜಿ ಸಚಿವರಾದ ಬಿ ರಮಾನಾಥ ರೈ ರವರ ನೇತೃತ್ವದಲ್ಲಿ ಗೋಳ್ತಮಜಲು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರ ಮತ್ತು ಪರಾಜಿತ ಅಭ್ಯರ್ಥಿಗಳ ಹಾಗೂ ವಲಯ ಬೂತ್…