Author: suddi9

ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಭಾ ಕ್ಷೇತ್ರಕ್ಕೆ ಐ.ಜಿ.ಪಿ.ಅರುಣ್ ಚಕ್ರವರ್ತಿ

ಬಂಟ್ವಾಳ : ಬೆಂಗಳೂರಿನ‌ ರೈಲ್ವೆ ಎಡಿಜಿಪಿ ಯಾಗಿ ಮುಂಬಡ್ತಿ ಹೊಂದಿ ವರ್ಗಾವಣೆ ಗೊಂಡಿರುವ ಮಂಗಳೂರು ಐ.ಜಿ.ಪಿ.ಅರುಣ್ ಚಕ್ರವರ್ತಿ ಅವರು ಇತಿಹಾಸ ಪ್ರಸಿದ್ಧ ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಭಾ…

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅದ್ಯಕ್ಷರಾಗಿ ಹಾಜಿ ಮುಹಮ್ಮದ್ ಹನೀಫ್

ಬಂಟ್ವಾಳ: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ನ ನೂತನ ಅದ್ಯಕ್ಷರಾಗಿ ಮುಹಮ್ಮದ್ ಹನೀಫ್ ಗೋಳ್ತಮಜಲು ಆಯ್ಕೆಯಾಗಿದ್ದಾರೆ .ಸೋಮವಾರ ಬಿ.ಸಿ.ರೋಡ್ ನ ಪದ್ಮಾ ಕಾಂಪ್ಲೆಕ್ಸ್ ನಲ್ಲಿ ಬಂಟ್ವಾಳ ತಾಲೂಕು…

ನಾರಳ ಅಖಂಡ ಭಜನಾ ಮಂಗಲೋತ್ಸವ

ಕೈಕಂಬ:ಶ್ರೀ ಸೀತಾರಾಮ ಭಜನಾ ಮಂದಿರ(ರಿ)ನಾರಳ 61ನೇ ವರ್ಷದ ವಾರ್ಷಿಕ ಮಂಗಲೋತ್ಸವ ಸಹಿತ ಮೂರು ದಿನಗಳ ಅಖಂಡ ಭಜನಾ ಮಂಗಲೋತ್ಸವವು ಫೆ.19ರ ಸೂರ್ಯೋದಯದಿಂದ ಮೊದಲ್ಗೊಂಡು ಫೆ.22ರ ಶನಿವಾರದವರೆಗೆ ನಡೆಯಲಿದೆ.…

ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಮುಖ್ಯಮಂತ್ರಿಗೆ ಮನವಿ

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ…

ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಸಚಿವ ಡಾ| ನಾರಾಯಣ ಗೌಡ ಅವರಿಗೆ ಸನ್ಮಾನ

ಮುಂಬಯಿ: ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜಒಡೆಯರ್ ತಾಲೂಕು ಕ್ರೀಡಾಂಗಣದಲ್ಲಿ ಇಂದಿಲ್ಲಿ ಬುಧವಾರ ಭಾರತ ಸರ್ಕಾರದ ಯುವ ಕಾರ್ಯಾಲಯ, ನೆಹರೂ ಯುವ ಕೇಂದ್ರ ಮತ್ತು ತಾಲೂಕು ಆಡಳಿತದ…

ದ್ವಿಚಕ್ರ ವಾಹನ ಕಳವು :ಆರೋಪಿಯ ಸೆರೆ

ಬಂಟ್ವಾಳ: ದ್ವಿಚಕ್ರ ವಾಹನ ಕಳವು ಪ್ರಕರಣ ಕ್ಕೆ ಸಂಬಂಧಿಸಿದಂತೆ ಒರ್ವನ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಅರಂತಾಂಗಿ ತಾಲೂಕಿನ ಒಡಕವಾಡಿ ನಿವಾಸಿ…

ತುಳುವಿಗೆ ರಾಜ್ಯಭಾಷೆಯ ಸ್ಥಾನಮಾನ ಕೊಡಿ: ಸಿಎಂಗೆ ಶಾಸಕ ರಾಜೇಶ್ ನಾಯ್ಕ ಪತ್ರ

ಬಂಟ್ವಾಳ: ತುಳುಭಾಷೆಗೆ ರಾಜ್ಯಭಾಷೆಯ ಸ್ಥಾನಮಾನಕೊಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಪತ್ರ ಬರೆದಿದ್ದಾರೆ.ತುಳುಭಾಷೆ ಹಾಗೂ ತುಳುನಾಡಿನ…

ನರಹರಿ ಪರ್ವತಕ್ಕೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಭೇಟಿ

ಅಪೂರ್ವ ಸೌಂದರ್ಯದ ಶಿಖರ ನರಹರಿ ಪರ್ವತದಲ್ಲಿ 6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜೀರ್ಣೋದ್ಧಾರದ ಕಾಮಗಾರಿಯನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ವೀಕ್ಷಿಸಿಸುತ್ತಿರುವುದು. ಆಡಳಿತ ಮೋಕ್ತೆಸರರಾದ ಡಾ. ಪ್ರಶಾಂತ…

ಫೆ.23 ಮುತ್ತೂರು ಚಂದ್ರಮಜಲಿನಲ್ಲಿ ಸಹಾಯಾರ್ಥ ವಾಲಿಬಾಲ್ ಪಂದ್ಯಾಟ.

ಕುಪ್ಪೆಪದವು: ಬಡಕುಟುಂಬದ ಮನೆ ನಿರ್ಮಾಣ ಸಹಾಯಾರ್ಥವಾಗಿ ,ಮುತ್ತೂರು ಚಂದ್ರಮಜಲು ಕೇಸರೀ ಫ್ರೆಂಡ್ಸ್ಫೆಬ್ರವರಿ 23 ರ ಆದಿತ್ಯವಾರ ಆಯ್ದ ತಂಡಗಳ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಿದೆ ,ಬೆಳಿಗ್ಗೆ 9 ರಿಂದ…

ಕುಳವೂರು:ಮಹಾಶಿವರಾತ್ರಿ ಮಹೋತ್ಸವ

ಕುಪ್ಪೆಪದವು: ಕುಳವೂರು ಕಡೆಗುಂಡ್ಯ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 21 ರ ಶುಕ್ರವಾರ ಶಿವರಾತ್ರಿ ಮಹೋತ್ಸವ ಮತ್ತು ಭಜನಾ ಮಂಗಳೋತ್ಸವ ನಡೆಯಲಿದೆ , ಶತರುದ್ರಾಭಿಷೇಕ ,ಸಾಮೂಹಿಕ ಏಕಾದಶ ರುದ್ರಾಭಿಷೇಕ…

ಫೆ.21ಬಾರ್ದಿಲ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವ.

ಕುಪ್ಪೆಪದವು:ಶ್ರೀಸಾಂಬ ಸದಾಶಿವ ದೇವಸ್ಥಾನ ಬಾರ್ದಿಲ ಕುಪ್ಪೆಪದವು ಇಲ್ಲಿ 21 ರ ಶುಕ್ರವಾರ ಶಿವರಾತ್ರಿ ಮಹೋತ್ಸವ ಜರಗಲಿದೆ ,ಬೆಳಿಗ್ಗೆ 8 ಗಂಟೆಗೆ ಗಣ ಯಾಗ ,ಸತ್ಯನಾರಾಯಣ ಪೂಜೆ ,11…

ಸಾಮಾಜಿಕ ಪರಿಶೋಧನಾ ಸಭೆ

ಕೈಕಂಬ: ಕಂದಾವರ ಗ್ರಾಮ ಪಂಚಾಯತ್‍ನ 2019-2020ರ ಸಾಲಿನ ಎರಡನೇ ಹಂತದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯ `ಸಾಮಾಜಿಕ ಪರಿಶೋಧನಾ ಸಭೆ’ ಸೋಮವಾರ(ಫೆ. 17)…

ಎಸ್‍ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ; ಮಕ್ಕಳೊಂದಿಗೆ ಆತ್ಮೀಯ ಸಂವಾದ

ವಾಮಂಜೂರು : ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಶನಿವಾರ ಬೆಳಿಗ್ಗೆ ವಾಮಂಜೂರಿನ ಎಸ್‍ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಗೆ ಭೇಟಿ ನೀಡಿ,…