Author: suddi9

ನಾರಾಯಣಗುರು ಸಭಾಭವನಕ್ಕೆ ಶಿಲಾನ್ಯಾಸ

ಬಂಟ್ವಾಳ: ಪ್ರತಿಯೊಬ್ಬರೂ ತನ್ನ ಸಂಘಟನೆಯ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶ ಕಲ್ಪಿಸಿ, ಸ್ವಾವಲಂಬಿ ಬದುಕು ನೀಡಿದರೆ ಸಮಾಜಕ್ಕೆ ಕೊಡುಗೆಯಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬ್ರಹ್ಮ…

ಬಂಟ್ವಾಳ ವಲಯ ಅರಣ್ಯಾಧಿಕಾರಿಯವರಿಗೆ ಬೀಳ್ಕೋಡುಗೆ

ಬಂಟ್ವಾಳ: ಸಾಗರದ ಶಿರಾಲಕೊಪ್ಪ ವಲಯ ಅರಣ್ಯಾಧಿಕಾರಿ ಯಾಗಿ ವರ್ಗಾವಣೆ ಗೊಂಡಿರುವ ಬಂಟ್ವಾಳ ವಲಯ ಅರಣ್ಯಾಧಿಕಾರಿ ಬಿ.ಸುರೇಶ್ ಅವರ ಬೀಳ್ಕೋಡುಗೆ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿರುವ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ನಡೆಯಿತು.ಬಂಟ್ವಾಳ…

ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಬಂಟ್ವಾಳ: ತಾಲೂಕಿನ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಅನ್ವೇಶ್‍ರಾಜ್ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಇನ್‍ಸ್ಪೈರ್ ಅವಾರ್ಡ್ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ…

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಬಂಟ್ವಾಳ: ಗ್ರಾಮದ ದೇವಸ್ಥಾನವನ್ನು ಸಮೃದ್ಧಿಗೊಳಿಸುವುದರಿಂದ ಗ್ರಾಮ ಸಮೃದ್ಧಿಯಾಗುವುದು. ಊರವರ ಒಗ್ಗಟ್ಟಿನಿಂದ ದೇವಸ್ಥಾನ ಸಮೃದ್ಧಿಗೊಳ್ಳಬೇಕು ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ್ ಆಳ್ವ ಅವರು…

ಮಾದಕ ವ್ಯಸನಿಗಳ ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ದುರ್ಬಲ ಮನಸ್ಥಿತಿಯ ವ್ಯಕ್ತಿ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಾನೆ. ಪ್ರಾಣಿಗಿಂತ ಕಡೆಯಾಗಿ ಹೋಗುತ್ತಾನೆ. ದೃಢವಾದ ಮನಸ್ಸು ಇದ್ದರೆ ಯಾವುದೇ ದುಶ್ಚಟಗಳಿಗೆ ವ್ಯಕ್ತಿ ಬಲಿಯಾಗುವುದಿಲ್ಲ. ಇಂದು ಮೆಹಂದಿ…

ದಾನ,ಧರ್ಮಕ್ಕೆ ವಿಶೇಷ ಸ್ಥಾನ: ಅಬುಬಕ್ಕರ ಸಿದ್ದೀಕ್

ಬಂಟ್ವಾಳ : ಪವಿತ್ರ ಇಸ್ಲಾಮಿನಲ್ಲಿ ದಾನ-ಧರ್ಮಗಳಿಗೆ ವಿಶೇಷ ಸ್ಥಾನಮಾನಗಳನ್ನು ಕಲ್ಪಿಸಲಾಗಿದೆ. ಆದರೆ ಇಂದಿನ ಆಧುನಿಕ ಯುಗದಲ್ಲಿ ದಾನ-ಧರ್ಮಗಳು ಸೋಶಿಯಲ್ ಮೀಡಿಯಾಗಳಲ್ಲಿ ಫೋಟೋ ವೈರಲ್ ಮಾಡಲು ಮಹತ್ವ ಪಡೆದುಕೊಳ್ಳುತ್ತಿರುವುದು…

ಸಜೀಪ: ಶೇಖರಿಸಿಟ್ಟಿದ್ದ ಮರಳು ವಶ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಮರಳನ್ನು ಕಂದಾಯ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮುಟ್ಟುಗೋಲು ಹಾಕಿರುವ ಘಟನೆ…

ಮಹಾಶಿವರಾತ್ರಿಯಂದು ನಂದಾವರದಲ್ಲಿ ಏಕಾಹ ಭಜನೆ

ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.21 ಸೂರ್ಯೋದಯದಿಂದ ಫೆ.22 ರ ಸೂರ್ಯೋದಯದ ವರೆಗೆ ಏಕಾಹ ಭಜನೆ ನಡೆಯಲಿದೆ ಎಂದು…

ಪುದು ಗ್ರಾಮಕ್ಕೆ 24‍‍ ‍x7 ನೀರು ಪೂರೈಕೆಗೆ ಯೋಜನೆ

ಬಂಟ್ವಾಳ: ಅಭಿವೃದ್ಧಿಯಲ್ಲಿ ಪುದು ಗ್ರಾಮ ಪಂಚಾಯತ್ ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯತ್ ಆಗಿದ್ದು, ಈ ಗ್ರಾಮದ ಪ್ರತೀ ಮನೆಗೆ ದಿನದ ಇಪ್ಪತ್ತನಾಲ್ಕು ಗಂಟೆಯೂ ಕುಡಿಯುವ ನೀರು ಪೂರೈಕೆಗೆ…

ಬಂಟ್ವಾಳದಲ್ಲಿ ಸಂತ ಸೇವಾಲಾರ ಜಯಂತಿ ಕಾರ್ಯಕ್ರಮ

ಬಂಟ್ವಾಳ:ಸುಮಾರು 280 ವರ್ಷಗಳ ಹಿಂದೆಯೆ ದೂರದೃಷ್ಟಿ ಹೊಂದಿದ ಪವಾಡ ಪುರುಷ ಸಂತ ಸೇವಾಲಾಲರು ಪರಿಸರದಲ್ಲಾಗಬಹುದಾದ ಬದಲಾವಣೆಗಳನ್ನು ಅರಿತಿದ್ದರು. ನಾವು ಸಹ ಪರಿಸರದ ಬಗ್ಗೆ ಕಾಳಜಿ ವಹಿಸಿ ಪರಿಸರ…

ಕೃಷಿ ಪರಿಕರ ಮಾರಾಟಗಾರರಿಗೆ ತಂತ್ರಜ್ಞಾನ ಸಪ್ತಾಹ ಕಾರ್ಯಕ್ರಮದ ಆಡಿಯಲ್ಲಿ ತರಬೇತಿ

ಕೈಕಂಬ:ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ಅಂಗ ಸಂಸ್ಥೆಯಾದ ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಹಾಗೂ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ಸ್ ಕೋ ಅಪರೇಟಿವ್ ಲಿ. ಮಂಗಳೂರು ಇವರುಗಳ…

ಬಡಗಬೆಳ್ಳೂರು: ಅಭಿವೃದ್ಧಿ 2.1 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಕೈಕಂಬ:ಬಡಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 2.5 ಕೋಟಿ ರೂ. ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಫೆ.15ರಂದು ಶನಿವಾರ ಚಾಲನೆ ನೀಡಿದರು. ಬಡಗಬೆಳ್ಳೂರು…

ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ಉದ್ಘಾಟನೆ

ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಸದಸ್ಯರು ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಕೆ.ಅರ್‌.ರಮೇಶ್‌ ಕುಮಾರ್‌ ಹೇಳಿದರು. ತಾಲ್ಲೂಕಿನ ಜೆ.ತಿಮ್ಮಸಂದ್ರ ಗ್ರಾಮದಲ್ಲಿ ರೂ.21 ಲಕ್ಷ…