Category: bantwal

ವಿದ್ಯಾರ್ಥಿಗಳು ದುರಭ್ಯಾಸಗಳಿಗೆ ಬಲಿಯಾದಂತೆ ಎಚ್ಚರ ವಹಿಸಬೇಕು – ಜಯರಾಮ ಪೂಜಾರಿ

ಬಂಟ್ವಾಳ: ಒಳ್ಳೆಯ ಹವ್ಯಾಸಗಳನ್ನು ವಿದ್ಯಾರ್ಥಿ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಗೆಳೆಯರ ಸಹವಾಸದಿಂದ ದುರಭ್ಯಾಸಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ನಿವೃತ್ತ ಆರೋಗ್ಯ ಮೇಲ್ವಚಾರಕ ಜಯರಾಮ ಪೂಜಾರಿ ಹೇಳಿದರು. ಅವರು…

ಧಾರ್ಮಿಕ ಆಚರಣೆಗಳಿಂದ ಸ್ವಾವಲಂಬಿ, ಸಾಮರಸ್ಯ ಸಮಾಜ ನಿರ್ಮಾಣ: ಸುಧರ್ಮ ಸಭೆಯಲ್ಲಿ ರಮೇಶ್ ಹೊಸು

ಬಂಟ್ವಾಳ:ಹೋಮ, ಹವನ,ಪೂಜೆಯನ್ನು ನಮ್ಮಸಮಾಜದಲ್ಲಿ ವ್ಯಕ್ತಿಗತ ಸಾಧನೆಗಾಗಿ ಮಾಡುವ ಸಂಪ್ರದಾಯವಿದ್ದು,ಇಲ್ಲಿ ರಾಮ ತಾರಕ ಯಜ್ಞವನ್ನು ಸಮಸ್ತ ಹಿಂದೂ ಸಮಾಜದ ಹಿತಕ್ಕಾಗಿ ಆಯೋಜಿಸಿರುವುದು ಅಭಿನಂದನೀಯವಾಗಿದೆ ಎಂದುಅಖಿಲ ಭಾರತ ಗ್ರಾಮ ವಿಕಾಸ…

ನೆತ್ತರಕೆರೆ :ಶ್ರೀ ರಾಮ ನಾಮ ತಾರಕ ಜಪ ಯಜ್ಞ  ಸಂಪನ್ನ, ಭಕ್ತಿ ಭಾವದಲ್ಲಿ ಮಿಂದೆದ್ದ ರಾಮ ಭಕ್ತರು

ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಕಳೆದ 48ದಿನಗಳಿಂದ ಪ್ರತಿ ಮನೆ ಮನಗಳಲ್ಲಿ ಸಾಮೂಹಿಕ ರಾಮ ಮಂತ್ರ ಪಠನದೊಂದಿಗೆ ಆರಂಭಗೊಂಡ ಶ್ರೀ ರಾಮ…

 ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 

ಬಂಟ್ವಾಳ: ಕೊಳ್ನಾಡು ಗ್ರಾಮದ ಸೆರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜಿ.ಪಂ.ಮಾಜಿ ಸದಸ್ಯ ಎಂ.ಎಸ್.…

ನೆತ್ತರಕೆರೆ :ಶ್ರೀ ರಾಮ ನಾಮ ತಾರಕ ಜಪ ಯಜ್ಞ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಡಿ 21ರಂದು ನಡೆಯುವ ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆ…

ನೆತ್ತರಕೆರೆಯಲ್ಲಿ ಡಿ.21 ರಂದು ಶ್ರೀ ರಾಮ ನಾಮ ತಾರಕ ಜಪ ಯಜ್ಞ 

ಬಂಟ್ವಾಳ: ಪುದು,ಕೊಡ್ಮಾಣ್,ಕಳ್ಳಿಗೆ, ತುಂದೆ, ಅರ್ಕುಳ ಮತ್ತು ಮೇರಮಜಲು ಗ್ರಾಮಗಳನ್ನು ಕೇಂದ್ರವಾಗಿಟ್ಟುಕೊಂಡು ಮೂರು ವರ್ಷಗಳಿಗೊಮ್ಮೆ ಪ್ರತಿ ಮನೆ ಮನಗಳಲ್ಲಿ ರಾಮ ನಾಮದ ಅನುರಣನೆಯೊಂದಿಗೆ ಭಕ್ತಿಯ ಮೂಲಕ ಶಕ್ತಿಯ ಜಾಗೃತಿಗಾಗಿ…

ಪ್ರತಿಯೊಬ್ಬರಲ್ಲೂ ದೇವರನ್ನು ಕಾಣುವ ದೃಷ್ಟಿಯೇ ನಾರಾಯಣಗುರುಗಳ ಧ್ಯೇಯ : ಮಲ್ಲಿಕಾ ಜ್ಯೋತಿಗುಡ್ಡೆ

ಬಂಟ್ಚಾಳ : ಪ್ರತಿಯೊಬ್ಬ ಮಾನವನಲ್ಲೂ ದೇವರ ಅಂಶವಿದೆ ಎಂಬ ಅರಿವನ್ನು ಸಮಾಜಕ್ಕೆ ನೀಡಿದ ಮಹಾನ್ ಚಿಂತಕರೇ ಬ್ರಹ್ಮಶ್ರೀ ನಾರಾಯಣಗುರುಗಳು ಜಾತಿ–ಮತ–ಭೇದಗಳನ್ನು ಮೀರಿ ಮಾನವನನ್ನು ಮಾನವನಾಗಿ ಕಾಣಬೇಕು, ಪ್ರೀತಿಸಬೇಕು…

ಡಿ.21 ರಂದು ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಬಂಟ್ವಾಳ: ತಾಲೂಕಿನ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ…

ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಜೀಪದಲ್ಲಿ ಎನ್ ಎಸ್ ಎಸ್ ಶಿಬಿರ

ಬಂಟ್ವಾಳ :ಇಲ್ಲಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಜಿಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಸಜಿಪ ಮೂಡ ಗ್ರಾಮ ಪಂಚಾಯತ್…

ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿಯೋಜನೆ ಬಿ.ಸಿ ಟ್ರಸ್ಟ್, ಬಂಟ್ವಾಳ ತಾಲೂಕು . ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಟ್ಯೂಷನ್…

ದಶಂಬರ್ 21 ರಂದು ಕಲ್ಲಡ್ಕ ಶ್ರೀರಾಮದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ಸಂಸದ ಯದುವೀರ್ ಸಹಿತ ಹಲವಾರು ಗಣ್ಯರು ಭಾಗಿ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಶಾರೀರಿಕ ಹಾಗೂ ಸಾಂಸ್ಕೃತಿಕ ವೈವಿಧ್ಯಮಯ ಕ್ರೀಡೋತ್ಸವವು ದಶಂಬರ್ 21 ರಂದು ಸಂಜೆ 6 ಗಂಟೆಯ ಬಳಿಕ ಹನುಮಾನ್ ನಗರದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳೆಪುಣಿ ಒಕ್ಕೂಟದ ವಾರ್ಷಿಕೋತ್ಸವ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಾಳೆಪುಣಿ ಒಕ್ಕೂಟದ ವಾರ್ಷಿಕೋತ್ಸವವು ಕಣಂತೂರು ಧರ್ಮರಸು ಶ್ರೀ ತೋಡಕುಕ್ಕಿನಾರ್ ದೈವಸ್ಥಾನದ ವಠಾರದಲ್ಲಿ ನಡೆಯಿತು. ಧರ್ಮರಸು ಕ್ಷೇತ್ರದ ಆಡಳಿತ ಮೋಕ್ತಸರರಾದ…

ಅರ್ಥಶಾಸ್ತ್ರ ಉಪನ್ಯಾಸಕಿ ಸವಿತಾರಿಗೆ ಡಾಕ್ಟರೇಟ್ ಪದವಿ

ಗುರುಪುರ : ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಅರಬಿ ಯು. ಅವರ ಮಾರ್ಗದರ್ಶನದಲ್ಲಿ ಸವಿತಾ ಅವರು ಬರೆದು ಮಂಡಿಸಿರುವ `ದಿ ಇಪ್ಯಾಂಕ್ಟ್ ಆಫ್…

ಶಾಲೆ ಅಥವಾ ಕಾಲೇಜು ವಿದ್ಯಾರ್ಥಿಗಳಿಗೆ ಮನೆಯಂತಿರಬೇಕು: ರೇI ಫಾI ಅರುಣ್ ವಿಲ್ಸನ್ ಲೋಬೋ

ಬಂಟ್ವಾಳ: ಶಾಲೆ ಅಥವಾ ಕಾಲೇಜು ಎನ್ನುವುದು ವಿದ್ಯಾರ್ಥಿಗಳಿಗೆ ಮನೆಯಂತಿರಬೇಕು. ಹಾಗಾದಾಗ ವಿದ್ಯಾರ್ಥಿಗಳು ಉತ್ಸುಕತೆಯಿಂದ ಆತಂಕವಿಲ್ಲದೆ ಕಲಿಯುತ್ತಾರೆ, ಬೆಳೆಯುತ್ತಾರೆ. ಇಂತಹ ಮನೆಯ ವಾತಾವರಣವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬೆಯ…