Category: bantwal

ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ

ಬಂಟ್ವಾಳ:ಕಲ್ಲಡ್ಕ ಸಮೀಪದ ಬಾಳ್ತಿಲ ಶ್ರೀ ಆದಿನಾಥ ತೀರ್ಥಂಕರ ಬಸದಿಯಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ‌ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ…

ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುವ ಸಮಾರಂಭ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಪಡೆದ ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳನ್ನು ಬೀಳ್ಕೊಡುವ ಸಮಾರಂಭ ಬಿ.ಸಿ.ರೋಡಿನ ಹೊಟೇಲ್ ‌ರಂಗೋಲಿಯಲ್ಲಿ…

ಬಂಟವಾಳ ತಾಲೂಕು ಬಂಟರ ಸಂಘದ ವತಿಯಿಂದ ೧೨೦೦ ವಿದ್ಯಾರ್ಥಿಗಳಿಗೆ ಒಟ್ಟು ೪೫ ಲಕ್ಷ ರೂ.ಗಳ ವಿದ್ಯಾರ್ಥಿ ವೇತನ ವಿತರಣೆ

ಬಂಟ್ವಾಳ:ಬಂಟರ ಸಂಘ ಬಂಟವಾಳ ತಾಲೂಕು (ರಿ.)ಇದರ ವತಿಯಿಂದ ಮುಂಬೈ ಆಲ್ ಕಾರ್ಗೋ ಲಾಜಿಸ್ಟಿಕ್ ಸಂಸ್ಥೆಯ ಅಧ್ಯಕ್ಷ ಶಶಿಕಿರಣ್ ಶೆಟ್ಟಿ ಇವರ ಸಹಕಾರದೊಂದಿಗೆ ಶಿಕ್ಷಣ ಮತ್ತು ಸಾಮಾಜಿಕ ಕಲ್ಯಾಣ…

ನಾರಾಯಣಗುರುಗಳು ಜಗದ ಪರಿವರ್ತನೆಯ ಹರಿಕಾರರು : ಪ್ರೇಮನಾಥ್ ಕರ್ಕೇರ

ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ತುಂಬೆ ವಲಯದ ಸುಜೀರ್ ಮಂಗಳ ದೇವಿ ಸ್ವಸಹಾಯ ಸಂಘದ ಸದಸ್ಯರಾದ ಚಿತ್ರಾಕ್ಷಿ ಅವರ ಮಗಳಾದ…

ಬಂಟ್ವಾಳ ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ ಇನ್ನಿಲ್ಲ

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ನಿವಾಸಿ, ಜ್ಯೊತಿ ಬೀಡಿ ಸಂಸ್ಥೆ ಮಾಲೀಕ, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ ದ ಅಧ್ಯಕ್ಷ ಬಿ.ರಘು ಸಪಲ್ಯ(76) ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ…

ಬಂಟ್ವಾಳ: ಪೊಳಲಿ ಸೇತುವೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡದಿದ್ದರೆ ಕಾನೂನು ಕ್ರಮಕ್ಕೆ ಸಿದ್ಧ ಎಂದ ಬಸ್ ಮಾಲೀಕರ ಸಂಘ

ಬಂಟ್ವಾಳ: ಅಡ್ಡೂರು ಸೇತುವೆಯ ಬಗ್ಗೆ ಈವರೆಗೂ ಯಾವುದೇ ಕ್ರಮವನ್ನು ಜಿಲ್ಲಾಡಳಿತ ತೆಗೆದುಕೊಂಡಿಲ್ಲ. ಸೇತುವೆ ಬಿರುಕು ಬಿಟ್ಟಿದೆ. ಆ ಕಾರಣದಿಂದ ಅಲ್ಲಿ ಘನ ವಾಹನಗಳು ಸಂಚಾರಿಸದಂತೆ ಜಿಲ್ಲಾಧಿಕಾರಿ ಕಚೇರಿಯು…

ಬಂಟ್ವಾಳ: ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ
ಸಿಯೋನ್ ಆಶ್ರಮಕ್ಕೆ 1 ಟನ್ ಆಹಾರ ಸಾಮಾಗ್ರಿ ಹಸ್ತಾಂತರ

ಬಂಟ್ವಾಳ:ಇಲ್ಲಿನ ತಾಲ್ಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸದಸ್ಯರು ಒಟ್ಟು ಸೇರಿಕೊಂಡು ಬೆಳ್ತ್ತಂಗಡಿ ಗಂಡಿಬಾಗಿಲು ಸಿಯೋನ್ ಆಶ್ರಮಕ್ಕೆ ಈಚೆಗೆ ತೆರಳಿ ಅಕ್ಕಿ ಸಹಿತ ರೂ 1ಲಕ್ಷ ಮೌಲ್ಯದ…

ಕಲ್ಲಡ್ಕದಲ್ಲಿ‌‌‌ ಸ್ವಚ್ಛತಾ ಹೀ ಸೇವಾ ೨೦೨೪ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆದಾಯ ತೆರಿಗೆ ಇಲಾಖೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ -೨೦೨೪”…

ಅಲ್ಲಿಪಾದೆಯಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ಶಿಬಿರ

ಬಂಟ್ವಾಳ: ಸಂತ ಅಂತೋನಿಯವರ ದೇವಾಲಯ ಅಲ್ಲಿಪಾದೆ ಹಾಗೂ ಸ್ತ್ರೀ ಸಂಘಟನೆ ಅಲ್ಲಿಪಾದೆ ಘಟಕ ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಇದರ ನೇತೃತ್ವದಲ್ಲಿ ಸ್ತ್ರೀ ಆಯೋಗ,…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೩ನೇ ವರ್ಷದ ನವದಂಪತಿ ಸಮಾವೇಶ

ಬಂಟ್ವಾಳ: ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ನವದಂಪತಿಗಳ ಸಮಾವೇಶವು ತಳಿರು ತೋರಣಗಳಿಂದ ಅಲಂಕೃತಗೊಂಡ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಪ್ರಭು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ…

 ಬಂಟ್ವಾಳ: ಗ್ರಾಮಾಡಳಿತ ಅಧಿಕಾರಿಗಳಿಂದ ತೋಳಿಗೆ ಕಪ್ಪುಪಟ್ಟಿ ಧರಿಸಿ ಮುಷ್ಕರ

ಬಂಟ್ವಾಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ರಾಜ್ಯ ಸಂಘದ ಕಾರ್ಯಕಾರಿಣಿ ಸಭೆ ನಿರ್ಣಯದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯಾದ್ಯಂತ ಆಯೋಜಿಸಿದ್ದು,…

ಬಂಟ್ವಾಳ: ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ 5.62ಲಕ್ಷ ಲಾಭ :ಅಧ್ಯಕ್ಷ ರೈ

ಬಂಟ್ವಾಳ :ಬಂಟ್ವಾಳ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯು ಕಳೆದ ಸಾಲಿನಲ್ಲಿ ರೂ 21ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ ರೂ 5.62ಲಕ್ಷ ರೂ.ಲಾಭ ಗಳಿಸಿದ್ದು, ಸದಸ್ಯರಿಗೆ ಶೇ. 5…

ದೀಪಿಕಾಪ್ರೌಢಶಾಲೆಗೆ ವಜ್ರಮಹೋತ್ಸವ : ಸೆ.29 ಪೂರ್ವ ಭಾವಿ ಸಭೆ

ಬಂಟ್ವಾಳ: ವಿದ್ಯಾಭಿವೃದ್ಧಿ ಸಮಿತಿ‌(ರಿ) ಮೊಡಂಕಾಪು ಇದರ ಆಡಳಿತಕ್ಕೊಳಪಟ್ಟ ದೀಪಿಕಾಪ್ರೌಢಶಾಲೆ 60 ನೇ ವರ್ಷ ವಜ್ರಮಹೋತ್ಸವದ ಹೊಸ್ತಿಲಲ್ಲಿದ್ದು, ಈ ಸಮಾರಂಭವನ್ನು ಆರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯನ್ನು ಸೆ.…