Category: bantwal

 ಬಂಟ್ವಾಳ ತಾಲೂಕು ಮಟ್ಟದ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ 

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟವು ಸಜೀಪಮುನ್ನೂರು ಗ್ರಾಮದ ಅಲಾಡಿ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಸಜೀಪಮೂಡ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಜರಗಿತು. ಬಂಟ್ವಾಳ…

ಯುವ ಸಂಗಮ (ರಿ.) ಮೆಲ್ಕಾರ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

ಬಂಟ್ವಾಳ :- ಮೆಲ್ಕಾರ್ ಪರಿಸರದ ಸಾಧಕ ಇರ್ವರು ಪ್ರತಿಭೆಗಳನ್ನು ಯುವ ಸಂಗಮ (ರಿ.) ಮೆಲ್ಕಾರ್ ವತಿಯಿಂದ ಸನ್ಮಾನಿಸಲಾಯಿತು.೧೬ ಮಂದಿ ಕೊಟ್ಟೊರುವ ೧೬ ವಿಷಯಗಳನ್ನು ಎಕಕಾಲಕ್ಕೆ ನೋಡಿ,ಕೇಳಿ, ಗಮನಿಸಿ…

ಶ್ರೀ ಕ್ಷೇ. ಧ. ಗ್ರಾ. ಯೋ.ಯಿಂದ ಅನುದಾನದ  ಮಂಜುರಾತಿ ಪತ್ರ ಹಸ್ತಾಂತರ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದಿಂದ ಯೋಜನೆಯ ಸಾಲೆತ್ತೂರು ವಲಯದ ಮಂಚಿ ನೂಜಿ ಗೋವರ್ಧನ ಗಿರಿಯ ಶ್ರೀ ಕೃಷ್ಣ ಮಂದಿರಕ್ಕೆ…

ಬಂಟ್ವಾಳಮಾಜಿ ಸಚಿವ ಬಿ.ರಮಾನಾಥ ರೈವರನ್ನು ಸನ್ಮಾನಿಸಿದ ಕ್ಷಣ!

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಯುವ ಕಾಂಗ್ರೆಸ್ ಘಟಕ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ಇವರನ್ನು ಶುಕ್ರವಾರ ಸನ್ಮಾನಿಸಿ ಗೌರವಿಸಿದರು. ಘಟಕ ಅಧ್ಯಕ್ಷರಾದ…

 ಬಂಟ್ವಾಳ: ಸುವರ್ಣ ಮಹೋತ್ಸವ ಸಾರ್ವಜನಿಕ ಶ್ರೀಗಣೇಶೋತ್ಸವ ಸಂಪನ್ನ

ಬಂಟ್ವಾಳ:ಇಲ್ಲಿನ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಳದ ವಠಾರದಲ್ಲಿ ಶ್ರೀಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುವಸುವರ್ಣ ಮಹೋತ್ಸವ ಸಂಭ್ರಮದಸಾರ್ವಜನಿಕ ಶ್ರೀಗಣೇಶೋತ್ಸವವು ಶುಕ್ರವಾರ ರಾತ್ರಿ ಸಂಪನ್ನಗೊಂಡಿತು. ಗಣೇಶೋತ್ಸವದ ಸುವರ್ಣ ಮಹೋತ್ಸವದ…

ಮನೆಗೆ ಕಳ್ಳರು ನಗ್ಗಿ ಲಕ್ಷಾಂತರ ರೂ.ಮೌಲ್ಯದ ನಗ-ನಗದು ದೋಚಿ‌ ಪರಾರಿ‌

ಬಂಟ್ವಾಳ: ಯಾರು ಇಲ್ಲದ ವೇಳೆ ಮನೆಯೊಂದರ ಮುಂಬಾಗಿಲಿನ ಚಿಲಕವನ್ನು ಮುರಿದು ಒಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವುಗೈದು ಪರಾರಿಯಾದ ಘಟನೆ ಬಂಟ್ವಾಳ ಗ್ರಾಮಾಂತರ…

ಬೊಂಡಾಲ ಶಾಲೆಗೆ ಎಂ.ಆರ್ .ಪಿ .ಎಲ್ ಸಂಸ್ಥೆಯ ಅನುದಾನದಿಂದ ನೂತನ ಶಾಲಾ ಕೊಠಡಿಗೆ ಶಿಲಾನ್ಯಾಸ

ಬಂಟ್ವಾಳ : ತಾಲೂಕಿನ ಬೊಂಡಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್ .ಪಿ .ಎಲ್ ಸಂಸ್ಥೆಯ ಅನುದಾನದಿಂದ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ…

 ಪೊಳಲಿ ಸೇತುವೆ ಸಾಮರ್ಥ್ಯ ಪರೀಕ್ಷೆ ಮುಗಿಸಿ ತೆರಳಿದ ಯಂತ್ರ# ಪೊಳಲಿ ಸೇತುವೆಯ ಸಾಮಥ್ಯ೯  ಕುರಿತ ವರದಿಗೆ ಒಂದು ವಾರ ವಿಸ್ತರಣೆ

ಬಂಟ್ವಾಳ: ಗ್ರಾಮಸ್ಥರ ಆಕ್ರೋಶಕ್ಕೆ ಮಣಿದು ಸೋಮವಾರದಂದು ಪೊಳಲಿ(ಅಡ್ಡೂರು) ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆಗಾಗಿ ಬಂದಿದ್ದ ಪರೀಕ್ಷಾ ಯಂತ್ರ ಗುರುವಾರ ಸೇತುವೆಯ ಸಾಮಥ್ಯ೯ ಮುಗಿಸಿ ಇಲ್ಲಿಂದ ಸದ್ದಿಲ್ಲದೆ‌ ತೆರಳಿದೆ.…

ಸಜಿಪಮೂಡ: ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ಬಂಟ್ವಾಳ:ಮಕ್ಕಳಿಗೆ ಬಾಲ್ಯದಿಂದಲೇ ಗುಣಮಟ್ಟದ ಶಿಕ್ಷಣದ ಜೊತೆಗೆ ಕ್ರೀಡೆ ಮತ್ತಿತರ ಪಠ್ಯೇತರ ಚಟುವಟಿಕೆಯಲ್ಲಿ ತರಬೇತಿ ನೀಡಿದಾಗ ಅವರಲ್ಲಿ ಸಾಧನಾ ಮನೋಭಾವ ಬೆಳೆಯುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಜಿ.…

ನಾಗಮಂಗಲದಲ್ಲಿ ಗಲಭೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ಬಂಟ್ಚಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಬಂಟ್ವಾಳ ತಾಲೂಕು ಇದರ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ವೇಳೆ ನಡೆದ ಗಲಭೆಯನ್ನು ಖಂಡಿಸಿ…

ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ವಿಳಂಬದ ವಿರುದ್ಧ ಹೆದ್ದಾರಿ ತಡೆದು ಪ್ರತಿಭಟನೆ

ಬಂಟ್ವಾಳ: ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ವಿಳಂಬದ ವಿರುದ್ಧ ಬಿ.ಸಿ.ರೋಡಿನ ನಾರಾಯಣ ಗುರು…

ಉಳಾಯಿಬೆಟ್ಟು ಶ್ರೀ ಮಹಮಾಯಿ ಸ್ಪೋರ್ಟ್ಸ್ ಕ್ಲಬ್

ನೂತನ ಅಧ್ಯಕ್ಷರಾಗಿ ಹರೀಶ್ ಕಿನ್ನಿಬೆಟ್ಟು ಆಯ್ಕೆ ಕೈಕಂಬ : ಉಳಾಯಿಬೆಟ್ಟು ಶ್ರೀ ಮಹಮಾಯಿ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷ ಶ್ರೀಧರ ತಲ್ಲಿಮಾರ್ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ…

ಬಂಟ್ವಾಳ: 15ರಂದು ‘ಮಾನವ ಸರಪಳಿ’ ರಚನೆ ಕಾರ್ಯಕ್ರಮಕ್ಕೆ ಸಿದ್ಧತೆ

ಬಂಟ್ವಾಳ:ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸೆ. 15ರಂದು ಬೆಳಗ್ಗೆ ನಡೆಯಲಿರುವ ತಾಲ್ಲೂಕು ಮಟ್ಟದ ‘ಮಾನವ ಸರಪಳಿ’ ರಚನೆ ಕಾರ್ಯಕ್ರಮದ ಪೂರ್ವಭಾವಿ ಸಭೆ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅಧ್ಯಕ್ಷತೆಯಲ್ಲಿ ಮಂಗಳವಾರ…

ಕಾರಿಂಜ: ರೂ 70ಲಕ್ಷ ವೆಚ್ಚದ ಬ್ರಹ್ಮರಥ ಮೆರವಣಿಗೆ ಪಾರ್ವತೀ-ಪರಮೇಶ್ವರ ದೇವರಿಗೆ ಬೆಳ್ಳಿ ಪುಷ್ಪಕನ್ನಡಿ ಸಮರ್ಪಣೆ

ಬಂಟ್ವಾಳ:ಇಲ್ಲಿನ ಪುರಾಣ ಪ್ರಸಿದ್ಧ ಕಾರಿಂಜ ಶ್ರೀ ಮಹತೋಭಾರ ಪಾರ್ವತೀ-ಪರಮೇಶ್ವರ ದೇವಸ್ಥಾನಕ್ಕೆ ಕುಂಭಾಶಿ ವಿಶ್ವಕರ್ಮ ಶಿಲ್ಪಕಲಾ ಕೇಂದ್ರದಲ್ಲಿ ನಿಮರ್ಾಣಗೊಂಡ ರೂ 70ಲಕ್ಷ ವೆಚ್ಚದ ನೂತನ ಬ್ರಹ್ಮರಥ ಸಮರ್ಪಣಾ ಮೆರವಣಿಗೆ…