Category: bantwal

ವೀರಕಂಭ ಓಂಕಾರ ಫ್ರೆಂಡ್ಸ್ ವೀರಕಂಭ ವತಿಯಿಂದ ಕೆಸರ್ ದ ಕಂಡೋಡು ಕುಸಲ್ದ ಗೊಬ್ಬು -24 ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಓಂಕಾರ ಫ್ರೆಂಡ್ಸ್ ವತಿಯಿಂದ 3 ನೇ ವರ್ಷ ದ “ಕೆಸರ್ ದ ಕಂಡೋಡು ಕುಸಲ್ದ ಗೊಬ್ಬು -24” ಕಾರ್ಯಕ್ರಮ ವೀರಕಂಭ ಗ್ರಾಮದ…

ವಗ್ಗ ಶೌರ್ಯ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಸ್ವಚ್ಛತಾ ಕಾರ್ಯ

ಬಂಟ್ವಾಳ : ಕೆಳಗಿನ ವಗ್ಗ ದಿಂದ ಮಾಂಗಜೆ ವರೆಗೆ ರಸ್ತೆಯ ಇಕ್ಕಡೆಗಳಲ್ಲಿ ಗಿಡ ಗಂಟೆಗಳು ಬೆಳೆದು ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆವಾಗುದನನ್ನು ಅರಿತ ಶ್ರೀ ಕ್ಷೇತ್ರ ಧರ್ಮಸ್ಥಳ…

ಬಂಟ್ವಾಳ: ಶ್ರೀಶಾರದಾ ಯುವಕ ಮಂಡಲದ ಶ್ರೀ ಕೃಷ್ಣ ಜನ್ಮಾಷ್ಟಮಿ 50 ನೇ ಸುವರ್ಣಮಹೋತ್ಸವ ಸಂಭ್ರಮ

ಶ್ರೀಶಾರದಾ ಯುವಕ ಮಂಡಲ ರಿ ಶಾರದಾನಗರ ಸಜೀಪ ಮುನ್ನೂರು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ 50 ನೇ ಸುವರ್ಣ ಮಹೋತ್ಸವದ ಕಾರ್ಯಕ್ರಮವು ಆಗಸ್ಟ್ 26 ರಂದು…

ಯಕ್ಷಗಾನ ಕಲೆಗೆ ಅಪಚಾರ: ದಂಧೆ ನಿಷೇಧಿಸುವಂತೆ ಆಗ್ರಹಿಸಿ ಡಿ.ಸಿ.,ಪೊಲೀಸ್ ಅಧೀಕ್ಷಕರಿಗೆ ಮನವಿ

ಬಂಟ್ವಾಳ:ಯಕ್ಷಗಾನದ ವೇಷಭೂಷಣ ತೊಟ್ಟು,ಬಿಕ್ಷಾಟನೆಗೈದು ಯಕ್ಷಗಾನ ಕಲೆಗೆ ಅಪಚಾರವೆಸಗಲಾಗುತ್ತಿದ್ದು ,ಈ ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ ನೇತೃತ್ವದ…

ಶ್ರೀಕೃಷ್ಣ ಮಗುವಾಗಿ, ಸ್ನೇಹಿತನಾಗಿ, ಭಗವದ್ಗೀತೆಯ ಬೋಧಕನಾಗಿ ನಮ್ಮೆಲ್ಲರಿಗೂ ಮಾರ್ಗದರ್ಶಕ ; ನರೇಂದ್ರನಾಥ ಮಿತ್ತೂರು

ಶ್ರೀಕೃಷ್ಣನದು ಜಗತ್ತೇ ವಂದಿಸುವಂತಹ ವ್ಯಕ್ತಿತ್ವ. ಮಗುವಾಗಿ, ಸ್ನೇಹಿತನಾಗಿ, ಭಗವದ್ಗೀತೆಯ ಬೋಧಕನಾಗಿ ಅವನು ನಮ್ಮೆಲ್ಲರಿಗೂ ಮಾರ್ಗದರ್ಶಕನಾಗಿದ್ದಾನೆ ಎಂದು ಕೇಂದ್ರ ಸ್ಥಾನಿಯ ಉಪತಹಶೀಲ್ದಾರರಾದ ನರೇಂದ್ರನಾಥ ಮಿತ್ತೂರು ಹೇಳಿದರು. ಇಂದು (ಆ.26)…

ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ ಸಾರ್ವಜನಿಕರಲ್ಲಿ ಆತಂಕ :ಸುಲೋಚನಾಭಟ್

ಬಂಟ್ವಾಳ: ಕಾರ್ಕಳದಲ್ಲಿ ಹಿಂದೂ ಯುವತಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಅತ್ಯಂತ ಖಂಡನೀಯವಾಗಿದ್ದು,ಈ ಪೈಶಾಚಿಕ ಕೃತ್ಯಜನತೆಯನ್ನು ಆತಂಕ ಕೀಡು ಮಾಡಿದೆ ಎಂದು ಬಿಜೆಪಿ ನಾಯಕಿ ಜಿ.ಕೆ. ಸುಲೋಚನಾ…

 ಕ್ಲಸ್ಟರ್ ಮಟ್ಟದ “ಪ್ರತಿಭಾ ಕಾರಂಜಿ” ಗೂ ಅನುದಾನ ಒದಗಿಸಲು ಭಟ್ ಒತ್ತಾಯ

ಬಂಟ್ವಾಳ: ತಾಲೂಕು,ಜಿಲ್ಲಾ ವಲಯ ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಅನುದಾನ ನೀಡುವಂತೆಯೇ ಕ್ಲಸ್ಟರ್ ಮಟ್ಟದಲ್ಲಿ ನಡೆಯುವಂತ‌ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕು ಸರಕಾರ ಶಿಕ್ಷಣ ಇಲಾಖೆಯ‌ ಮೂಲಕ ಒದಗಿಸಬೇಕು…

 ಕೃಷಿ ಇಲಾಖಾ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಗ್ರಾಮಾಭಿವೃದ್ದಿ ಯೋಜನೆಯ ಮಣಿಹಳ್ಳ ಕಾರ್ಯ ಕ್ಷೇತ್ರದ ಮಣಿ ಪದ್ಮನಾಭ ಗೌಡ ರವರ ಕೃಷಿ ಜಮೀನಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(…

 “ನೇಪಾಳದಲ್ಲಿ ಕರ್ನಾಟಕ” ಕುರಿತು ವಿಶೇಷೋಪನ್ಯಾಸ

ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ – ವಿಶೇಷೋಪನ್ಯಾಸ ಕಾರ್ಯಕ್ರಮ ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಭಾಸ ಮಾನವಿಕ ಸಂಘ ವತಿಯಿಂದ “ನೇಪಾಳದಲ್ಲಿ ಕರ್ನಾಟಕ” ಎಂಬ ವಿಷಯದ ಕುರಿತು…

ಪ್ರತಿಭಾ ಕಾರಂಜಿ: ವಿದ್ಯಾರ್ಥಿಗಳು ವಿಶೇಷ ಸಾಧನೆ 

ಬಂಟ್ವಾಳ: ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಇಲ್ಲಿ ನಡೆದ ಕಿರಿಯ ಮತ್ತು ಹಿರಿಯ ವಿಭಾಗದ ಬಂಟ್ವಾಳ ನಗರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಬಂಟ್ವಾಳ…

ಸುಸ್ಥಿರವಾದ ರಾಷ್ಟ್ರದ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಮಹತ್ವ: ಡಾ. ಅನುರಾಧ ಕುರುಂಜಿ

ಬಂಟ್ವಾಳ : “ಸುಸ್ಥಿರವಾದ ರಾಷ್ಟ್ರದ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಮಹತ್ವವಾದುದು. ವಿದ್ಯಾರ್ಥಿ ದೆಸೆಯಲ್ಲಿಯೇ ರಾಷ್ಟ್ರ, ಸಮಾಜದ ಬಗ್ಗೆ ಅರಿವನ್ನು ಮೂಡಿಸುವ ಕಾರ್ಯ ಆಗಬೇಕು ಎಂದು ಸುಳ್ಯದ ನೆಹರು…

ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್: ಚೆಸ್ ಕ್ರೀಡೆಯಲ್ಲಿ ಸಾಧನೆ 

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಶಾಲೆಗಳ ಒಕ್ಕೂಟವು(ಎಐಸಿಎಸ್) ಆಯೋಜಿಸಿದ್ದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು…

ಬಂಟ್ವಾಳ:ಅ.27 ಕ್ಕೆ‌ 73 ನೇ ವರ್ಷದ ಮೊಸರುಕುಡಿಕೆ ಉತ್ಸವ 

ಬಂಟ್ವಾಳ:ಇಲ್ಲಿನ ಭಂಡಾರಿಬೆಟ್ಟು ಶ್ರೀ ಕೃಷ್ಣ ಮಂದಿರದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರುಕುಡಿಕೆ ಸಮಿತಿಯ ವತಿಯಿಂದ 73 ನೇ ವರ್ಷದ ಮೊಸರುಕುಡಿಕೆ ಉತ್ಸವವು ಆ.27 ರಂದು ಭಂಡಾರಿಬೆಟ್ಟು ಎಸ್…

 ಐಡಿಯಾಥಮ್ ಸ್ಫರ್ಧೆಯಲ್ಲಿ ಬಹುಮಾನ

ಬಂಟ್ವಾಳ: ಇಸ್ರೋ ಯಶಸ್ವಿಯಾಗಿ ಚಂದ್ರನಲ್ಲಿ ತನ್ನ ಉಪಗ್ರಹವನ್ನು ಇಳಿಸಿ ಚರಿತ್ರಾರ್ಹ ಸಾಧನೆಯನ್ನು ಮಾಡಿದ ನೆನಪಿಗಾಗಿ ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಬಂಟ್ಚಾಳ ವಿದ್ಯಾಗಿರಿ…