Category: bantwal

ಕಮಲಶಿಲೆಯಲ್ಲಿ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಬಂಟ್ವಾಳ: ಹಿರಿಯರು ಕ್ರಿಯಾಶೀಲರಾಗಿರಲು ಪ್ರತಿಷ್ಠಾನದ ಚಟುವಟಿಕೆಗಳು ಪೂರಕವಾಗಿದ್ದು 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಸೇರ್ಪಡೆಗೊಳ್ಳುವ ಮೂಲಕ ಉತ್ತಮ ಸೇವಾ ಕಾರ್ಯಗಳು ನಡೆಯುವಂತಾಗಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಕೆಯ್ಯೂರು ನಾರಾಯಣ…

ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿ ವೃದ್ಧಿ ಸಂಘದ ಮಹಾಸಭೆ 

ಬಂಟ್ವಾಳ: ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ 2023-24 ನೇ ಸಾಲಿನ ಮಹಾಸಭೆ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು.ಮಂಗಳೂರು ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ…

ಬಂಟ್ವಾಳ: ಕರಿಯಂಗಳ ಜನರಿಗೆ ಕಿರುಕುಳ ನೀಡುತ್ತಿರುವ ಉಸ್ಮಾನ್, ಮಗನಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಒಂದು ಗ್ರಾಮದಲ್ಲಿ ಅಥವಾ ರಾಜ್ಯದಲ್ಲಿ, ದೇಶದಲ್ಲಿ ಜನರು ಶಾಂತಿ ನೆಮ್ಮದಿಯಿಂದ ಬದುಕಬೇಕಾದರೆ, ಅಲ್ಲಿನ ಪ್ರತಿಯೊಂದು ಧರ್ಮ, ಜಾತಿ ಎಲ್ಲರೂ ಕೂಡ ಒಗ್ಗೂಟಿನಿಂದ, ವಿಶ್ವಾಸದಿಂದ ಬದುಕ ಬೇಕು. ಆದರೆ…

ಬಾಂಗ್ಲಾದೇಶದ ಹಿಂದುಗಳನ್ನು ರಕ್ಷಿಸಿ , ನರಹತ್ಯೆಗೆ ದಿಕ್ಕಾರ, ಹಿಂದುಗಳೇ ಸಂಘಟಿತರಾಗಿ – ಡಾ. ಪ್ರಭಾಕರ ಭಟ್

ಬಂಟ್ವಾಳ: ಬಾಂಗ್ಲಾದೇಶದಲ್ಲಿ ಉದೇಶಪೂರ್ವಕವಾಗಿ ನರಹತ್ಯೆ ನಡೆಯುತ್ತಿದೆ. ಹಿಂದುಗಳ ವಿರುದ್ಧ ಪ್ರತಿಕಾರ ನಡೆಯುತ್ತಿದೆ . ಇದು ಅತ್ಯಂತ ದುಃಖದ ಸಂಗತಿ. ಹೆಣ್ಣು ಮಕ್ಕಳನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಲಾಗುತ್ತಿದೆ.…

ಮೊಗರ್ನಾಡ್: ಸಂತ ಲಾರೆನ್ಸ್ ವಾಳೆ ವಾರ್ಷಿಕೋತ್ಸವ

ಬಂಟ್ವಾಳ: ಪ್ರತೀ ಕುಟುಂಬಗಳು ಸಂಘಟಿತ ಮನೋಭಾವದಿಂದ ಸಮಾಜಮುಖಿಯಾಗಿ ತೊಡಗಿಸಿಕೊಂಡಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೊಗರ್ನಾಡು ದೇವಮಾತೆ ಚರ್ಚ್ನ ಧರ್ಮಗುರು ಅನಿಲ್ ಕ್ಯಾನುಟ್ ಡಿಮೆಲ್ಲೊ ಹೇಳಿದ್ದಾರೆ.…

ಬಂಟ್ವಾಳ : ‘ಕೃಷ್ಣ ಕೃಷ್ಣ ಶ್ರೀ ಕೃಷ್ಣಾ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ರಿ. ಇದರ ಆಶ್ರಯದಲ್ಲಿ ಕುಲಾಲ ಸೇವಾದಳದ ವತಿಯಿಂದ ಸೆಪ್ಟಂಬರ್ 1ರಂದು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯುವ ಕೃಷ್ಣ ಕೃಷ್ಣ…

ಸರಪಾಡಿ ಜೈ ಶ್ರಿ ರಾಮ್ ಜ್ಞಾನವಿಕಾಸ ಕೇಂದ್ರಲ್ಲಿ ಪೌಷ್ಟಿಕ ಆಹಾರ ಮೇಳ 

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಾಳ ಇದರ ವಗ್ಗ ವಲಯದ ಸರಪಾಡಿ ಕಾರ್ಯಕ್ಷೇತ್ರದ ‘ಜೈ ಶ್ರಿರಾಮ್…

ಜಪಾನ್ ಕರಾಟೆ ತರಬೇತುದಾರರಿಗೆ ಸನ್ಮಾನ

ಬಂಟ್ವಾಳ: ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ಮತ್ತು ಯಮೊಟೊ ಶೊಟೆಕಾನ್ ಕರಾಟೆ ಅಸೋಸಿಯೇಷನ್ ವತಿಯಿಂದ ಜಪಾನ್ ಕರಾಟೆ ತರಬೇತುದಾರರನ್ನು ಸನ್ಮಾನಿಸಲಾಯಿತು. ತರಬೇತುದಾರರಾದ ಶಿಹಾನ್ ನಿಯರ ಮಸಕಿ, ಶಿಹಾನ್…

ಮಕ್ಕಳಿಗೆ ತೋಟರಚನೆ ಪಾಠ, ತರಕಾರಿ ಗಿಡಗಳ ನಾಟಿ

ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೋಟಗಾರಿಕೆ ಮಾಹಿತಿ, ಕಾರ್ಯಾನುಭವ ಪ್ರಾತ್ಯಕ್ಷಿಕೆ ಶನಿವಾರ ನಡೆಯಿತು. ಶಾಲೆಯ ಹಿರಿಯ ವಿದ್ಯಾರ್ಥಿಗಳೂ ಪತ್ರಕರ್ತರೂ, ಜೇಸಿ ವಲಯ…

ಯಕ್ಷಗಾನ ಶ್ರೀಮಂತ ಕಲೆ:ಮೇಯರ್ ಸುಧೀರ್ ಶೆಟ್ಟಿ

ಬಂಟ್ವಾಳ: ಪರಿಪೂರ್ಣ ಕಲೆಯಾಗಿ ಗುರುತಿಸಿಕೊಂಡ ಯಕ್ಷಗಾನ ಶ್ರೀಮಂತ ಕಲೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.ಯಕ್ಷಗಾನ ಕಲಾವಿದ ರಕ್ಷಿತ್ ಶೆಟ್ಟಿ ಪಡೆ ಅವರ ಶಿಷ್ಯವೃಂದದಿಂದ ಮಂಗಳೂರು…

ಸರಪಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಬಂಟ್ವಾಳ ಇದರ ವಗ್ಗ ವಲಯದ ಜನಜಾಗೃತಿ ವೇದಿಕೆ ವತಿಯಿಂದ ಸರಪಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ…

ದೇಶ ಕಟ್ಟುವಲ್ಲಿ ಮತ್ತು ದೇಶದ ಅಭಿವೃದ್ಧಿಯಲ್ಲಿಶಿಕ್ಷಕರ ಪಾತ್ರ ಮಹತ್ವವಾದುದ್ದು: ಫಾರೂಕ್

ಬಂಟ್ವಾಳ: ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ಹಗಲಿರುಳು ಶ್ರಮಿಸುವ ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ದೇಶ ಕಟ್ಟುವಲ್ಲಿ ಮತ್ತು ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ…

ಬಂಟ್ವಾಳ: ಎಚ್ಚರ… ಎಚ್ಚರಾ…  ರಸ್ತೆ ಬದಿ ಕಸ ಎಸೆದರೆ ಬೀಳುತ್ತೆ ಭಾರಿ ಮೊತ್ತದ ದಂಡ

ಸ್ವಚ್ಛತೆ ಹಾಗೂ ಪರಿಸರ ರಕ್ಷಣೆಯ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರು ರಸ್ತೆಗಳ ಇಕ್ಕೆಲಗಳಲ್ಲಿ ಕಸ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಹೀಗೆ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಸೂಕ್ತ…

ಅಖಂಡ ಭಾರತ ಸಂಕಲ್ಪ ಪ್ರಯುಕ್ತ ಆ.11 ರಂದು‌ ಕಲ್ಲಡ್ಕದಲ್ಲಿ ವಾಹನ ಜಾಥ 

ಬಂಟ್ವಾಳ: ಹಿಂದು ಜಾಗರಣ ವೇದಿಕೆವಿಟ್ಲ ತಾಲೂಕು ಘಟಕದ ಆಶ್ರಯದಲ್ಲಿಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ‌ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮವು ಆ.11 ರಂದು‌ ಸಂಜೆ 4 ಗಂಟೆಗೆ…