Category: bantwal

ಅನಧಿಕೃತ ಪ್ಲೆಕ್ಸ್ ಅಳವಡಿಸಿದರೆ ಮೊಕದ್ದಮೆ 

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ,ಸಾಮಾಜಿಕ,ರಾಜಕೀಯ ಮತ್ತು ಶೈಕ್ಷಣಿಕ ಉದ್ದೇಶದ ಬ್ಯಾನ‌ರ್, ಪ್ಲೆಕ್ಸ್ ಗಳನ್ನು ಅನುಮತಿರಹಿತವಾಗಿ ಅಳವಡಿಸುತ್ತಿದ್ದು, ಗಾಳಿ ಮಳೆಗೆ ವಾಹನ ಸವಾರರು ಮತ್ತು ಪಾದಚಾರಿಗಳ ಮೇಲೆ ಬಿದ್ದು…

ಬಂಟ್ವಾಳ: ನೆರೆ ಪ್ರದೇಶ ಅಮುಂಜೆ ಗ್ರಾಮದ ಹೊಳೆಬದಿಗೆ ಸಚಿವರ ಜತೆ ಭೇಟಿ ನೀಡಿದ ಮಾಜಿ ಸಚಿವ ರಮಾನಾಥ ರೈ

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಿದ್ದು, ಅನೇಕ ಕಡೆ ಗುಡ್ಡ ಕುಸಿತವಾಗಿದೆ. ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಅನೇಕ ಕಡೆ ಮಳೆಯಿಂದ ಮುಳುಗಡೆಯಾಗಿದೆ, ಕೆಲವೊಂದು…

ಆ.4 ರಂದು ನರಹರಿ,ಕಾರಿಂಜದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

ಬಂಟ್ವಾಳ: ಸಮುದ್ರ ಮಟ್ಟದಿಂದ ಸಾವಿರ ಆಡಿ ಎತ್ತರದ ಪ್ರಕೃತಿ ಸೌಂದರ್ಯದ ಮಡಿಲು. ಭೂಲೋಕದ ಕೈಲಾಸ ನರಹರಿ ಪರ್ವತದಲ್ಲಿ ಹಾಗೂ ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ…

ಮಾಣಿಯ ಬೊಳ್ಳುಕಲ್ಲುವಿನಲ್ಲಿ ಕೆಸ್ ಆರ್ ಟಿ ಸಿ ಬಸ್ ನಿಲುಗಡೆಗೆ ಆಗ್ರಹಿಸಿ ಮನವಿ

ಬಂಟ್ವಾಳ: ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ಕೆಸ್ ಆರ್ ಟಿ ಸಿ ಬಸ್ ನಿಲುಗಡೆಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಆಗ್ರಹಿಸಿ ಸ್ಥಳೀಯರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

ಪೊಸಳ್ಳಿಯಲ್ಲಿ ಕುಲಾಲ ಕುಟುಂಬಗಳ ಸಮ್ಮಿಲನ ಸಂಭ್ರಮ

ಬಂಟ್ವಾಳ: ಇಲ್ಲಿನ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಯೋಗದೊಂದಿಗೆ ಕುಲಾಲ ಕುಟುಂಬಗಳ ಸಮ್ಮಿಲನ ಆಟಿ ತಿಂಗಳ…

ಕನಪಾಡಿ ಕೋಟ್ಯಾನ್ ಕುಟುಂಬಸ್ಥರ “ಆಟಿಡೊಂಜಿ ದಿನ”

ಬಂಟ್ವಾಳ: ಕೋಟ್ಯಾನ್ ಕುಟುಂಬಸ್ಥರ ಚಾವಡಿ ಮೇಗಿನ ಮನೆ ಕನಪಾಡಿ ಇದರ ವತಿಯಿಂದ 5ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಕೋಟ್ಯಾನ್ ಕುಟುಂಬಸ್ಥರ ಯಜಮಾನರಾದ ಸೋಮಪ್ಪ ಕೋಟ್ಯಾನ್…

ಬಂಟ್ವಾಳ ಕಾಳಜಿ ಕೇಂದ್ರ,ನೆರೆಪೀಡಿತ ಪ್ರದೇಶಗಳಿಗೆ ಡಿ.ಸಿ.ಭೇಟಿ 

ಬಂಟ್ವಾಳ:ಮಂಗಳವಾರ ನೇತ್ರಾವತಿ ನದಿಯ ನೆರೆಯಿಂದ ಜಲಾವೃತಗೊಂಡ ಪ್ರದೇಶ ಹಾಗೂ ಬಂಟ್ವಾಳದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿ ಪರಿಶೀಲಿಸಿದರು.ಬಂಟ್ವಾಳ ಎಸ್.ವಿ.ಎಸ್.ಕನ್ನಡ ಮಾಧ್ಯಮ…

ರಾಜ್ಯ ಸರ್ಕಾರ ಸಮಾರೋಪದಿಯಲ್ಲಿ ಪರಿಹಾರ ವಿತರಿಸಬೇಕು : ಆರ್.ಆಶೋಕ್ ಆಗ್ರಹ

ಬಂಟ್ವಾಳ: ಮಳೆ ರಾಜ್ಯದಲ್ಲಿ ದೊಡ್ಡ ರೀತಿಯ ಹಾನಿ ಮಾಡಿದೆ. ಸಾವಿನ ಜೊತೆಗೆ ಹಲವು ರೀತಿಯಲ್ಲಿ ರಾಜ್ಯದಲ್ಲಿ ಹಾನಿಯಾಗಿದೆ.ದ.ಕ.ಜಿಲ್ಲೆಯಲ್ಲು ಅಪಾರಪ್ರಮಾಣದಲ್ಲಿ ಹಾನಿಯಾಗಿದ್ದು,ರಾಜ್ಯ ಸರ್ಕಾರ ಸಮಾರೋಪದಿಯಲ್ಲಿ ಪರಿಹಾರ ವಿತರಿಸಬೇಕು ಎಂದು…

ವೇ.ಮೂ.ಜನಾರ್ದನ ಭಟ್ ಮೊಗರ್ನಾಡು ಇವರಿಗೆ ಕರ್ನಾಟಕ ಚುಟುಕು ರತ್ನ‌ ಪ್ರಶಸ್ತಿ ಗೌರವ

ಬಂಟ್ವಾಳ:ದ.ಕ. ಜಿಲ್ಲೆಯ ಹಿರಿಯ ಚುಟುಕುಕವಿ ಮೊಗರ್ನಾಡು ವೇದಮೂರ್ತಿ ಜನಾರ್ದನ ವಾಸುದೇವ ಭಟ್ ಇವರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಹುಬ್ಬಳ್ಳಿ ಕೇಂದ್ರ ಸಮಿತಿ ವತಿಯಿಂದ “ಕರ್ನಾಟಕ ಚುಟುಕು…

ರಾಯಿ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ ಆಯ್ಕೆ

ಬಂಟ್ವಾಳ : ತಾಲೂಕಿನ ರಾಯಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಯ ನೂತನ ಪದಾಽಕಾರಿಗಳ ಆಯ್ಕೆ ನಡೆಯಿತು.ಸಮಿತಿಯ ನೂತನ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ ಮೂಡ್ರಾಯಿ ಅವರು ಆಯ್ಕೆಯಾಗಿದ್ದಾರೆ.…

ಹಿರಿಯರ ಆಚಾರ ವಿಚಾರಗಳು, ಆಹಾರ ಪದ್ಧತಿ ಉತ್ತಮ ಆರೋಗ್ಯಕ್ಕೆ ನಾಂದಿ: ಸುಲೋಚನ ಭಟ್

ಬಂಟ್ವಾಳ: ಹಿರಿಯರ ಆಚಾರ ವಿಚಾರಗಳು, ಆಹಾರ ಪದ್ಧತಿಗಳು, ಉತ್ತಮ ಆರೋಗ್ಯಕ್ಕೆ ನಾಂದಿಯಾಗಿತ್ತು. ಆ ರೀತಿಯ ಆಹಾರ ಪದ್ಧತಿಗಳನ್ನು ಇಂದಿನ ಜನಾಂಗಕ್ಕೆ ತಿಳಿಸುವ ಅಗತ್ಯವಿದ್ದು. ಈ ನಿಟ್ಟಿನಲ್ಲಿ ಆಟಿಕೂಟ…

 ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ

ಬಂಟ್ವಾಳ: ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಚರಣ್.ಎನ್ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ತಮಿಳುನಾಡಿನ ಶ್ರೀ…

ಹಿಂದೂ ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತ್ತಬೆಟ್ಟು ಆಯ್ಕೆ

ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ೨೦೨೪-೨೫ನೇ ಸಾಲಿನ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತ್ತಬೆಟ್ಟು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಶೆಟ್ಟಿ ಮೊಡಂಕಾಪು, ಉಪಾಧ್ಯಕ್ಷರಾಗಿ…

ಬಂಟ್ವಾಳದಲ್ಲಿ ಅಪಾಯದ ಮಟ್ಟ ಮೀರಿ ಹರಿದ ನೇತ್ರಾವತಿ ,ಜನಜೀವನ ಅಸ್ತವ್ಯಸ್ತ,ಎಲ್ಲೆಡೆ ಜಲಾವೃತ

ಬಂಟ್ವಾಳ :ಎರಡುದಿನಗಳ ಕಾಲ ಬಿಡುವು ನೀಡಿದ್ದ ಮಳೆ ಸೋಮವಾರ ಸಂಜೆಯಿಂದ ವಿಪರೀತ ಗಾಳಿ,ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಬೆಳಗ್ಗೆಯಿಂದಲೇನೇತ್ರಾವತಿ ನದಿ ಅಪಾಯದ ಮಟ್ಟವನ್ನು ಮೀರಿ ಮೈದುಂಬಿ‌…