Category: bantwal

ರಾಹುಲ್ ಗಾಂಧಿ ವಿರುದ್ಧ ಅನಗತ್ಯ ಆರೋಪ ಪೊಳಲಿ ಕ್ಷೇತ್ರದಲ್ಲಿ ಮಾಜಿ ಸಚಿವ ರೈ ದೇವರಿಗೆ ಮೊರೆ

ಬಂಟ್ವಾಳ:ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹಿಂದೂ ಧರ್ಮದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಹಿಂದೂ ಧರ್ಮದಲ್ಲಿಅಹಿಂಸೆಗೆ ಎಂದಿಗೂ ಅವಕಾಶ ಇಲ್ಲ ಎಂಬುದನ್ನು ಮಾತ್ರ…

ಬಿಜೆಪಿ‌ ಮಹಿಳಾ ಮೋರ್ಚಾದಿಂದ ಗುರುದಕ್ಷಿಣೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಹಿಳಾ ಮೋರ್ಚಾ ಹಾಗೂ ಗೋಳ್ತಮಜಲು ಮಹಾಶಕ್ತಿ ಕೇಂದ್ರದ ವತಿಯಿಂದ ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ಗುರುಪೂಜೆ ಮತ್ತು ಗುರುದಕ್ಷಿಣೆ ಕಾರ್ಯಕ್ರಮದಲ್ಲಿ…

ವರ್ತಕರ ವಿ.ಸ.ಸಂಘದ ವಿಂಶತಿ ಸಂಭ್ರಮ-ಕ್ರೀಡಾಕೂಟಗಳ ಸಮಾಗಮ – ಮಾವಿನಕಟ್ಟೆ ಶಾಖೆ ಚಾಂಪಿಯನ್

ಬಂಟ್ವಾಳ: ದಕ್ಷಿಣ ಕನ್ನಡ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ 20 ನೇ ವರ್ಷದ ಆಚರಣೆಯ ಹಿನ್ನಲೆಯಲ್ಲಿ‌ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಆಯೋಜಿಸಲಾದ ‘ವಿಂಶತಿ ಸಂಭ್ರಮ- ಸದಸ್ಯರ…

 ಆಧ್ಯಾತ್ಮಿಕ ಸಾಧನೆಯಿಂದ ಅಂತರಂಗದಲ್ಲಿ ರಾಮರಾಜ್ಯದ ಸ್ಥಾಪನೆ: ಡಾ. ಪ್ರಣವ್ ಮಲ್ಯ

ಬಂಟ್ವಾಳ: ಆಧ್ಯಾತ್ಮಿಕ ಸಾಧನೆಯಿಂದ ಅಂತರಂಗದಲ್ಲಿ ರಾಮರಾಜ್ಯದ ಸ್ಥಾಪನೆ ಮಾಡಬಹುದು, ಆದರೆ ಸಾಮಾಜಿಕ ಮತ್ತು ರಾಷ್ಟ್ರೀಯ ಜೀವನದಲ್ಲಿ ರಾಮರಾಜ್ಯದ ಸ್ಥಾಪನೆಗಾಗಿ ನಾವು ಕರ್ತವ್ಯನಿಷ್ಕರಾಗಿ ನಿಭಾಯಿಸುವುದರೊಂದಿಗೆ ಭ್ರಷ್ಟಾಚಾರ, ಅನೈತಿಕತೆ ಮತ್ತು…

ತುಳುವ ಸಂಸ್ಕೃತಿ,ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಾಗಬೇಕು:ವಿಜಯಲಕ್ಷ್ಮೀ ಕಟೀಲು

ಬಂಟ್ವಾಳ: ತುಳುವ ಸಂಸ್ಕೃತಿ,ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು, ನಮ್ಮ ಹಿರಿಯರು ತುಳುನಾಡಿನ ಪ್ರತಿಯೊಂದು ಆಚರಣೆಗೂ ಮಹತ್ವವನ್ನು ನೀಡಿ ಆಚರಿಸುತ್ತಿದ್ದರು ಮತ್ತು ಪ್ರತಿಯೊಂದು ಆಚರಣೆಗು ಅದರದೇ ಆದ…

ಕಡೇಶ್ವಾಲ್ಯ: ಪೆಂಡಾಲ್ ಅಳವಡಿಸುತ್ತಿದ್ದ ವೇಳೆ ಹೈಟೆನ್ಶನ್ ತಂತಿ ಸ್ಪಶರ್ಿಸಿ ಕಾಮರ್ಿಕ ಸಾವು, ನಾಲ್ವರಿಗೆ ಗಾಯ

ಬಂಟ್ವಾಳ:ಇಲ್ಲಿನ ಕಡೇಶ್ವಾಲ್ಯ ಗ್ರಾಮದ ಕಡಬೆಟ್ಟು ಎಂಬಲ್ಲಿ ಖಾಸಗಿ ಜಮೀನಿನಲ್ಲಿ ಪೆಂಡಾಲ್ ಅಳವಡಿಸುತ್ತಿದ್ದ ವೇಳೆ ಹೈಟೆನ್ಶನ್ ತಂತಿ ಸ್ಪಶರ್ಿಸಿ ಕಾಮರ್ಿಕರೊಬ್ಬರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.…

ಜಕ್ರಿಬೆಟ್ಟು: ನೂತನ ಅಣೆಕಟ್ಟೆ ಹಿನ್ನೆಲೆ ಕೃಷಿ ಜಮೀನಿಗೆ ಹಾನಿ ಆರೋಪ, ಡಿಸಿಗೆ ದೂರು

ಬಂಟ್ವಾಳ:ಇಲ್ಲಿನ ಜಕ್ರಿಬೆಟ್ಟು- ನರಿಕೊಂಬು ಸಂಪಕರ್ಿಸುವ ನೂತನ ಸೇತುವೆ ಮತ್ತು ಅಣೆಕಟ್ಟೆಯಿಂದ ನರಿಕೊಂಬು ಗ್ರಾಮದ ಪೊಯ್ತಾಜೆ ಎಂಬಲ್ಲಿ ಕೃಷಿ ಜಮೀನು ಹಾನಿಗೀಡಾಗಿದೆ ಎಂದು ಆರೋಪಿಸಿ ರೈತರೊಬ್ಬರು ಜಿಲ್ಲಾಧಿಕಾರಿಗೆ ದೂರು…

ಬಂಟ್ವಾಳ: ನೆರೆ ಇಳಿಮುಖ ವಾರದ ಬಳಿಕ ಪ್ರಥಮ ಬಿಸಿಲು ಕಂಡ ಕೃಷಿಕರಲ್ಲಿ ಸಂತಸ

ಬಂಟ್ವಾಳ:ಕಳೆದ ಒಂದು ವಾರದಿಂದ ನಿರಂತರ ಮಳೆಯಿಂದ ಶುಕ್ರವಾರ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಭಾರೀ ಏರಿಕೆಗೊಂಡು ಪ್ರವಾಹ ಭೀತಿಯಿಂದ ಕಂಗೆಟ್ಟಿದ್ದ ಇಲ್ಲಿನ ಕೃಷಿಕರಲ್ಲಿ ಶನಿವಾರ ನೆರೆ ಇಳಿಕೆ…

ಉಮೇಶ್ ಕುಲಾಲ್ ಮಂಚಿ ನಿಧನ

ಬಂಟ್ವಾಳ:ಇಲ್ಲಿನ ಮಂಚಿ ನಿವಾಸಿ, ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಮಾಜಿ ನಿದರ್ೇಶಕ ಉಮೇಶ್ ಕುಲಾಲ್ ಮಂಚಿ (90) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಶುಕ್ರವಾರ ನಿಧನರಾದರು. ಮೃತರಿಗೆ…

ನಗ್ರಿಗುತ್ತು ಕೃಷಿಕ ಚಂದ್ರಹಾಸ ರೈನಿಧನ

ಬಂಟ್ವಾಳ:ಇಲ್ಲಿನ ಸಜಿಪಮೂಡ ಗ್ರಾಮದ ನಗ್ರಿಗುತ್ತು ನಿವಾಸಿ, ಪ್ರಗತಿಪರ ಕೃಷಿಕ ಚಂದ್ರಹಾಸ ರೈ ನಗ್ರಿಗುತ್ತು(72 ) ಇವರು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೃತರಿಗೆ ಇಬ್ಬರು…

ನಮ್ಮ ಆಹಾರ ಪದ್ಧತಿಯ ವ್ಯತ್ಯಾಸವೇ ಆರೋಗ್ಯ ಸಮಸ್ಯೆಗೆ ಕಾರಣ: ಮಹಾಬಲ ಕುಲಾಲ್

ಬಂಟ್ವಾಳ : ನಮ್ಮ ಆಹಾರ ಪದ್ಧತಿಯ ವ್ಯತ್ಯಾಸವೇ ನಮ್ಮ ಆರೋಗ್ಯ ಸಮಸ್ಯೆಗೆ ಕಾರಣವಾಗಿದೆ. ಸರಿಯಾದ ಆಹಾರ ಪದ್ಧತಿಯ ಜೊತೆಗೆ ಕಾಲ, ಕಾಲಕ್ಕೆ ಆರೋಗ್ಯ ತಪಾಸಣೆ ಮಾಡುತ್ತಾ, ನಮ್ಮ…

ಇಂಟರಾಕ್ಟ್ ಕ್ಲಬ್ ಪದಗ್ರಹಣ ಕಾರ್ಯಕ್ರಮ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಇಂಟರಾಕ್ಟ್ ಕ್ಲಬ್ ಪದಗ್ರಹಣ ಕಾರ್ಯಕ್ರಮ ನಡೆಯಿತು.ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ…

ಶ್ರೀ ಕ್ಷೇ. ಧ. ಗ್ರಾ. ಯೋ.ಯ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಸದಸ್ಯರಿಗೆ ಅಧ್ಯಯನ ಪ್ರವಾಸ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಸದಸ್ಯರಿಗೆ ಅಧ್ಯಯನ ಪ್ರವಾಸ ಆಯೋಜಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದ ಮಿಯಾಪಾದೆ…