Category: bantwal

ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಸೊಳ್ಳೆಗಳ ನಿರ್ಮೂಲನೆಯೊಂದೇ ಸರಿಯಾದ ಮದ್ದು : ಡಾ.ನವೀನ್ ಚಂದ್ರ ಕುಲಾಲ್

ಬಂಟ್ವಾಳ ; ಡೆಂಗ್ಯೂ ಜ್ವರದ ನಿಯಂತ್ರಣಕ್ಕೆ ಸೊಳ್ಳೆಗಳ ನಿರ್ಮೂಲನೆಯೊಂದೇ ಸರಿಯಾದ ಮದ್ದು ಎಂದು ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ನವೀನ್ ಚಂದ್ರ ಕುಲಾಲ್ ಹೇಳಿದ್ದಾರೆ.…

ರಸ್ತೆಯನ್ನು ಅತಿಕ್ರಮಣ ತೆರವುಗೊಳಿಸುವಂತೆ ಆಗ್ರಹಿಸಿ ಜು.15 ರಂದು ಧರಣಿ

ಬಂಟ್ವಾಳ: ಪಾಣೆಮಂಗಳೂ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ಮನೆಗೆ ಹೋಗುವ ರಸ್ತೆಯನ್ನು ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜು.15 ರಂದು ತಾಲೂಕುಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ದ.ಕ.ಜಿಲ್ಲಾ…

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆ, ಪ್ರಗತಿ ಪುಸ್ತಕ ಬಿಡುಗಡೆ

ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವಾರ್ಷಿಕ ಮಹಾಸಭೆಯು ಘಟಕಾಧ್ಯಕ್ಷ ರಶೀದ್ ವಿಟ್ಲಾವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಮೂಡಬಿದಿರೆ ಘಟಕದ ಕೋಶಾಧಿಕಾರಿ…

ಬಂಟ್ವಾಳ: ಸರ್ಕಾರಿ ನೌಕರರ ಪ್ರತಿಭಟನೆ 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹ

ಬಂಟ್ವಾಳ:ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಟ್ಟು 2.60 ಲಕ್ಷ ಹುದ್ದೆ ಖಾಲಿ ಇದ್ದರೂ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ಜಿ ಎಸ್ ಟಿ ತೆರಿಗೆ ಸಂಗ್ರಹದಲ್ಲಿ…

 ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲೆ :ಆಂಗ್ಲ ಮಾದ್ಯಮ ತರಗತಿ ಉದ್ಘಾಟನೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಆಂಗ್ಲ ಭಾಷಾ ಕಲಿಕೆ ಅಗತ್ಯ:ರಾಜೇಶ್ ನಾಯ್ಕ್

ಬಂಟ್ವಾಳ: ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಎದುರಿಸುವ ಅಗತ್ಯತೆ ಇರುವುದರಿಂದ ಆಂಗ್ಲ ಭಾಷಾ ಕಲಿಕೆ ಅಗತ್ಯವಾಗಿದ್ದು, ಮೂಡುಪಡುಕೋಡಿಯಂತಹ ಗ್ರಾಮೀಣ ಪರಿಸರದಲ್ಲಿ ಸರಕಾರಿ ಶಾಲೆಯಲ್ಲಿ ಆಂಗ್ಲ…

ಬಂಟ್ವಾಳ ಶಾಸಕರ ಹುಟ್ಟು ಹಬ್ಬ ಆಚರಣೆ, ವಿಶೇಷಚೇತನ ಹುಡುಗನಿಂದ ಭಾವಚಿತ್ರ ಹಸ್ತಾಂತರ

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಅವರು 66 ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಹಿನ್ನಲೆಯಲ್ಲಿ ಅವರ ಹುಟ್ಟುಹಬ್ಬವನ್ನು ಗುರುವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿಯಲ್ಲಿ ಸಿಬ್ಬಂದಿಗಳು ಹಾಗೂ ಕಾರ್ಯಕರ್ತರ ಸಮಕ್ಷಮದಲ್ಲಿ…

ಕುಸಿದ ಮನೆ ಸ್ಥಳಕ್ಕೆ ಶಾಸಕರ ಭೇಟಿ 

ಬಂಟ್ವಾಳ:ತಾಲೂಕಿನ ಸುರಿದ ಮಳೆಗೆ ಸಜೀಪಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ಕುಂಜ್ಞಣ್ಣ ದೇವಾಡಿಗರವರ ಮನೆ ಕುಸಿದಿದ್ದು, ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಗುರುವಾರ ಭೇಟಿ…

ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘಕ್ಕೆ 19.20 ಲಕ್ಷ ರೂ.ನಿವ್ವಳ ಲಾಭ

ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿಯಮಿತವು 2023-24 ನೇ ಸಾಲಿನಲ್ಲಿ 327 ಲಕ್ಷ ರೂ.ವ್ಯವಹಾರ ನಡೆಸಿ 19.20 ಲಕ್ಷ ರೂ.ನಿವ್ವಳ ಲಾಭ…

ವಿದ್ಯಾಗಿರಿ ಎಸ್. ವಿ. ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಿಡವನ್ನು ನಾಟಿ ಮಾಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು. ಎಸ್.ವಿ.ಎಸ್. ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರಕಾರಿ ನೌಕರರ ಸಂಘದಿಂದ ಶಾಸಕರ ಮೂಲಕ ಸರಕಾರಕ್ಕೆ ಮನವಿ

ಬಂಟ್ವಾಳ: ಸರಕಾರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ ಗುರುವಾರ ಬಂಟ್ವಾಳ ಶಾಸಕ ರಾಜೇಶ್…

ದೇಲಂತಬೆಟ್ಟು ದ ಕ ಜಿ ಪಂ ಉ. ಹಿ. ಪ್ರಾ. ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

ಬಂಟ್ವಾಳ: ತಾಲೂಕಿನ ದೇಲಂತಬೆಟ್ಟು ದ. ಕ.ಜಿ.ಪಂ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 – 25 ನೇ ಸಾಲಿನ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನಾ ಕಾರ್ಯಕ್ರಮ ನೆರೆವೇರಿತು. ಕನ್ಯಾನ…

ಯಂತ್ರ ಶ್ರೀ ಮೂಲಕ ಭತ್ತದ ಕೃಷಿ ನಾಟಿ ತರಬೇತಿ ಕಾರ್ಯಕ್ರಮ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ವಾಮದಪದವು, ಚೆನ್ನೈ ತೋಡಿ ಕಾರ್ಯಕ್ಷೇತ್ರದಲ್ಲಿ “ಯಂತ್ರ ಶ್ರೀ” ಕಾರ್ಯಕ್ರಮ ಜರಗಿತು. ಗ್ರಾಮಾಭಿವೃದ್ಧಿ…

ಹಿಂದೂ ರುದ್ರ ಭೂಮಿ ಸ್ವಚ್ಛತಾ ಶ್ರಮದಾನ,ಅಪಾಯಕಾರಿ ಮರಗಳ ತೆರವು 

ಬಂಟ್ಚಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವಿಟ್ಲ ಇದರ ಅಳಿಕೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಅಳಿಕೆ ಹಿಂದೂ…

ಕಾಂಗ್ರೆಸ್ ಈ ದೇಶಕ್ಕೆ ಅಪಾಯಕಾರಿ: ಹರಿಕೃಷ್ಣ ಬಂಟ್ವಾಳ

ಬಂಟ್ವಾಳ: ಕಾಂಗ್ರೆಸ್ ಈ ದೇಶಕ್ಕೆ ಅಪಾಯಕಾರಿಯಾಗಿದ್ದು, ಸರ್ವಾಧಿಕಾರ ಮತ್ತು ಹಿಂಸೆಯನ್ನು ಅಪ್ಪಿಕೊಂಡಿದ್ದರೆ ಅದು ಕಾಂಗ್ರೆಸ್ ಎಂಬುದು ಚರಿತ್ರೆಯಲ್ಲೇ ದಾಖಲಾಗಿದೆ. ಭ್ರಷ್ಟಚಾರ, ಭಯೋತ್ಪಾದನೆಗೆ ಬೆಂಬಲ ನೀಡುವವರೇ ಕಾಂಗ್ರೇಸ್ ನಾಯಕರು…