ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ : ವಿದ್ಯಾರ್ಥಿಸಂಘ ಉದ್ಘಾಟನೆ
ಬಂಟ್ವಾಳ : ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿ ಜೀವನದ ಬೆಳವಣಿಗೆಗೆ ಅಡಿಗಲ್ಲು. ಬಾಲ್ಯದಿಂದಲೇ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದೊಂದಿಗೆ ನಾಯಕತ್ವದ ಗುಣ ಬೆಳೆಸಿಕೊಂಡರೆ, ಭವಿಷ್ಯದಲ್ಲಿ ಅವರ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ ಎಂದು…