Category: bantwal

ಹವಾಮಾನ ಆಧಾರಿತ ಬೆಳೆವಿಮೆ ಪ್ರೀಮಿಯಂ ಪಾವತಿ ಆರಂಭ 

ಬಂಟ್ವಾಳ: ದ.ಕ.ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿರುವ ರಾಜ್ಯ ಸರಕಾರದ ಸಹಭಾಗಿತ್ವದ…

ಗುರುಪುರ ಪಂಚಾಯತ್‌ನಲ್ಲಿ ಪ್ರಥಮ ಹಂತದ ಗ್ರಾಮಸಭೆ

ಕೈಕಂಬ : ಮೂಳೂರು ಮತ್ತು ಅಡ್ಡೂರು ಗ್ರಾಮಗಳನ್ನೊಳಗೊಂಡ ಗುರುಪುರ ಗ್ರಾಮ ಪಂಚಾಯತ್‌ನ ೨೦೨೪-೨೫ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸಫಾರ ಮದಕ…

ಬಿಜೆಪಿ ಮಹಿಳಾ ಮೋರ್ಛಾದಿಂದ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ

ಬಂಟ್ವಾಳ: ಬಿಜೆಪಿ ಮಹಿಳಾ ಮೋರ್ಚಾ ಕೊಳ್ನಾಡು ಮಹಾಶಕ್ತಿ ಕೇಂದ್ರದ ವತಿಯಿಂದ ಇತ್ತೀಚೆಗೆ ನಡೆದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ‌ಹೆಚ್ಚು ಅಂಕಗಳಿಸಿದ…

ಮನೆಮುಂಭಾಗದ ತಡೆಗೋಡೆ ಕುಸಿತ,ಶಾಸಕ ನಾಯ್ಕ್ ಭೇಟಿ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ವಿವಿದೆಡೆಯಲ್ಲಿ ಗುರುವಾರ ತಡೆಗೋಡೆ,ಅವರಣಗೋಡೆ ಕುಸಿದ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.0ಬಂಟ್ವಾಳ ಬೈಪಾಸ್ ನ…

ಸಜೀಪ ಮುನ್ನೂರು ಯುವಕ ಸಂಘದ ಅಧ್ಯಕ್ಷರಾಗಿ ಜಗದೀಶ್ ಐತಾಳ್ ಕಂದೂರು ಆಯ್ಕೆ

ಬಂಟ್ವಾಳ : ಸಜೀಪ ಮುನ್ನೂರು ಯುವಕ ಸಂಘ.(ರಿ) ಕಂದೂರು ಸಜೀಪಮೂಡ ಇದರ ೫೧ನೇ ವರುಷದ ಮಹಾಸಭೆಯು ಸಂಘದ ಸಬವಾಭವನದಲ್ಲಿ ನಡೆಯಿತು. ಸಂಘದ ವತಿಯಿಂದ ಜರಗುವ ಸಾರ್ವಜನಿಕ ಶ್ರೀ…

 ಸಂಸ್ಕೃತಿಯ ಬೇರು ಗಟ್ಟಿಯಾದಾಗ ಉತ್ತಮ ಪ್ರಜೆಯನ್ನು ಕಾಣಬಹುದು: ಸಂತೋಷ್ ಶೆಟ್ಟಿ

ಬಂಟ್ವಾಳ: ಶಿಕ್ಷಣವು ವೈಜ್ಞಾನಿಕತೆಯ ಜೊತೆಯಲ್ಲಿ ಬೆಳೆದು ಸಂಸ್ಕೃತಿಯ ಬೇರುಗಳಿಂದ ಗಟ್ಟಿಯಾದಾಗ ಉತ್ತಮ ಸಂಸ್ಕಾರಯುತ ಪ್ರಜೆಯನ್ನು ಕಾಣಬಹುದು ಎಂದು ಸುರತ್ಕಲ್ ಶ್ರೀ ಮಾತಾ ಡೆವಲಪ್ಪೆರ್ಸ್ ನ ಮ್ಯಾನೇಜಿಂಗ್ ಡೈರೆಕ್ಟರ್…

ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” -ಕಮಿಷನರ್ ಅನುಪಮ್ ಅಗರ್ವಾಲ್ ಪತ್ರಕರ್ತ ಮಿಥುನ್ ಕೊಡೆತ್ತೂರುಗೆ “ಬ್ರಾಂಡ್ ಮಂಗಳೂರು” ಪ್ರಶಸ್ತಿ ಪ್ರದಾನ

ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸದಿಗಂತ ಪತ್ರಿಕೆಯ ವರದಿಗಾರ ಮಿಥುನ್…

ಮೇಲ್ಪತ್ತರ ಶಾಲಾ ಬಾವಿ ಕುಸಿತ,ರಸ್ತೆಗೆ ಉರುಳಿದ ಮರ

ಬಂಟ್ವಾಳ: ಕಳೆದ ಎರಡುದಿನಗಳಿಂದ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಮೇಲ್ಪತ್ತರ ಸ.ಕಿ.ಪ್ರಾ.ಶಾಲೆಯ ಮೈದಾನದಲ್ಲಿದ್ದ ಸುಮಾರು ೬೦ ವರ್ಷ ಹಳೆಯ ಬಾವಿಯೊಂದು ಸಂಪೂರ್ಣ ಕುಸಿದ ಘಟನೆ…

ಬಂಟ್ವಾಳದಲ್ಲಿ ಹೆಚ್ಚುತ್ತಿರುವ ಕಳವು ಪ್ರಕರಣ: ಕ್ರಮಕ್ಕೆ ಡಿವೈಎಸ್ಪಿಗೆ ಬೂಡಾ ಅಧ್ಯಕ್ಷರ ಮನವಿ

ಬಂಟ್ವಾಳ : ತಾಲೂಕಿನಾದ್ಯಂತ ಇತ್ತೀಚಿಗಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು,ಜನತೆ ಆತಂಕ ಕ್ಕೊಳಗಾಗಿದ್ದಾರೆ.ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಂಡು ಇಲಾಖೆ ಜನರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗುವಂತೆ ಬಂಟ್ವಾಳ…

ದುಬೈ: ಗಾಣಿಗ ಫ್ಯಾಮಿಲಿ ವತಿಯಿಂದ ‘ಗಾಣಿಗ ಸಂಗಮ’

ಬಂಟ್ವಾಳ :ದುಬೈ ಗಾಣಿಗ ಫ್ಯಾಮಿಲಿ ಹೆಸರಿನಲ್ಲಿ ಸಂಘಟನೆ ಶಿಕ್ಷಣ ಮತ್ತು ಧಾರ್ಮಿಕತೆ ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಒತ್ತು ನೀಡುವ ಸಂಘಟನೆ ಇತರರಿಗೆ ಮಾದರಿಯಾಗಿ ಬೆಳೆಯುತ್ತಿದೆ ಎಂದು…

ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ 

ವಿವಿಧ ಸಂಘಗಳ ಉದ್ಘಾಟನಾ ಕರ‍್ಯಕ್ರಮ ಬಂಟ್ವಾಳ: ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಸಹಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ…

ರಾ.ಹೆ.ಯ ತುಂಬೆಯಲ್ಲಿ ಈಜುಕೊಳ,ಮಳೆಗೆ ಬಂಟ್ವಾಳ ತಾಲೂಕಿನಲ್ಲಿ ವ್ಯಾಪಕ ಹಾನಿ

ಬಂಟ್ವಾಳ : ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆ, ಬುಧವಾರ ಬೆಳಗ್ಗೆ ಬಿರುಸಾಗಿದ್ದು, ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ ಸಂಭವಿಸಿದ್ದು,ಅಪಾರ ನಷ್ಟ ಉಂಟಾಗಿದೆ. ಈಗಾಗಲೇ ರಾ.ಹೆ.ಯ ತುಂಬೆಯಲ್ಲಿ…

ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಅಭಿಯಾನದ ಪೂರ್ವಭಾವಿಯಾಗಿ ಗಿಡ ನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕರ್ನಾಟಕ ರಾಜ್ಯಾದದ್ಯಾಂತ ನಡೆಯಲಿರುವ ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಪೂರ್ವಭಾವಿಯಾಗಿ ಬಂಟ್ವಾಳ ತಾಲೂಕಿನ ಸಾಲುಮರದ ತಿಮ್ಮಕ್ಕ…

ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ಪ್ರೌಢಶಾಲೆಯಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮ ಶಾಲೆಯ ಮಧುಕರ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.)ನ ವಿಟ್ಲ…