Category: bantwal

ಶೌರ್ಯ ವಿಪತ್ತು ತಂಡ ರಚನೆ ಯುವಕರು ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣದಾಯಿ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಯೋಜನೆಯ ಫಲವಾಗಿ ಹುಟ್ಟಿ ಕೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ…

ನುಡಿನಮನ, ಪ್ರತಿಭಾ ಪುರಸ್ಕಾರ ಹಾಗೂ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಸ್ಮಾರ್ಟ್‌ಗೈಸ್ ಕೈಕಂಬ, ಬಿ.ಸಿ.ರೋಡು ಮತ್ತು ಅಂಬೇಡ್ಕರ್‌ಯುವ ವೇದಿಕೆ ಬಂಟ್ವಾಳ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಸಮಾಜಮುಖಿ ಚಿಂತಕ, ಅಂಬೇಡ್ಕರ್‌ವಾದಿ…

ಜೂ.20 ರಂದು ಬಿ.ಸಿ.ರೋಡಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಬಂಟ್ಚಾಳ: ಬಿಜೆಪಿ ಬಂಟ್ವಾಳ ಮಂಡಲದ ಪ್ರಮುಖರ ಸಭೆ ಬಿ.ಸಿ ರೋಡ್ ನ ಪಕ್ಷದ ಕಛೇರಿಯಲ್ಲಿ ಸೋಮವಾರ ನಡೆಯಿತು.ಪೆಟ್ರೋಲ್,ಡೀಸೆಲ್ ಬೆಲೆ ಏರಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು…

ಅಲ್ಲಿಪಾದೆ,ಪಾಣೆಮಂಗಳೂರಿನಲ್ಲಿ ಬೀದಿ ನಾಟಕ

ಬಂಟ್ವಾಳ :ಕರಾವಳಿ ಜಾನಪದ ಕಲಾ ತಂಡದಿಂದ ಅಲ್ಲಿಪಾದೆ ಹಾಗೂ ಪಾಣೆಮಂಗಳೂರಿನಲ್ಲಿ ಬೀದಿ ನಾಟಕ ಕಾರ್ಯಕ್ರಮ ನಡೆಸಲಾಯಿತು. ಅಲ್ಲಿಪಾದೆಯಲ್ಲಿ ಶ್ರಿ ರಾಮ್ ಯಶಸ್ವಿ ಹಾಗೂ ಪಾಣೆಮಂಗಳೂರಿನಲ್ಲಿ‌ದುರ್ಗಾಂಭಮಹಿಳಾ ಜ್ಞಾನ ವಿಕಾಸ…

ಮಾಣಿಲಕ್ಷೇತ್ರದಲ್ಲಿ ಜೂ.30ರಿಂದ ವರಮಹಾಲಕ್ಷ್ಮಿ ವ್ರತಾಚರಣೆ,ಸಮಾಲೋಚನಾ ಸಭೆ

ಬಂಟ್ವಾಳ: ಮಾಣಿಲ ಶ್ರೀಮಹಾಲಕ್ಷ್ಮಿಕ್ಷೇತ್ರದಲ್ಲಿ ಜೂನ್ 30ರಿಂದ ಆ.16ರ ವರೆಗೆ 48 ದಿನ ವರಮಹಾಲಕ್ಷ್ಮಿ ವ್ರತಾ ಚರಣೆ, ಬೆಳ್ಳಿಹಬ್ಬ ಸಮಾರೋಪ ನಡೆಯಲಿದ್ದು, ಪ್ರತಿದಿನ ಭಕ್ತರಿಂದ ಭಜನಾ ಸಂಕೀರ್ತನೆ, ಹೊರೆಕಾಣಿಕೆ…

ಡೆಂಗ್ಯೂ ,ಮಲೇರಿಯಾ ರೋಗ ನಿಯಂತ್ರಣದ ಕುರಿತು ಮಾಹಿತಿ ಕಾರ್ಯಕ್ರಮ

ಬಂಟ್ವಾಳ: ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ ಎಂಬ ಮಾತಿನಂತೆ ನಮ್ಮ ಆರೋಗ್ಯ, ನಮ್ಮ ಪರಿಸರವನ್ನು ಸ್ವಚ್ಛ ಮಾಡಿ ಇರಿಸಿಕೊಳ್ಳುವುದನ್ನು ಅವಲಂಬಿಸಿದೆ ಎಂದು ಸಮುದಾಯ ಅರೋಗ್ಯ ಅಧಿಕಾರಿ ಹರ್ಷಿತ…

ದೇಶ ಬಲಿಷ್ಟವಾಗಬೇಕಾದರೆ ವಿದ್ಯಾರ್ಥಿ ಸಮೂಹ ಬಲಿಷ್ಟವಾಗಬೇಕು, ಯು.ಟಿ.ಖಾದರ್

ಬಂಟ್ವಾಳ : ದೇಶ ಬಲಿಷ್ಟ ವಾಗಬೇಕಾದರೆ ವಿದ್ಯಾರ್ಥಿ ಸಮೂಹ ಬಲಿಷ್ಟವಾಗಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಮಾಣಿ ಸೋಶಿಯಲ್ ಇಖ್ವಾ ಫೆಡರೇಶನ್ ನ ಇಖ್ವಾ…

ಕುಲಾಲ ಸಂಘಟನೆಗೆ ಸೇವಾದಳದಿಂದ ಬಲ : ಕೃಷ್ಣಪ್ಪ ಬಿ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ಸಮಿತಿ ಸದಸ್ಯರ ಸಭೆ ಪೊಸಳ್ಳಿಯ ಕುಲಾಲ ಸಮುದಾಯ ಭವನಯಲ್ಲಿ ಭಾನುವಾರ ನಡೆಯಿತು. ಬಂಟ್ವಾಳ ಕುಲಾಲ…

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಶಾಸಕ ನಾಯ್ಕ್ ಖಂಡನೆ

ಬಂಟ್ವಾಳ : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ‌ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರಕಾರದ ನೀತಿಯನ್ನು ಬಂಟ್ವಾಳ ಶಾಸಕ…

  ವಿ. ಹಿಂ. ಪ. ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಒಡ್ಡೂರು ಫಾಮ್೯ಗೆ ಭೇಟಿ‌

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಲಯನ್ ಅವರು ಗಂಜಿಮಠದಲ್ಲಿರುವ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿದರು. ಈ ಸಂದರ್ಭ…

ಧಾರ್ಮಿಕ ಮುಖಂಡ ರವಿಶಂಕರ್‌ ಶೆಟ್ಟಿ ಬಡಾಜೆಗುತ್ತು ರವರಿಗೆ ಗೌರವಾಭಿನಂದನೆ

ಬಂಟ್ವಾಳ: ತಾಲೂಕಿನ ಅಮ್ಟಾಡಿಗ್ರಾಮದ ಕಿನ್ನಿಬೆಟ್ಟು‌ದ.ಕ.ಜಿ.ಪಂ.ಹಿ.ಪ್ರಾಥಮಿಕ ಶಾಲೆ ಗೆ ಮೂಲ ಸೌಕರ್ಯಗಳನ್ನಿತ್ತು ಸಹಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿರುವ ರವಿಶಂಕರ್‌ ಶೆಟ್ಟಿ ಬಡಾಜೆಗುತ್ತು ಇವರನ್ನು…

ಬೊಂಡಾಲ ಶಾಲೆಯಲ್ಲಿ ಯಕ್ಷ ಶಿಕ್ಷಣಕ್ಕೆ‌ಚಾಲನೆ

ಬಂಟ್ವಾಳ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣಕ್ಕೆ ಶನಿವಾರ ಬಂಟ್ವಾಳ ತಾಲೂಕಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಚಾಲನೆ…

ರೋಟರಿ ಕ್ಲಬ್ ಬಿ.ಸಿ .ರೋಡ್ ಸಿಟಿಗೆ”ಪ್ಲಾಟಿನಮ್ ಪ್ಲಸ್”ಅವಾರ್ಡ್ಗೆ ಭಾಜನ 

ಬಂಟ್ವಾಳ: ರೋಟರಿ ಜಿಲ್ಲಾ ಗವರ್ನರ್ ರೋ. ಎಚ್. ಆರ್. ಕೇಶವ್ ಇವರ ಸಾರಥ್ಯದಲ್ಲಿ ಮೈಸೂರಿನಲ್ಲಿ ನಡೆದ ಅವಾರ್ಡ್ ನೈಟ್ ಸಮಾರಂಭದಲ್ಲಿ ಈ ವರ್ಷದ ಅತ್ಯುತ್ತಮ ಸಾಧನೆಯೊಂದಿಗೆ ಗೌರವಿಸಲು…

ಲೋಕೇಶ್ ಕುಲಾಲ್ ನಾರ್ಶ ಡಾಕ್ಟರೇಟ್ ಪದವಿ

ಬಂಟ್ವಾಳ: ಕುರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಲೋಕೇಶ್ ಕುಲಾಲ್ ನಾರ್ಶ ರವರು ಸಿದ್ಧಪಡಿಸಿದ “ರೇಡಾನ್ ಲೆವೆಲ್ ಅಂಡ್ ರೇಡಿಯೋ ನ್ಯೂಕ್ಲೈಡ್ ಡಿಸ್ಟ್ರಿಬ್ಯೂಷನ್ ಇನ್…