Category: bantwal

ಗೋವಿನತೋಟ: ಅಷ್ಟೋತ್ತರ ಶತ ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹದ ಕಾರ್ಯಾಲಯ ಉದ್ಘಾಟನೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ :ಸಮರ್ಪಣಭಾವದಿಂದ ಭಗವಂತ ಸ್ಮರಿಸಿದಾಗ ಪುಣ್ಯ ಪ್ರಾಪ್ತಿಯಾಗುತ್ತದೆ. ಧರ್ಮ, ರಾಷ್ಟ್ರ ,ಗೋಸೇವೆ ಯಿಂದ ನಮ್ಮ ಬದುಕನ್ನು ಪಾವನವಾಗುವುದು ಎಂದು ಶ್ರೀ ಭಕ್ತಿ ಭೋಷಣ್ ದಾಸ್ ಪ್ರಭುಜೀಯವರು ನುಡಿದರು.ಪುದುಗ್ರಾಮದ…

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಬಂಟ್ವಾಳ: ಪುಂಜಾಲಕಟ್ಟೆಯಲ್ಲಿರುವ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ರವಿವಾರ ಭೇಟಿ ನೀಡಿದರು. ಶಾಲೆಯ ಪ್ರಾಂಶುಪಾಲರಾದ ಸಂತೋಷ ಕುಮಾರ್…

ಕರಿಯಂಗಳ ವಲಯ ಕಾಂಗ್ರೇಸ್ ವತಿಯಿಂದ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತಿಯಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಹಾಗೂ ಮಾಜಿ ಅಧ್ಯಕ್ಷ ಉಪಾಧ್ಯಕ್ಷರನ್ನು ಬಂಟ್ವಾಳ ಮಾಜಿ ಸಚಿವ ಬಿ ರಮಾನಾಥ ರೈ ಅವರ…

ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣಕ್ಕೆ ಚಾಲನೆ 

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಶ್ರೀ ಪಟ್ಲ ಸತೀಶ್ ಶೆಟ್ಟಿ ಅವರ ಆಶಯದಂತೆ *ಯಕ್ಷಧ್ರುವಯಕ್ಷ ಶಿಕ್ಷಣ*” ಅಭಿಯಾನದಡಿಯಲ್ಲಿ ಇಂದು ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ…

ಆ.27ರಂದು ಬಂಟವಾಳ ಬಂಟರ ಸಂಘದಿಂದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ

ಬಂಟ್ವಾಳ: ಬಂಟರ ಸಂಘ ಬಂಟವಾಳ ಮತ್ತು ಮುಂಬೈಯ ಆಲ್ ಕಾರ್ಗೋಲಾಜೆಸ್ಟಿಕ್ಸ್ ಸಂಸ್ಥೆಯ ಅಧ್ಯಕ್ಷ ಶಶಿಕರಣ್ ಶೆಟ್ಟಿ ಅವರ ಸಹಯೋಗದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿ ವೇತನ…

ವಿಶ್ವಜ್ಯೋತಿ ಮಹಿಳಾ ಮಂಡಳಿ ವರಮಹಾಲಕ್ಷ್ಮೀ ವೃತ ಪೂಜೆ

ಬಂಟ್ವಾಳ: ವಿಶ್ವಜ್ಯೋತಿ ಮಹಿಳಾ ಮಂಡಳಿ ಜೋಡುಮಾರ್ಗ ಇದರ ಆಶ್ರಯದಲ್ಲಿ ವರಮಹಾಲಕ್ಷ್ಮೀ ವೃತ ಪೂಜೆಯು ಪುರೋಹಿತ್ ಎಸ್.ರಮೇಶ್ ಆಚಾರ್ಯರ ನೇತೃತ್ವದಲ್ಲಿ ಬಂಟ್ವಾಳ ಅಜೆಕಳ ವಿಶ್ವಕರ್ಮ ಸಭಾಭವನದಲ್ಲಿ ಶುಕ್ರವಾರ ನಡೆಯಿತು.…

ಕುಲಾಲ ಸುಧಾರಕ ಸಂಘ ಶ್ರೀ ವರಮಹಾಲಕ್ಷ್ಮೀ ಪೂಜೆ

ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಬಂಟ್ವಾಳ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕ ಹಾಗೂ ಸೇವಾದಳದ ಸಹಕಾರದೊಂದಿಗೆ ೨೨ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ…

ಮಜಿ ಶಾಲೆಗೆ ಜೇಸಿಐಯಿಂದ ಪ್ಯಾನೆಲ್ ಬೋಡ್೯ ವಿತರಣೆ

ಬಂಟ್ವಾಳ: ಶೈಕ್ಷಣಿಕ ಸಂಸ್ಥೆಗಳ ಭೌತಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಸಂಘಟನೆಗಳು, ಸಂಘಸಂಸ್ಥೆಗಳ ಸಹಕಾರ ಮುಖ್ಯ ಪಾತ್ರ ವಹಿಸುತ್ತದೆ, ಶಾಲೆಗೆ ತರಗತಿ ಕೋಣೆಗಳು ಇದರ ಮೂಲ ಮೆಟ್ಟಿಲುಗಳಾಗಿವೆ ಎಂದು…

ಕುಲಾಲ ಸೇವಾದಳದ ಕೃಷ್ಣ ಕೃಷ್ಣ ಶ್ರೀಕೃಷ್ಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳದ ವತಿಯಿಂದ ಕೃಷ್ಣ ಕೃಷ್ಣ ಶ್ರೀ ಕೃಷ್ಣಾ ಮಕ್ಕಳ ಕೃಷ್ಣ ವೇಷ ಸ್ಪರ್ಧೆಯ…

ವಿಶ್ವ ಪವರ್ ಲಿಫ್ಟಿಂಗ್ ನಲ್ಲಿ ಆದರ್ಶ್ ಗೆ ಚಿನ್ನದ ಪದಕ

ಬಂಟ್ವಾಳ: ರೊಮೇನಿಯಾದ ಕ್ಲುಜ್ ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್-2023(equipped) ನ 59 ಕೆ.ಜಿ. ವಿಭಾಗದಲ್ಲಿ ಮಂಗಳೂರಿನ ಆದರ್ಶ್ ಬಿ ಅತ್ತಾವರ ಚಿನ್ನದ…

ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳು ರೋಸಿಹೋದ ಜನರಿಂದ ಹಠಾತ್ ಪ್ರತಿಭಟನೆ 

– ಬಂಟ್ವಾಳ: ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿದ್ದು, ಇದರಿಂದ ರೋಸಿಹೋದ ಕಲ್ಲಡ್ಕದ ವರ್ತಕರು, ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ, ಬೇಧ…

ಹಿಂದೂ ರುದ್ರಭೂಮಿ ನಿರ್ಮಾಣಕ್ಕೆ ಜಮೀನು ಹಸ್ತಾಂತರಿಸುವಂತೆ ಮನವಿ

ಬಂಟ್ವಾಳ: ಸಜೀಪ ಮೂನ್ನುರು ಗ್ರಾಮದ ಶಾರದ ನಗರದಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣಕ್ಕೆ ಮಂಜೂರಾದ ಸರಕಾರಿ ಜಮೀನು ಹಸ್ತಾಂತರಿಸುವಂತೆ ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷ ಎಂ. ಸುಬ್ರಹ್ಮಣ್ಯ…

ಮಲೇರಿಯಾ ವಿರೋಧಿ ಮಾಸಾಚರಣೆ ಹಾಗೂ ವಿಶ್ವ ಸೊಳ್ಳೆ ದಿನಾಚರಣೆ

ಬಂಟ್ವಾಳ: ಆರೋಗ್ಯಯುತವಾದ ಸಮಾಜ ದೇಶದ ಅಭಿವೃದ್ಧಿಗೆ ಭದ್ರ ಬುನಾದಿ, ಯಾರು ಏನೇ ಕಳೆದುಕೊಂಡರೂ ಮತ್ತೆ ಪ್ರಯತ್ನಿಸಿ ಪಡೆಯಬಹುದು ಆದರೆ ಆರೋಗ್ಯ ಕಳೆದು ಹೋದರೆ ಎಲ್ಲಾ ಇದ್ದೂ ಏನೂ…