Category: bantwal

ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಗೆ ಪ್ರಶಸ್ತಿ

ಬಂಟ್ವಾಳ: 2022-23 ನೇ ಸಾಲಿನಲ್ಲಿ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

ಬಂಟ್ವಾಳ:ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವವು ಬಿ.ಸಿ.ರೋಡಿಗೆ ಸಮೀಪದ ಪೊಸಳ್ಳಿಯಲ್ಲಿರುವ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು. ನಿವೃತ್ತ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ…

ಶ್ರೀ ಭದ್ರಕಾಳೀ ದೇವಿ ದೇವಸ್ಥಾನದ ನಾಗದೇವರಿಗೆ ತಂಬಿಲ

ಬೆಂಜನಪದವು: ಬಂಟ್ವಾಳ ತಾಲೂಕಿನ ಬೆಂಜನಪದವು ಶ್ರೀ ಭದ್ರಕಾಳೀ ದೇವಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ಸೋಮವಾರ ನಾಗಬನದಲ್ಲಿ ನಾಗ ತಂಬಿಲ ಸೇವೆ ನಡೆಯಿತು. ನಾಗದೇವರಿಗೆ ಹಾಲಾಭಿಷೇಕ, ಸೀಯಾಳಾಭಿಷೇಕ ಹಾಗೂ…

ವಿವೇಕ ಜಾಗ್ರತ ಬಳಗಗಳಿಂದ ಯೋಗ ಪರ್ಯಟನ ಕಾರ್ಯಕ್ರಮ

ಬಂಟ್ವಾಳ : ತಾಯಂದಿರು ಗರ್ಭಾವಸ್ಥೆಯಲ್ಲಿಯೇ ಸೂಕ್ತ ಆಧ್ಯಾತ್ಮಿಕ ಸಾಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಮುಂದೆ ಜನಿಸಲಿರುವ ತಮ್ಮ ಮಕ್ಕಳಿಗೆ ಶ್ರೇಷ್ಠ ಸಂಸ್ಕಾರಗಳ ಬೀಜವನ್ನು ಬಿತ್ತಲು ಸಾಧ್ಯ ಹಾಗೂ ಸುಖ…

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಕ್ಕೆ1.28,68,779.97 ಕೋ.ರೂ. ಲಾಭ : ಕೊಟ್ಟಾರಿ

ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ನಿ.ವು 2022-23 ನೇ ಸಾಲಿನ ಆರ್ಥಿಕ ವರ್ಷದಲ್ಲಿ 375.58 ಕೋ.ರೂ. ವ್ಯವಹಾರ ನಡೆಸಿ 1.28,68,779.97 ಕೋ.ರೂ. ಲಾಭ ಗಳಿಸಿದೆ…

ಧರ್ಮಸ್ಥಳ ಸ್ವ ಸಹಾಯ ಸಂಘದ ಪ್ರತಿನಿಧಿಗಳಿಂದ ಪ್ರಾರ್ಥನೆ

ಬಂಟ್ವಾಳ ತಾಲ್ಲೂಕಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವ ಸಹಾಯ ಸಂಘದ…

ಮಂಚಿ: ಶಿಕ್ಷಕಿಗೆ ಬೆದರಿಕೆ ಪ್ರಕರಣ ಆರೋಪಿ ವಿರುದ್ಧ ಕ್ರಮಕ್ಕೆ ಶಾಸಕ ಆಗ್ರಹ

ಬಂಟ್ವಾಳ:ಇಲ್ಲಿನ ಮಂಚಿ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ವೀರ ಸಾವರ್ಕರ್ ಸಹಿತ ಸ್ವಾತಂತ್ರ್ಯ ಹೋರಾಟಗಾರರಿಗೆ ವಿದ್ಯಾರ್ಥಿಗಳಿಂದ ಜೈಕಾರ ಹಾಕಿಸಿದ್ದಾರೆ ಎಂಬ ನೆಪದಲ್ಲಿ ಶಿಕ್ಷಕಿಗೆ ಬೆದರಿಕೆ…

ಅಮ್ಟೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನರಹರಿ ಪರ್ವತದ ಸದಾಶಿವ ದೇವರ ನಗರ ಭಜನೆಗೆ ಚಾಲನೆ

ಬಂಟ್ವಾಳ: ಮೆಲ್ಕಾರ್ ಶ್ರೀ ನರಹರಿ ಪರ್ವತ ಸದಾಶಿವ ದೇವಾಲಯದ ಜೀರ್ಣೋದ್ಧಾರ ಪ್ರಯುಕ್ತ ನಗರ ಭಜನೆ ಸಂಕೀರ್ತನೆಗೆ ಚಾಲನೆ ನೀಡಲಾಯಿತು. ಅಮ್ಟೂರು ಶ್ರೀ ಕೃಷ್ಣ ಮಂದಿರದಲ್ಲಿ ವೇದಮೂರ್ತಿ ನಾರಾಯಣ್…

ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಬಿಜೆಪಿಯಿಂದ ಬಿ. ಸಿ. ರೋಡಿನಲ್ಲಿ ತಿರಂಗಾಯಾತ್ರೆ

ಬಂಟ್ವಾಳ:ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗುರುವಾರ ತಿರಂಗ ಯಾತ್ರೆ ಬಿ. ಸಿ. ರೋಡಿನ ರಾಜಾರಸ್ತೆಯಲ್ಲಿ ನಡೆಯಿತು. ಬಿ.ಸಿ.ರೋಡಿನ…

ಬಡಗಕಜೆಕಾರು-ತೆಂಕಕಜೆಕಾರು ಗ್ರಾಮ ಕಾಂಗ್ರೆಸ್ ವಲಯ ಸಮಿತಿ ಪಾಂಡವರಕಲ್ಲು: ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬಂಟ್ವಾಳ : ಬಂಟ್ವಾಳ ಬ್ಲಾಕ್‌ಯುವ ಕಾಂಗ್ರೆಸ್ ವತಿಯಿಂದ ಬಡಗ ಕಜೆಕಾರು ಮತ್ತು ತೆಂಕ ಕಜೆಕಾರು ಗ್ರಾಮಗಳ ವಲಯ ಸಮಿತಿ ಸಹಕಾರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ…

ಕಾರ್ಮೆಲ್ ಪದವಿ ತರಗತಿಗಳ ಪ್ರಾರಂಭೋತ್ಸವ

ಬಂಟ್ವಾಳ: ಮೊಡಂಕಾಪು ಕಾರ್ಮೆಲ್ ಕಾಲೇಜು, ಪದವಿ ತರಗತಿಗಳ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭವು ಕಾರ್ಮೆಲ್ ಕಾಲೇಜಿನಲ್ಲಿ ಶನಿವಾರ ನಡೆಯಿತು. ಕಾರ್ಮೆಲ್ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಪ್ರೊ. ಹೆಚ್. ಎಸ್…

ಸಂಗಬೆಟ್ಟು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ರಾಜೀವಿ ಕೋಟಿಯಪ್ಪ ಪೂಜಾರಿ,ಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್ ಆಯ್ಕೆ

ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ರಾಜೀವಿ ಕೋಟಿಯಪ್ಪ ಪೂಜಾರಿ ಹಾಗೂಉಪಾಧ್ಯಕ್ಷರಾಗಿ ಸುರೇಶ್ ಕುಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ…

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಬಂಟ್ವಾಳ ತಾಲೂಕು ಇದರ ವತಿಯಿಂದ ಅಳಿಕೆ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಾಣಿ…