Category: bantwal

ಪುಟಾಣಿ ಕಿನ್ನರಿ ಕವಿತಾ ಮಕ್ಕಳ ಕವನ ಸಂಕಲನ ಲೋಕಾರ್ಪಣೆ

ಬಂಟ್ವಾಳ:ನಮ್ಮೊಳಗಿನ ಮಗುವನ್ನು ಇಂದು ಉಳಿಸಿಕೊಳ್ಳಬೇಕಾಗಿದೆ, ನಾಗರಿಕತೆ ಪ್ರಭಾವದಲ್ಲಿ ಮಕ್ಕಳು ಬೇಗ ದೊಡ್ಡವರಾಗುತ್ತಿದ್ದಾರೆ, ಮುಗ್ಧತೆಯನ್ನು ಬೇಗ ಕಳೆದುಕೊಳ್ಳುತ್ತಿದ್ದಾರೆ ಎಂದು ಚಿಂತಕ, ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಬೆಂಜನಪದವು…

ಬಂಟ್ವಾಳದಲ್ಲಿ RSS ಶಕ್ತಿಪ್ರದರ್ಶನ :ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

ಬಂಟ್ವಾಳ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅಡ್ಡಿಪಡಿಸಿದ ಪರಿಣಾಮ ಹೆಚ್ಚು ಹೆಚ್ಚು ಆರ್‌ ಎಸ್‌ ಏಸ್‌ ಗೆ ಸ್ವಯಂ ಸೇವಾಕಾರಾಗಿ ಬರುವ…

ಅಕ್ಟೋಬರ್ 26 ರಂದು ಮಂಚಿಯಲ್ಲಿ ಶ್ರೀ ಮಹಾಪವಮಾನ ಯಾಗ,ಶ್ರೀ ರಾಮತಾರಕ ಯಜ್ಞ,ಸಾಮೂಹಿಕಗೋಪೂಜೆ ಮತ್ತು ಧರ್ಮಜಾಗೃತಿ ಸಭೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಂಚಿ ಘಟಕ ,ಕಲ್ಲಡ್ಕ ಪ್ರಖಂಡ,ಶ್ರೀ ಮಹಾಪವಮಾನ ಯಾಗ ಸಮಿತಿ -2025, ಮಂಚಿ,ಬಂಟ್ವಾಳ ತಾಲೂಕು ಇದರ ಸಹಭಾಗಿತ್ವದಲ್ಲಿ ಶ್ರೀ ಮಹಾಪವಮಾನ…

ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ   ಸಾಂಸ್ಕೃತಿಕ ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ಸಹಯೋಗದಲ್ಲಿ “ಚರಿತ್ರೆ” ಹಾಗೂ “ಭಾರತೀಯ ಶೌರ್ಯ ಪರಂಪರೆ” ಎಂಬ ಶೀರ್ಷಿಕೆಯಡಿಯಲ್ಲಿ ತೃತೀಯ ಹಾಗೂ ದ್ವಿತೀಯ…

ಪಲ್ಲಮಜಲು: ಅಕ್ರಮ ಕಲ್ಲಿನಕೋರೆಗೆ ಬಂಟ್ವಾಳ ತಹಶೀಲ್ದಾರ್ ಭೇಟಿ

ಬಂಟ್ವಾಳ: ಬಿ. ಮೂಡ ಗ್ರಾಮದ ಪಲ್ಲಮಜಲು, ಕಲ್ಲಗುಡ್ಡೆ ನಡೆಯುತ್ತಿರುವ ಅಕ್ರಮ ಕಲ್ಲಿನಕೋರೆಗೆ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು ಭೇಟಿ ನೀಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ನಿಂತಿದ್ದ ಈ…

 ಬಂಟ್ವಾಳದಲ್ಲಿ 4830 ಬಿಪಿಎಲ್ ಕಾರ್ಡ್ ರದ್ದತಿಗೆ ಪಟ್ಟಿ ಸಿದ್ದ: ಸರಕಾರದ ನಡೆ ಖಂಡನೀಯ ; ಪ್ರಭು

ಬಂಟ್ವಾಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು ಕರ್ನಾಟಕ ರಾಜ್ಯ ಸರಕಾರದಲ್ಲಿ ಹಣಕಾಸಿನ ಕೊರತೆ ತಲೆದೋರಿದ್ದು ಯೋಜನೆ ಕಾರ್ಯಗತಕ್ಕಾಗಿ ಹಣಕಾಸು ನೆರವಿಗೋಸ್ಕರ ಬಡವರ ಬಿಪಿಎಲ್ ಪಡಿತರ ಚೀಟಿಗಳ ಮೇಲೆ…

ಗಾಂಜಾ,ಮದ್ಯಪಾನದಂತೆ ಮೊಬೈಲ್ ಕೂಡ ಒಂದು ವ್ಯಸನ: ಡಾ.ರವೀಶ್ ತುಂಗ

ಬಂಟ್ವಾಳ: ಹದಿಹರೆಯದ ವಯಸ್ಸಿನಲ್ಲಿ ಮಕ್ಕಳಲ್ಲಾಗುವ ಬದಲಾವಣೆಯನ್ನು ಅರ್ಥಮಾಡಿಕೊಂಡು ಅವರು ಸಾಗುವ ದಾರಿಯನ್ನು ಪೋಷಕರು ಅವಲೋಕಿಸುತ್ತಿರಬೇಕು ಎಂದು ಮನೋವೈದ್ಯ ಡಾ. ರವೀಶ್ ತುಂಗ ಹೇಳಿದರು. ರೋಟರಿ ಕ್ಲಬ್ ಫರಂಗಿಪೇಟೆ…

ಬಂಟ್ವಾಳ:ಹಿಂದು ಮುಖಂಡ ಭರತ್ ಕುಮ್ಡೇಲು ಅವರಿಗೆ ಪಿತೃ ವಿಯೋಗ

ಕೈಕಂಬ:ಭಜರಂಗದಳದ ಮುಖಂಡ‌ ಭರತ್ ಕುಮ್ಡೇಲ್ ತಂದೆ ಬಂಟ್ವಾಳ ತಾಲೂಕಿನ ಕುಮ್ಡೇಲು ನಿವಾಸಿ ಸೇಸಪ್ಪ ಬೆಳ್ಚಾಡ (68) ಅವರು ಅಸೌಖ್ಯದಿಂದ ಶುಕ್ರವಾರ ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಕುಮ್ಡೇಲು ಸೇಸಪ್ಪ…

ನಾರಾಯಣಗುರುಗಳು ಷೋಷಿತ ಸಮಾಜದ ದಾರಿದೀಪ : ಬಿ‌ ರಮಾನಾಥ ರೈ

ಬಂಟ್ವಾಳ : ಸಮಾಜದಲ್ಲಿ ಅಸ್ಪೃಶ್ಯತೆ, ಜಾತ್ಯತೀತತೆ ಮತ್ತು ಅಸಮಾನತೆ ವ್ಯಾಪಕವಾಗಿದ್ದ ಕಾಲದಲ್ಲಿ, ನಾರಾಯಣ ಗುರುಗಳು ಪ್ರಜ್ಞೆಯ ಬೆಳಕಾಗಿ ಉದಯಿಸಿದರು. “ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು…

ಹಿಂದೂ ರುದ್ರಭೂಮಿಯ ಶೆಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಬಂಟ್ವಾಳ: ತುಂಬೆ ಗ್ಗ್ರಾಮ ಪಂಚಾಯತಿಯತುಂಬೆಯ ಮುಳಿಪಡ್ಪು ಎಂಬಲ್ಲಿ3.60 ಲಕ್ಷ ರೂ.ವೆಚ್ಚದಲ್ಲಿ ಹಿಂದೂ ರುದ್ರಭೂಮಿ ಬಳಿ ಶೆಡ್ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ…

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಆಮಂತ್ರಣ ಪತ್ರಬಿಡುಗಡೆ

ಬಂಟ್ವಾಳ: ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ನ. 26 ರಂದು ಬ್ರಹ್ಮಶ್ರೀ ನಿಲೇಶ್ವರ ಕೆ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಲಿದ್ದು,ಇದರ…

ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಹಿರಿಯ ಭಾಗವತ ಯಕ್ಷರಸರಾಗ ಚಕ್ರವರ್ತಿ ದಿನೇಶ್‌ ಅಮ್ಮಣ್ಣಾಯ ನಿಧನ

ಪೊಳಲಿ: ಸಂಗೀತಮಯವಾದ ಭಾಗವತಿಕೆಯ ಮುಖೇನ ರಸಿಕರ ಮನವನ್ನು ಮೆಚ್ಚಿಸಿ ಕೀರ್ತಿ ಸಂಪನ್ನರಾಗಿರುವ ಶ್ರೀ ದಿನೇಶ್‌ ಅಮ್ಮಣ್ಣಾಯರು ಇಂದು ಅ.16ರಂದು ಗುರುವಾರ ವಿಧಿವಶರಾಗಿದ್ದಾರೆ. ಅಮ್ಮಣ್ಣಾಯರು ಪ್ರಸ್ತುತ ಶ್ರೀ ಎಡನೀರು…

ರೈ,ಪುನರೂರು ಅಭಿನಂದನಾ ಸಮಾರಂಭ: ಅಮಂತ್ರಣಪತ್ರ ಬಿಡುಗಡೆ

ಬಂಟ್ವಾಳ,: ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ನ. ೧೮ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ…

ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ ಅಂತರ್ ಕಾಲೇಜು ಪಿಯು ಫೆಸ್ಟ್- ಲೋಗೋ ಬಿಡುಗಡೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 25 ರಂದು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಅಂತರ್ ಕಾಲೇಜು ಮಟ್ಟದಲ್ಲಿ ನಡೆಯಲಿರುವ ಫೆಸ್ಟ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಲೋಗೋ…