Category: bantwal

ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗೂಡಿನಬಳಿ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.21ರಂದು ಶನಿವಾರ ನಡೆದಿದೆ. ಮೃತರನ್ನು ಬಂಟ್ವಾಳ ಪೇಟೆ ನಿವಾಸಿ…

ಅನಂತಾಡಿ: ೨೭ರಂದು ಗ್ರಾಮ ವಾಸ್ತವ್ಯ

ಬಂಟ್ವಾಳ: ಅನಂತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಬನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ೨೭ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ಗಂಟೆ ತನಕ ತಹಶೀಲ್ದಾರ್ ಡಾ.ಸ್ಮಿತಾ…

ನಾರಾಯಣ ಗುರುಗಳ ಆದರ್ಶ ಚರಿತ್ರೆಯನ್ನು ಶಾಲೆಯ ಪಠ್ಯಪುಸ್ತಕದಿಂದ ಕಿತ್ತು ಹಾಕಿರುವುದು ಖಂಡನೀಯ : ಬೇಬಿ ಕುಂದರ್

ಬಂಟ್ವಾಳ: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ದಾಂತ ಆದರ್ಶಗಳನ್ನು ಮಕ್ಕಳ ವಿದ್ಯಾರ್ಥಿ ಜೀವನದಿಂದ ಮೈಗೂಡಿಸುವ ಉದ್ದೇಶದಿಂದ ಎಸ್.ಎಸ್.ಎಲ್.ಸಿ ಸಾಮಾನ್ಯವಿಜ್ಞಾನ ಪಠ್ಯಪುಸ್ತಕದಲ್ಲಿ ಆಳವಡಿಸಲಾಗಿತ್ತು, ಗುರುಗಳ ಸಂದೇಶ ಶೋಷಿತ…

ಕಾರಿಂಜ ದೇವಸ್ಥಾನಕ್ಕೆ ಶಾಸಕರ ಭೇಟಿ

ಬಂಟ್ವಾಳ: ಇತ್ತೀಚೆಗೆ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಮೇಲ್ಭಾಗದಿಂದ ಬೃಹತ್ ಬಂಡೆಕಲ್ಲೊಂದು ಉರುಳಿ ಬಿದ್ದ ಘಟನೆ…

೩ ಸರ್ಕಾರಿ ಮತ್ತು ೮ ಖಾಸಗಿ ಪ್ರೌಢಶಾಲೆಗೆ ಶೇ ೧೦೦ ಫಲಿತಾಂಶ

ಬಂಟ್ವಾಳ: ತಾಲ್ಲೂಕಿನಲ್ಲಿ ಎಸ್‌ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಖಾಸಗಿ ಶಾಲೆಗೆ ನಾವೇನೂ ಕಡಿಮೆ ಇಲ್ಲ ಎಂಬಂತೆ ಮೂರು ಸರ್ಕಾರಿ ಪ್ರೌಢಶಾಲೆ ಶೇ.೧೦೦ ಫಲಿತಾಂಶ ದಾಖಲಿಸುವ ಮೂಲಕ…

ಬಂಟ್ವಾಳ: ೨೧ರಂದು ‘ವಿಶ್ವಕರ್ಮ ಯಜ್ಞ’, ವಿಶ್ವಕರ್ಮ ಸಭಾಭವನ ಲೋಕಾರ್ಪಣೆ

ಬಂಟ್ವಾಳ: ತಾಲ್ಲೂಕಿನ ಅಜೆಕಲ ಎಂಬಲ್ಲಿ ರೂ ೩ ಕೋಟಿ ವೆಚ್ಚದಲ್ಲಿ ‘ವಿಶ್ವಕರ್ಮ ಸಭಾಭವನ’ ನಿರ್ಮಾಣಗೊಂಡಿದೆ. ಇಲ್ಲಿನ ಬಿ.ಸಿ.ರೋಡು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ನಡುವಿನ ಅಜೆಕಲ ಎಂಬಲ್ಲಿ ಬಂಟ್ವಾಳ ವಿಶ್ವಕರ್ಮ…

ನೆತ್ತರಕೆರೆ: ಹಂಸಿಕಾಗೆ ಒಲಿಂಪಿಕ್ ಬೆಳ್ಳಿ

ಬಂಟ್ವಾಳ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ ಇಲಾಖೆ ಮತ್ತು ಯುವ ಸಬಲೀಕರಣ ಇಲಾಖೆ ವತಿಯಿಂದ ನಡೆಯುತ್ತಿರುವ ರಾಜ್ಯ ಮಿನಿ ಒಲಂಪಿಕ್ ಕ್ರೀಡಾಕೂಟದ ಜುಡೋ ಸ್ಪರ್ಧೆ ಇದರ…

ಪಣೋಲಿಬೈಲು: ಕಲ್ಲುರ್ಟಿ ದೈವಸ್ಥಾನ ರೂ ೧ಕೋಟಿ ವೆಚ್ಚದಲ್ಲಿ ಅನ್ನಛತ್ರ ನಿರ್ಮಾಣಕ್ಕೆ ಭೂಮಿ ಪೂಜೆ

ಬಂಟ್ವಾಳ: ತಾಲ್ಲೂಕಿನ ಪಣೋಲಿಬೈಲು ಕಲ್ಲುರ್ಟಿ ಕ್ಷೇತ್ರ ಬಳಿ ರೂ ೧ ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಅನ್ನಛತ್ರಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಗುರುವಾರ ಭೂಮಿಪೂಜೆ ನೆರವೇರಿಸಿದರು.…

ಬಂಟ್ವಾಳ: ಕಾಂಗ್ರೆಸ್ ಮುಖಂಡ ಪೂಜಾರಿ ಮನೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಭೇಟಿ ಬ್ರಹ್ಮಶ್ರೀ ನಾರಾಯಣ ಗುರು ಪಾಠಕ್ಕೆ ಕತ್ತರಿಗೆ ಖಂಡನೆ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಬಸ್ತಿಪಡ್ಪು ಬಳಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಮನೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗುರುವಾರ ಭೇಟಿ ನೀಡಿದರು. ಶಾಸಕ…

ಬಂಟ್ವಾಳ: ೨೧ರಂದು ‘ವಿಶ್ವಕರ್ಮ ಯಜ್ಞ’, ವಿಶ್ವಕರ್ಮ ಸಭಾಭವನ ಲೋಕಾರ್ಪಣೆ

ಬಂಟ್ವಾಳ: ತಾಲ್ಲೂಕಿನ ಅಜೆಕಲ ಎಂಬಲ್ಲಿ ರೂ ೩ ಕೋಟಿ ವೆಚ್ಚದಲ್ಲಿ ‘ವಿಶ್ವಕರ್ಮ ಸಭಾಭವನ’ ನಿರ್ಮಾಣಗೊಂಡಿದೆ. ಇಲ್ಲಿನ ಬಿ.ಸಿ.ರೋಡು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ನಡುವಿನ ಅಜೆಕಲ ಎಂಬಲ್ಲಿ ಬಂಟ್ವಾಳ ವಿಶ್ವಕರ್ಮ…

ಕೊಯಿಲ ‘ಶಾಲಾ ಪ್ರಾರಂಭೋತ್ಸವ ಮತ್ತು ಕಲಿಕಾ ಚೇತರಿಕೆ ಬಗ್ಗೆ ಮಾಹಿತಿ’ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಮೇ.16ರಂದು ಸೋಮವಾರ ನಡೆದ ‘ಶಾಲಾ ಪ್ರಾರಂಭೋತ್ಸವ ಮತ್ತು ಕಲಿಕಾ ಚೇತರಿಕೆ ಬಗ್ಗೆ ಮಾಹಿತಿ’ ಕಾರ್ಯಕ್ರಮಕ್ಕೆ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಂ.ದುರ್ಗಾದಾಸ್…

ಬಂಟ್ವಾಳ ೧೧ಕೆವಿ ಸಾಮರ್ಥ್ಯದ ಗ್ಯಾಸ್ ಇನ್ಸುಲೇಟೆಡ್ ಉಪಕೇಂದ್ರ ಲೋಕಾರ್ಪಣೆ ಕಲ್ಲಿದ್ದಲು ಕೊರತೆ ಇಲ್ಲ, ೭ ವರ್ಷಗಳ ಬಳಿಕ ರಾಜ್ಯದಲ್ಲಿ ೫೦೨೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿಕೆ

ಬಂಟ್ವಾಳ: ತಾಲ್ಲೂಕಿನ ವಿದ್ಯಾಗಿರಿ ಅರ್ಬಿಗುಡ್ಡೆ ಎಂಬಲ್ಲಿ ಕೇಂದ್ರ ಸರ್ಕಾರದ ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆಯಡಿ ರೂ ೧೧ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ೧೧ ಕೆವಿ ಸಾಮರ್ಥ್ಯದ ಗ್ಯಾಸ್ ಇನ್ಸುಲೇಟೆಡ್…

ಕಾರಿಂಜ: ಬೆಟ್ಟದಿಂದ ಉರುಳಿ ಬಿದ್ದ ಬಂಡೆಕಲ್ಲು ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಬಂಟ್ವಾಳ: ತಾಲ್ಲೂಕಿನ ಕಾರಿಂಜ ಕ್ಷೇತ್ರ ಬಳಿ ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ಬೆಟ್ಟದಿಂದ ಬೃಹತ್ ಗಾತ್ರದ ಒಂದು ಬಂಡೆ ಕಲ್ಲು ಮಂಗಳವಾರ ಕೆಳಗೆ ಉರುಳಿ ಬಿದ್ದಿದೆ.…