Category: bantwal

ರಾಯಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎನ್ ಎಸ್ ಎಸ್ ಶಿಬಿರ ಸಮಾರೋಪ, ಶಾಲಾ ಪ್ರಾರಂಭೋತ್ಸವ ರಾಷ್ಟ್ರಭಕ್ತಿ, ಸಂಸ್ಕೃತಿ ನೀಡುವ ಶಿಕ್ಷಣ ಅಗತ್ಯ: ಡಾ.ಕೆ.ಪ್ರಭಾಕರ ಭಟ್

ಬಂಟ್ವಾಳ: ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಮೇ16ರಂದು ಸೋಮವಾರ ನಡೆದ ವಾರ್ಷಿಕ…

ಬಂಟ್ವಾಳ ನೂತನ ತಹಶೀಲ್ದಾರರಾಗಿ ಡಾ| ಸ್ಮಿತಾ ರಾಮು ಅಧಿಕಾರ ಸ್ವೀಕಾರ

ಬಂಟ್ವಾಳ : ಬಂಟ್ವಾಳದ ನೂತನ ತಹಸೀಲ್ದಾರ್ ಆಗಿ ಡಾ. ಸ್ಮಿತಾ ರಾಮು ಅವರು ಮೇ.13ರಂದು ಶುಕ್ರವಾರ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಅಧಿಕಾರ ಸ್ವೀಕರಿಸಿದರು. ಬಂಟ್ವಾಳದಲ್ಲಿ ಈವರೆಗೆ ತಹಸೀಲ್ದಾರ್‌…

ಸಿವಿಲ್‌ ಗುತ್ತಿಗೆದಾರರ ಸಂಘ ಬಂಟ್ವಾಳ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ: ಸಿವಿಲ್‌ ಗುತ್ತಿಗೆದಾರರ ಸಂಘ ಬಂಟ್ವಾಳ ತಾಲೂಕು ಘಟಕದ 2022-2023 ನೇ ಸಾಲಿನ ನೂತನ ಅಧ್ಯಕ್ಷ ನಾಗೇಶ್ ಕುಲಾಲ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳವಾರ ಬಂಟ್ವಾಳದ…

ಬಂಟ್ವಾಳ ತಾಲೂಕು ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ್ ಕುಲಾಲ್ ಆಯ್ಕೆ

ಬಂಟ್ವಾಳ: ತಾಲೂಕು ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ್ ಕುಲಾಲ್ ನರಿಕೊಂಬು ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳಾಗಿ‌ ಅಮ್ಮು ರೈ, ನರ್ಸಪ್ಪ ಪೂಜಾರಿ ನಿಡ್ಯ, ಮಾರ್ಷಲ್ ಪಾಯಸ್,…

ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಬಂಟ್ವಾಳ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್.ಆರ್. ಅವರು ಮಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು…

ಅರಳ: ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

ಬಂಟ್ವಾಳ: ತಾಲ್ಲೂಕಿನ ಅರಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮೇ.04ರಂದು ಬುಧವಾರ ಆರಂಭಗೊಂಡ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಪ್ರಯುಕ್ತ ಧ್ವಜಾರೋಹಣ ನಡೆಯಿತು. ಡಿ.ಸುರೇಂದ್ರ ಕುಮಾರ್, ಎ.ರಾಜೇಶಂದ್ರ…

ಶಾಲಾ ಕಾಲೇಜುಗಳ ಅಭಿವೃದ್ಧಿಗೂ ದೇಗುಲದಷ್ಟೇ ಮಹತ್ವ ನೀಡಿದಾಗ, ಶೈಕ್ಷಣಿಕ ಕೇಂದ್ರಗಳ ನೈಜ ಅಭಿವೃದ್ಧಿ ಸಾಧ್ಯವಾಗುತ್ತದೆ: ಶಾಸಕ ರಾಜೇಶ್ ನಾಯ್ಕ್‌

ಬಂಟ್ವಾಳ: ಶಾಲಾ ಕಾಲೇಜುಗಳ ಅಭಿವೃದ್ಧಿಗೂ ದೇಗುಲದಷ್ಟೇ ಮಹತ್ವ ನೀಡಿದಾಗ, ಶೈಕ್ಷಣಿಕ ಕೇಂದ್ರಗಳ ನೈಜ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಹೇಳಿದ್ದಾರೆ. ಕಾಮಾಜೆಯಲ್ಲಿರುವ ಸರಕಾರಿ…

ಬಂಟ್ವಾಳ ತಾಲೂಕು ಮಟ್ಟದ ಶಂಕರಾಚಾರ್ಯರ ಜಯಂತಿ ಆಚರಣೆ

ಬಂಟ್ವಾಳ: ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಶುಕ್ರವಾರ ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಶಂಕರಾಚಾರ್ಯರ ಜಯಂತಿ ಆಚರಣೆಯನ್ನು ಆಚರಿಸಲಾಯಿತು. ಕೇಂದ್ರ ಸ್ಥಾನಿಯ ಶಿರಸ್ತೇದಾರ್…

ರಾಯಿ: ೧೦ರಿಂದ ಎನ್ ಎಸ್ ಎಸ್ ವಿಶೇಷ ಶಿಬಿರ

ಬಂಟ್ವಾಳ: ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ವತಿಯಿಂದ ಇದೇ ೧೦ರಿಂದ ೧೬ರತನಕ ವಾರ್ಷಿಕ…

ಬಂಟ್ವಾಳ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಂದು ಸೆಮಿನಾರ್ ಸಭಾಂಗಣ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಸಮೀಪದ ಕಾಮಾಜೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸೆಮಿನಾರ್ ಸಭಾಂಗಣ ಕಟ್ಟಡಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಇವರು ಶುಕ್ರವಾರ ಬೆಳಿಗ್ಗೆ…

ರಾಯಿ ಕುಕ್ಕಟ್ಟೆ ಜುಮಾದಿ ದೈವದ ನೇಮೋತ್ಸವ

ಬಂಟ್ವಾಳ: ತಾಲ್ಲೂಕಿನ ರಾಯಿ ಕುಕ್ಕಟ್ಟೆ ಎಂಬಲ್ಲಿ ೮೦ ವರ್ಷಗಳ ಬಳಿಕ ಪುನರ್ ನಿಮಾಣಗೊಂಡ ಗ್ರಾಮ ದೈವ ಸಾನಿಧ್ಯದಲ್ಲಿ ಜುಮಾದಿ ದೈವದ ನೇಮೋತ್ಸವ ಬುಧವಾರ ರಾತ್ರಿ ನೆರವೇರಿತು. ಇದೇ…

ವಾಮದಪದವು: ಶಿಕ್ಷಕಿ ಶಾಹಿದಾ ಬಾನು ಇವರಿಗೆ ವಿ.ವಿ.೨ನೇ ರ‍್ಯಾಂಕ್

ಬoಟ್ವಾಳ: ಇಲ್ಲಿನ ವಾಮದಪದವು ನಿವಾಸಿ, ಮೂಡುಪಡುಕೋಡಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕಿ ಶಾಹಿದಾ ಬಾನು ಇವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಎಂ.ಎ.ಇತಿಹಾಸ ವಿಭಾಗದಲ್ಲಿ ೨ನೇ…

ಬಂಟ್ವಾಳ: ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಅನುಷ್ಠಾನ ಗಮನ ಸೆಳೆದ ಅನಂತಾಡಿ ಗ್ರಾಮ ಪಂಚಾಯಿತಿ

ಬಂಟ್ವಾಳ: ತಾಲ್ಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಕ ಬಾಳಿಕ ಎಂಬಲ್ಲಿ ತೋಡು ಹೂಳೆತ್ತುವ ಕಾಯಕದಲ್ಲಿ ಸ್ಥಳೀಯರು ತೊಡಗಿರುವ ದೃಶ್ಯ. ಇಲ್ಲಿನ ಒಟ್ಟು ೫೮ ಗ್ರಾಮ ಪಂಚಾಯಿತಿಗಳ…

ಗೋಳಿಕಟ್ಟೆ ಎಂಬಲ್ಲಿ ರೂ ೨೮ಲಕ್ಷ ವೆಚ್ಚದ ರಾಜೀವ ಗಾಂಧಿ ಸೇವಾ ಕೇಂದ್ರ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ

ಬಂಟ್ವಾಳ: ತಾಲ್ಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿಕಟ್ಟೆ ಎಂಬಲ್ಲಿ ರೂ ೨೮ಲಕ್ಷ ವೆಚ್ಚದ ರಾಜೀವ ಗಾಂಧಿ ಸೇವಾ ಕೇಂದ್ರ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.