Category: bantwal

ಶ್ರೀರಾಮ ನಗರ ಪುಂಜಾಲಕಟ್ಟೆ ನವೀಕೃತ ಭಜನಾ ಮಂದಿರದಲ್ಲಿ ಶ್ರೀ ರಾಮಾಂನೇಯ ದೇವರ ಪುನರ್ ಪ್ರತಿಷ್ಠೆ ಧಾರ್ಮಿಕ ಸಭಾ ಕಾರ್ಯಕ್ರಮ

ಪುಂಜಾಲಕಟ್ಟೆ: ದ.ಕ‌ಜಿಲ್ಲೆಯಲ್ಲಿ ಸಂಸ್ಕಾರ , ಸಂಸ್ಕ್ರತಿ ಉಳಿಯಲು ಧಾರ್ಮಿಕ ಕೇಂದ್ರಗಳ ಪಾತ್ರ ಹಿರಿದು, ಇಂತಹ ಕ್ಷೇತ್ರಗಳ ಅಭಿವೃದ್ಧಿಗೆ ಕೊಡುಗೆ ನೀಡುವ ಕೆಲಸ ನಿರಂತರವಾಗಿ ನಡೆಯುವಂತೆ ಮಾಡಲು ಪ್ರತಿಯೊಬ್ಬರ…

ಪ್ರವೀಣ ಪದ್ಯಾಣ ಅವರಿಗೆ ಡಾಕ್ಟರೇಟ್ ಪದವಿ

ಬಂಟ್ವಾಳ: ಕನ್ನಡದಲ್ಲಿ ಮಕ್ಕಳ ಸಾಹಿತ್ಯ: ಮೌಲ್ಯಗಳ ವಿವೇಚನೆ ವಿಷಯದಲ್ಲಿ ಬಂಟ್ವಾಳ ತಾಲೂಕಿನ ಪದ್ಯಾಣದವರಾಗಿರುವ ಉಜಿರೆಯ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಉಪನ್ಯಾಸಕ ಪ್ರವೀಣ ಪದ್ಯಾಣ ಅವರು ಮಂಗಳೂರಿನ ವಿಶ್ವವಿದ್ಯಾಲಯ…

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಭಜನೆ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಸಂಗೀತ ವಿದ್ವಾನ್ ವೆಂಕಟಕೃಷ್ಣ ಭಟ್ ಮತ್ತು ಸಪ್ತಸ್ವರ ಮೆಲೊಡೀಸ್…

ಶ್ರೀ ಕ್ಷೇತ್ರ ಬದನಡಿ: ೧೦ರಂದು ಬ್ರಹ್ಮಕಲಶಾಭಿಷೇಕ ಸಂಸದ ನಳಿನ್ ಕುಮಾರ್ ಭೇಟಿ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಶುಕ್ರವಾರ ಭೇಟಿ ನೀಡಿದರು. ಶಾಸಕ ರಾಜೇಶ…

ಸವಿತಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ವಿಶ್ವನಾಥ್ ಬಂಟ್ವಾಳ ಆಯ್ಕೆ

ಬಂಟ್ವಾಳ: ಬಿ.ಸಿ.ರೋಡು ಸವಿತಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ವಿಶ್ವನಾಥ್ ಬಂಟ್ವಾಳ ಅವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂರನೇ ಬಾರಿಗೆ ಉಪಾಧ್ಯಕ್ಷರಾಗಿ ಸುರೇಶ್ ನಂದೊಟ್ಟು ನಿರ್ದೇಶಕರಾಗಿ…

ಬದನಡಿ ಕ್ಷೇತ್ರ: ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ಹರಿದು ಬಂದ ಹಸಿರುವಾಣಿ, ಕೀಲುಕುದುರೆ, ಗೊಂಬೆ ಕುಣಿತ ಮೆರುಗು

ಬಂಟ್ವಾಳ: ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಇದೇ 6ರಿಂದ 10ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ಸಂಜೆ ಕೊಯಿಲ ಮತ್ತು…

ಕೊಯಿಲ: ವಾರ್ಷಿಕ ಉತ್ಸವ

ಬಂಟ್ವಾಳ: ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವವು ವಾಮಂಜೂರು ಅನಂತ ಪದ್ಮನಾಭ ಉಪಾಧ್ಯಾಯ ಇವರ ಮಾರ್ಗದರ್ಶನದಲ್ಲಿ ಮಂಗಳವಾರ ನಡೆಯಿತು. ದೇವರಿಗೆ ನವಕ ಕಲಶಾಭಿಷೇಕ, ಮಧ್ಯಾಹ್ನ…

ವಿದ್ಯುತ್ ಕಡಿತ ನಿಲ್ಲಿಸುವಂತೆ ಪುದು ಕಾಂಗ್ರೆಸ್ ನಿಂದ ಮನವಿ

ಬಂಟ್ವಾಳ: ತಾಲೂಕಿನ ಪುದು ಗ್ರಾಮದಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪುದು ಕಾಂಗ್ರೆಸ್ ವತಿಯಿಂದ ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಲಾಯಿತು. ರಮಝಾನ್…

ಅಜಿಲಮೊಗರು: ಕಟ್ಟಡದಿಂದ ಬಿದ್ದು ಯುವಕ ಸಾವು

ಬಂಟ್ವಾಳ: ಇಲ್ಲಿನ ಅಜಿಲಮೊಗರು ಸಮೀಪದ ಪುಣ್ಕೆದಡಿ ನಿವಾಸಿ ವಿಮಲ ಗುರುವ ಮುಗೇರ ಎಂಬವರ ಪುತ್ರ ವಿಜಯ್ (೨೧) ಇವರು ಮಂಗಳೂರಿನ ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಡಿಯಿಮದ…

ಬಂಟ್ವಾಳ ಪುರಸಭೆ: ಸಾಮಾನ್ಯಸಭೆ ರೂ ೨೬.೫೭ ಲಕ್ಷ ಮಿಗತೆ ಬಜೆಟ್ ಮಂಡನೆ

ಬಂಟ್ವಾಳ : ಪುರಸಭೆಯಲ್ಲಿ ಸೋಮವಾರ ನಡೆದ ಸಾಮಾನ್ಯಸಭೆಯಲ್ಲಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಮಾತನಾಡಿದರು. ಇಲ್ಲಿನ ಪುರಸಭೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅವರು…

ತುಂಬೆ ಅಣೆಕಟ್ಟೆ: ನೇತ್ರಾವತಿ ನದಿಗೆ ಗಂಗಾಪೂಜೆ ಕುಡಿಯುವ ನೀರು ಮಿತವಾಗಿ ಬಳಸಲು ಮೇಯರ್ ಸಲಹೆ

ಬಂಟ್ವಾಳ: ತಾಲ್ಲೂಕಿನ ತುಂಬೆ ಅಣೆಕಟ್ಟೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ನೇತ್ರಾವತಿ ನದಿಗೆ ಮಂಗಳವಾರ ಗಂಗಾಪೂಜೆ ಸಮರ್ಪಿಸಿದರು. ತುಂಬೆ ಅಣೆಕಟ್ಟೆಯಲ್ಲಿ ಮೂರು ತಿಂಗಳಿಗೆ ಬೇಕಾಗುವಷ್ಟು ನೀರು…

ಶ್ರೀ ವೆಂಕಟರಮಣ ಸ್ವಾಮಿಕಾಲೇಜು, ಬಂಟ್ವಾಳ: ವಿದ್ಯಾರ್ಥಿ ಸಂಘ ಉದ್ಘಾಟನೆ

ಬಂಟ್ವಾಳ: ವಿದ್ಯಾರ್ಥಿ ಜೀವನವು ಮಾನವ ಬದುಕಿನ ಬಹುಮುಖ್ಯಘಟ್ಟ. ವಿದ್ಯಾರ್ಥಿಗಳು ಪಠ್ಯಕ್ಕೆಆದ್ಯತೆ ನೀಡಿದಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕು. ನಿಶ್ಚಿತ ಗುರಿಯನ್ನುಇಟ್ಟುಕೊಂಡು ಸಮಯದ ಸದುಪಯೋಗದಜತೆಗೆಅವಿರತ ಪರಿಶ್ರಮದಿಂದ ಕ್ರಿಯಾಶೀಲ ಚಟುವಟಿಗಳನ್ನು…

ಮಾ.19ರಂದು ‘ಜನೌಷಧಿ ದಿವಸ್’ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರದಲ್ಲಿ ಮಾ.19ರಂದು ಶನಿವಾರ ಏರ್ಪಡಿಸಿದ್ದ ‘ಜನೌಷಧಿ ದಿವಸ್’ ಕಾರ್ಯಕ್ರಮದಲ್ಲಿ ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಕುಮಾರ್ ಚೌಟ ವೀಲ್…

ಮಾ.20ರಂದು ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ತಾಲ್ಲೂಕಿನ ಸರಪಾಡಿ ಸಮೀಪದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾ.20ರಂದು ಭಾನುವಾರ ನಡೆದ ಹೊರೆಕಾಣಿಕೆ ಮೆರವಣಿಗೆಯಲ್ಲಿ ಮಾಣಿಲ ಮೋಹನದಾಸ…