Category: bantwal

ದೇವಂದಬೆಟ್ಟು: ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ಕೇಸರಿ ದೇಶದ ಸಂಸ್ಕೃತಿಯ ಪ್ರತೀಕ: ಆನಂದ ಗುರೂಜಿ

ಬಂಟ್ವಾಳ: ತಾಲ್ಲೂಕಿನ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಹರ್ಷಿ ಆನಂದ ಗುರೂಜಿ ಭಾನುವಾರ ಬೆಳಿಗ್ಗೆ ಭೇಟಿ ನೀಡಿ ಆಶೀರ್ವಚನ ನೀಡಿದರು. ನಶ್ವರವಾದ ಜೀವನದಲ್ಲಿ ತಂದೆ ಮತ್ತು…

ಬೊಂಡಾಲ: ಬಲಿಪ ಪ್ರಸಾದ ಭಾಗವತರಿಗೆ ಪ್ರಶಸ್ತಿ ಪ್ರದಾನ

ಬಂಟ್ವಾಳ: ತಾಲ್ಲೂಕಿನ ಶಂಭೂರು ಗ್ರಾಮದ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುಕ್ರವಾರ ಸಮಾರೋಪಗೊಂಡ ಕಟೀಲು ಮೇಳದ ಎರಡು ದಿನಗಳ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಭಾಗವತ ಬಲಿಪ ಪ್ರಸಾದ್…

ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ “ಯುವಕರ ನಡೆ, ಸಾಮರಸ್ಯದ ನಡೆ” ಗ್ರಾಮ ಚಲೋ ಅಭಿಯಾನ ಕಾರ್ಯಕ್ರಮ

ಬಂಟ್ವಾಳ : ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ.ಬಿ.ರಮಾನಾಥ ರೈ ಅವರ ಸಾರಥ್ಯದಲ್ಲಿ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನಡೆಯುವ “ಯುವಕರ ನಡೆ,ಸಾಮರಸ್ಯದ ನಡೆ” ಗ್ರಾಮ…

ದೇವಂದಬೆಟ್ಟು: ಶ್ರೀ ಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನ ‘ದೇವರು-ಧರ್ಮ- ದೇವಾಲಯ’ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ : ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ನಡೆದ ‘ದೇವರು-ಧರ್ಮ- ದೇವಾಲಯ’ ಉಪನ್ಯಾಸ ಕಾರ್ಯಕ್ರಮದಲ್ಲಿ ರಾಜ್ಯ ಧಾರ್ಮಿಕ…

ಬೆಳ್ಳೂರು: ಶ್ರೀ ಕಾವೇಶ್ವರ ದೇವಸ್ಥಾನ ಬ್ರಹ್ಮಕಲಶ, ಧಾರ್ಮಿಕ ಸಭೆ ಎಲ್ಲರನ್ನೂ ಬದುಕಲು ಬಿಡುವುದೇ ನೈಜ ದರ್ಮ: ಶ್ರೀಕಾಂತ್ ಶೆಟ್ಟಿ ಕಾರ್ಕಳ

ಬಂಟ್ವಾಳ: ಋಷಿ ಪರಂಪರೆ ಮತ್ತು ಜಾನಪದ ಮೂಲಕ ಬಂದಿರುವ ಇಲ್ಲಿನ ದೈವ ದೇವರ ಆರಾಧನೆ ಮತ್ತು ಶ್ರದ್ಧಾ ಭಕ್ತಿಗೆ ವೈಜ್ಞಾನಿಕವಾಗಿಯೂ ಸಮರ್ಥನೆ ಇದೆ. ತಾನು ಬದುಕಿ ಇತರರನ್ನು…

ದೇವಂದಬೆಟ್ಟು 1 ಕೋ.ರೂ.ವೆಚ್ಚದ ಅಭಿವೃದ್ಧಿ ಕಾಮಗಾರಿಯ ಲೋಕಾರ್ಪಣೆಗೊಳಿಸಿದ ಶಾಸಕ ನಾಯ್ಕ್ ,ಬ್ರಹ್ಮಕಲಶದ ಅಮಂತ್ರಣ ಗೀತೆ ಬಿಡುಗಡೆ

ಬಂಟ್ವಾಳ: ಬ್ರಹ್ಮಕಲಶದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನವನ್ನು ವಿವಿಧ ಭಾಗದಿಂದ ಸಂಪರ್ಕಿಸುವ ನಿಟ್ಟಿನಲ್ಲಿ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಸುಮಾರು…

ಲಯನ್ಸ್ ಸೇವಾ ಮಂದಿರದಲ್ಲಿ ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕದ ಪದಗ್ರಹಣ ಸಮಾರಂಭ

ಬಂಟ್ವಾಳ: ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕದ ಪದಗ್ರಹಣ ಸಮಾರಂಭ ನಡೆಯಿತು. ಜೇಸಿ ಮಂಗಳೂರು ಇಂಪ್ಯಾಕ್ಟ್‌ ಪ್ರವರ್ತಿತ ಜೆಸಿಐ ಬಿಸಿರೋಡ್ ಪವರ್…

ಮತದಾರರ ಆಶೀರ್ವಾದದಿಂದ ಮತ್ತೊಮ್ಮೆ ಕ್ಷೇತ್ರದ ಜನತೆಯ ಸೇವೆ ಮಾಡಲು ಸಿದ್ಧ : ಬಿ ರಮಾನಾಥ ರೈ

ಬಂಟ್ವಾಳ : ಬ್ಲಾಕ್ ಕಾಂಗ್ರೆಸ್‌ನ ಕಾವಳಮೂಡೂರು ಗ್ರಾಮ ಪಂಚಾಯತ್‌ಗೆ ಒಳಪಟ್ಟ ಬೂತ್ ಅಧ್ಯಕ್ಷರ ಮನೆ ಮನೆ ಭೇಟಿ “ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮವು ಮಾಜಿ ಸಚಿವ…

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ವಿಶ್ವನಾಥ್ ಸಾಲಿಯಾನ್ ಬಂಟ್ವಾಳ ಆಯ್ಕೆ

ಬಂಟ್ವಾಳ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ನಮ್ಮವರೇ ಆದ ಉದ್ಯಮಿ, ದಕ್ಷಿಣ ಕನ್ನಡ ಸವಿತಾ ಸಮಾಜ ಸಹಕಾರಿಯ ಅಧ್ಯಕ್ಷರಾದ ವಿಶ್ವನಾಥ್ ಸಾಲಿಯಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ.…

ನಲ್ಜೆಮಾರ್ ಶಾಲೆಯಲ್ಲಿ ಬಂಟ್ವಾಳ ಅಗ್ನಿಶಾಮಕ ದಳದಿಂದ ಪ್ರಾತ್ತಕ್ಷಿಕೆ ಮತ್ತು ಕಾರ್ಯಾಗಾರ

ಬಂಟ್ವಾಳ : ಬಂಟ್ವಾಳ ಅಗ್ನಿಶಾಮಕ ದಳದ ವತಿಯಿಂದ ಶುಕ್ರವಾರ ನಲ್ಕೆಮಾರ್ ಸರಿಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಗ್ನಿ ಅವಘಡದ ಬಗ್ಗೆ ಪ್ರಾತ್ಯಕ್ಷಿಕೆ ಕಾರ್ಯಗಾರ ನಡೆಯಿತು. ಸಂಯುಕ್ತ…

ಶ್ರೀ ಆದಿನಾಥ ತೀರ್ಥಂಕರರ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಫೆ. ೩ರಿಂದ ಫೆ. ೭ರವರೆಗೆ

ಬಂಟ್ವಾಳ: ಶಿಲಾಮಯವಾಗಿ ಪುನರ್ ನವೀಕರಣಗೊಳ್ಳುತ್ತಿರುವ ಪಂಜಿಕಲ್ಲು ಗ್ರಾಮದ ಬಾಲೇಶ್ವರ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ನೂತನ ಏಕಶಿಲಾ ಮಾನಸ್ತಂಭೊಪರಿ ಚತುರ್ಮುಖ ೧೦೦೮ ಶ್ರೀ ಆದಿನಾಥ ತೀರ್ಥಂಕರರ…

ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಣೆ ಮಹಾಮಂಡಲ ಅಧ್ಯಕ್ಷರ ಖಂಡನೆ

ಬಂಟ್ವಾಳ : ದೆಹಲಿಯಲ್ಲಿ ಜ. ೨೬ರಂದು ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಕೇರಳ ರಾಜ್ಯ ಪ್ರಾಯೋಜಿತ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದ ಚಿತ್ರಕ್ಕೆ ಅವಕಾಶ ತಿರಸ್ಕರಿಸಿರುವ ಕ್ರಮವನ್ನು ದಕ್ಷಿಣ…

ಕಾರಂಬಡೆ: ಕಾರಣಿಕ ಪ್ರಸಿದ್ಧ ಶ್ರೀ ಮಹಮ್ಮಾಯಿ ಕ್ಷೇತ್ರ ೨೧ರಿಂದ ಬ್ರಹ್ಮಕಲಶ ಸಂಭ್ರಮ

ಬಂಟ್ವಾಳ: ತಾಲ್ಲೂಕಿನ ಕಾರಣಿಕ ಪ್ರಸಿದ್ಧ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರ ಸಂಪೂರ್ಣ ಪುನರ್ ನವೀಕರಣಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ಇಲ್ಲಿನ ಪುರಸಭಾ ವ್ಯಾಪ್ತಿಯ ಮಣಿಹಳ್ಳ-ವಾಮದಪದವು ರಸ್ತೆ ನಡುವಿನ ಕಾರಣಿಕ…