Category: bantwal

ಸಿದ್ಧಕಟ್ಟೆ: ಸಮಾಜ ಸೇವಾ ಸಹಕಾರಿ ಸಂಘ ೧೪ ರಂದು ೧೪ನೇ ಶಾಖೆ ಶುಭಾರಂಭ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಸಮಾಜ ಸೇವಾ ಸಹಕಾರಿ ಸಂಘದ ವತಿಯಿಂದ ೧೪ನೇ ಶಾಖೆ ಆರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಸಮಾಜ ಸೇವಾ ಸಹಕಾರಿ ಸಂಘದ ವತಿಯಿಂದ ಸಿದ್ಧಕಟ್ಟೆ…

ನಂದಾವರ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮೃತ್ಯುಂಜಯ ಹೋಮ

ಬಂಟ್ವಾಳ : ತಾಲ್ಲೂಕಿನ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಸೋಮವಾರ ನಡೆದ ಮೃತ್ಯುಂಜಯ ಹೋಮ ಕಾರ್ಯಕ್ರಮದಲ್ಲಿ ಶಾಸಕ…

ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲ್ಲೂಕು ಮಟ್ಟದ ಬೂಸ್ಟರ್ ಲಸಿಕೆ ವಿತರಣೆ

ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲ್ಲೂಕು ಮಟ್ಟದ ಬೂಸ್ಟರ್ ಲಸಿಕೆ ವಿತರಣೆ ಅಭಿಯಾನಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸೋಮವಾರ ಚಾಲನೆ ನೀಡಿದರು. ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ವೈದ್ಯಾಧಿಕಾರಿ…

ಅಜ್ಜಿಬೆಟ್ಟು: ಪಾಳುಬಿದ್ದ ಕಾಪು ಶ್ರೀ ಉಮಾಮಹೇಶ್ವರ ಕ್ಷೇತ್ರ ಪುರಾತನ ಶಿವಲಿಂಗ ಪತ್ತೆ, ಭಕ್ತರಲ್ಲಿ ಸಂತಸ

ಬಂಟ್ವಾಳ: ತಾಲ್ಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಪಚ್ಚೇರುಪಲ್ಕೆ ಎಂಬಲ್ಲಿ ಪುರಾತನ ಶಿವಲಿಂಗ ಜ.10ರಂದು ಸೋಮವಾರ ಪತ್ತೆಯಾಗಿದ್ದು ಭಕ್ತರು ಸೀಯಾಳ ಅಭಿಷೇಕ ಸಲ್ಲಿಸಿ ಸಂತಸಪಟ್ಟರು. ಬಂಟ್ವಾಳ ತಾಲ್ಲೂಕಿನ…

ಬಂಟ್ವಾಳ: ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ, ಪದಗ್ರಹಣ ಮತೀಯವಾದಿಗಳ ಸೋಲಿಗೆ ಬಲಿಷ್ಟ ಜಾತ್ಯಾತೀತ ಪಕ್ಷ ಅಗತ್ಯ: ಮಾಜಿ ಸಚಿವ ರೈ

ಬಂಟ್ವಾಳ : ತಾಲ್ಲೂಕಿನ ಪಾಣೆಮಂಗಳೂರಿನಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶ ಮತ್ತು ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೂತನ ಅಧ್ಯಕ್ಷರಿಗೆ ಪಕ್ಷದ…

ಅರಳ ೧೫೦ ವರ್ಷಗಳ ಬಳಿಕ ಜುಮಾದಿ ಸಹಿತ ಪರಿವಾರ ದೈವಗಳ ನೇಮೋತ್ಸವ

ಬಂಟ್ವಾಳ : ತಾಲ್ಲೂಕಿನ ಅರಳ ಗ್ರಾಮದ ಈರೇಂದಿಲು ಭಂಡಾರದ ಮನೆಯಲ್ಲಿ ೧೫೦ ವರ್ಷಗಳ ಬಳಿಕ ಜುಮಾದಿ ಸಹಿತ ಪರಿವಾರ ದೈವಗಳ ನೇಮೋತ್ಸವ ಬುಧವಾರ ರಾತ್ರಿ ನೆರವೇರಿತು. ಅರಳ…

ಕಾರಿಂಜ ಕ್ಷೇತ್ರ: ಅಕ್ರಮ ಜೆಲ್ಲಿ ಕ್ವಾರೆ ಆರೋಪ ತಹಶೀಲ್ದಾರ್ ಭೇಟಿ, ಪರಿಶೀಲನೆ

ಬಂಟ್ವಾಳ: ತಾಲ್ಲೂಕಿನ ಕಾರಿಂಜ ಕ್ಷೇತ್ರ ಬಳಿ ನಡೆಯುತ್ತಿರುವ ಜೆಲ್ಲಿ ಕ್ವಾರೆಗೆ ತಹಶೀಲ್ದಾರ್ ರಶ್ಮಿ ಎಸ್.ಆರ್. ಬುಧವಾರ ಭೇಟಿ ನೀಡಿದರು. ಇಲ್ಲಿನ ಪುರಾಣ ಪ್ರಸಿದ್ದ ಕಾರಿಂಜೇಶ್ವರ ದೇವಸ್ಥಾನ ಪರಿಸರದಲ್ಲಿ…

ಬಡ್ಡಕಟ್ಟೆ: ನಿತ್ಯಾನಂದ ಭಜನಾ ಮಂದಿರ ಭಕ್ತರಿಂದ ವಿಗ್ರಹಕ್ಕೆ ಸ್ವತಃ ಸೀಯಾಳ ಅಭಿಷೇಕ

ಬಂಟ್ವಾಳ: ತಾಲ್ಲೂಕಿನ ಬಡ್ಡಕಟ್ಟೆ ಶ್ರೀ ನಿತ್ಯಾನಂದ ಸ್ವಾಮಿ ಭಜನಾ ಮಂದಿರದಲ್ಲಿ ಗುರುವಾರ ನಡೆದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿಗ್ರಹಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸ್ವತಃ ಸೀಯಾಳ…

ಬಂಟ್ವಾಳ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹ ಶಾಸಕರಿಗೆ ಸರ್ಕಾರಿ ನೌಕರರ ಸಂಘದ ಮನವಿ

ಬಂಟ್ವಾಳ: ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಇವರಿಗೆ ಗುರುವಾರ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ…

ನಲ್ಕೆಮಾರ್ ಶಾಲಾ ಮಕ್ಕಳಿಗೆ ಚಿತ್ರಕಲೆ ತರಬೇತಿ

ಬಂಟ್ಚಾಳ : ಇಲ್ಲಿನ ನಲ್ಕೆಮಾರ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಕಾರ್ಯಾಗಾರ ಮಂಗಳವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಚಿತ್ರಕಲೆಯ ಬಗ್ಗೆ ಮಾಹಿತಿ…

ಕಕ್ಯಪದವು ಮೈರ: ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ, ಹಾಜಬ್ಬ, ಜಗನ್ನಾಥ್ ಬಂಗೇರ ಸಹಿತ ಮೂವರಿಗೆ ಸನ್ಮಾನ‌

ಬಂಟ್ವಾಳ: ಗ್ರಾಮೀಣ ಅಭಿವೃದ್ದಿ ಜೊತೆಗೆ ಮುಂದಿನ ವರ್ಷ ನಡೆಯುವ ಕಂಬಳ ದಶಮಾನೋತ್ಸವಕ್ಕೆ ವಿಶೇಷ ನೆರವು ನೀಡುವುದಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭರವಸೆ ನೀಡಿದ್ದಾರೆ. ಇಲ್ಲಿನ ಉಳಿ…

ಮಣಿಕಂಠ ಭಜನಾ ಮಂದಿರದ 16ನೇ ವರ್ಷದ ಭಜನಾ ಸಂಕೀರ್ತನೆಗೆ ಚಾಲನೆ.

ಪೊಳಲಿ: ಮಣಿಕಂಠ ಭಜನಾ ಮಂದಿರ ಮಣಿಕಂಠಪುರ ಇದರ 16 ನೇ ವರ್ಷದ ಭಜನಾ ಸಂಕೀರ್ತನೆಗೆ ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಹಾಗೂ ತಪೋನಿಧಿ ನಾಗಸಾಧು…

ಅರಳ: ೧೮ನೇ ವರ್ಷದ ಸಾರ್ವಜನಿಕ ಶನಿಪೂಜೆ ದೇವರ ಆರಾಧನೆಯಿಂದ ಸಂಕಷ್ಟ ದೂರ: ಮಾಜಿ ಸಚಿವ ನಾಗರಾಜ ಶೆಟ್ಟಿ

ಬಂಟ್ವಾಳ: ತಾಲ್ಲೂಕಿನ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನ ಬಳಿ ಕುಟ್ಟಿಕಳ ಶ್ರೀ ಶನಿಪೂಜಾ ಸೇವಾ ಸಮಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ೧೮ನೇ ವರ್ಷದ ‘ಸಾರ್ವಜನಿಕ ಶ್ರೀ…

ಮಾಣಿಮಜಲು: ನಾಲ್ಕೈತ್ತಾಯ ಪಂಜುರ್ಲಿ ದೈವಸ್ಥಾನ ೨೬ರಂದು ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶ

ಬಂಟ್ವಾಳ:ತಾಲ್ಲೂಕಿನ ನರಿಕೊಂಬು ಗ್ರಾಮದ ಮಾಣಿಮಜಲು ಜೋಡುಸ್ಥಾನ ಶ್ರೀ ನಾಲ್ಕೈತ್ತಾಯ- ಪಂಜುರ್ಲಿ ದೈವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ಧಗೊಂಡಿದೆ. ಬಂಟ್ವಾಳ ನರಿಕೊಂಬು ಗ್ರಾಮದ ಕಾರಣಿಕ ಪ್ರಸಿದ್ಧ ಮಾಣಿಮಜಲು ಜೋಡುಸ್ಥಾನ ಶ್ರೀ…