Category: bantwal

ಕಲ್ಲಗುಡ್ಡೆ ಆವರಣಗೋಡೆ ಕುಸಿದು ಬಿದ್ದು ಮನೆಗೆ ಹಾನಿ, ಇಬ್ಬರಿಗೆ ಗಾಯ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪುರಸಭಾ ವ್ಯಾಪ್ತಿಯ ಕಲ್ಲಗುಡ್ಡೆ ಎಂಬಲ್ಲಿ ಶುಕ್ರವಾರ ತಡರಾತ್ರಿ ಆವರಣಗೋಡೆ ಕುಸಿದು ಮನೆಗೆ ಹಾನಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಇಲ್ಲಿನ ನಿವಾಸಿ ಸೋಮನಾಥ ಕುಲಾಲ್ ಎಂಬವರು…

ಬಂಟ್ವಾಳ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಕರ್ತವ್ಯಕ್ಕೆ ಅಡ್ಡಿ

ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರ ಪತಿ ಶುಕ್ರವಾರ ತಡ ರಾತ್ರಿ ವೇಳೆ ಆಸ್ಪತ್ರೆಗೆ ಬಂದು ಮಹಿಳಾ ವಾರ್ಡಿಗೆ ಹೋಗಲು ಅವಕಾಶ ನೀಡಿಲ್ಲ ಎಂದು ಆರೋಪಿಸಿ…

ಬಂಟ್ವಾಳ ೭೩ ಮಂದಿ ಆರೋಗ್ಯ ಕಾರ್ಯಕರ್ತರು ಮರಳಿ ದುಬೈಗೆ

ಬಂಟ್ವಾಳ : ತಾಲ್ಲೂಕಿನ ಸಜಿಪಮುನ್ನೂರು ಚಿನ್ನರ ಲೋಕ ಸೇವಾ ಬಂಧು ವತಿಯಿಂದ ಕಂದೂರು ಗುರು ಮಾಚಿದೇವ ಸಭಾಂಗಣದಲ್ಲಿ ಶುಕ್ರವಾರ ಸಮಾರೋಪಗೊಂಡ ೧೦ ದಿನಗಳ ಉಚಿತ ಯೋಗ ತರಬೇತಿ…

ಮೇರಮಜಲು ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಬಂಟ್ವಾಳ : ತಾಲ್ಲೂಕಿನ ಮೇರಮಜಲು ತೇವುಕಾಡು ವ್ಯಾಗ್ರೇಶ್ವರಿ ಭಜನಾ ಮಂದಿರದ ಸಭಾಂಗಣದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿದರು. ದೇಶದಾದ್ಯಂತ ಲಸಿಕೆ ಅಭಿಯಾನ…

ಬಂಟ್ವಾಳ ಸೇವಾ ಭಾರತಿ ತಂಡಕ್ಕೆ ವೈದ್ಯರ ಅಭಿನಂದನೆ

ಬಂಟ್ವಾಳ : ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ತುರ್ತು ಸಂದರ್ಭದಲ್ಲಿ ಸಹಕರಿಸಿದ ಸೇವಾ ಭಾರತಿ ತಂಡಕ್ಕೆ ಶುಕ್ರವಾರ ಅಭಿನಂದಿಸಲಾಯಿತು. ಬಂಟ್ವಾಳ ತಾಲ್ಲೂಕಿನಲ್ಲಿ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯೊಂದಿಗೆ…

ಲೀಲಾವತಿ ಗೌಡ ನಿಧನ

ಬಂಟ್ವಾಳ: ಇಲ್ಲಿನ ರಾಯಿ ಗ್ರಾಮದ ಗೋಳಿತಬೆಟ್ಟು ನಿವಾಸಿ, ಪ್ರಗತಿಪರ ಕೃಷಿಕ ದಿವಂಗತ ಬಾಲಕೃಷ್ಣ ಗೌಡ ಇವರ ಪತ್ನಿ ಲೀಲಾವತಿ ಗೌಡ(೭೦) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಜು.08 ರಂದು…

ಘನ ಮತ್ತು ದ್ರವತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಅನುದಾನ ಒಗ್ಗೂಡಿಸುವಿಕೆ ಬಗ್ಗೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಬಂಟ್ವಾಳ: ತ್ಯಾಜ್ಯ ಘಟಕ ನಿರ್ಮಾಣ ಪರಿಸರ ಸಂರಕ್ಷಣೆಗೆ ಪೂರಕ. ಜಿಲ್ಲೆಯಾದ್ಯಂತ ಈಗಾಗಲೇ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೀಸಲಿಟ್ಟ ಸರ್ಕಾರಿ ಜಮೀನಿನಲ್ಲಿ ಘನ ಮತ್ತು ದ್ರವತ್ಯಾಜ್ಯ ವಿಲೇವಾರಿ…

ಯುವ ಪೀಳಿಗೆಗೆ ಭತ್ತದ ಕೃಷಿ ಪರಿಚಯಿಸುವ ಕೆಲಸ ಆಗಬೇಕು :ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ಕೃಷಿ ಸಂಸ್ಕೃತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಹಡಿಲು ಬಿದ್ದಿರುವ ಎಲ್ಲಾ ಗದ್ದೆಗಳನ್ನು ಸಾಗುವಳಿ ಮಾಡುವ ಮೂಲಕ ನಮ್ಮೂರಿನ ಗುಣಮಟ್ಟದ ಅಕ್ಕಿ ಸಿಗಬೇಕು…

ಸಜಿಪಮುನ್ನೂರು ದಿವಂಗತ ಶರತ್ ಮಡಿವಾಳ ಸ್ಮರಣೆ

ಬಂಟ್ವಾಳ : ತಾಲ್ಲೂಕಿನ ಸಜಿಪಮುನ್ನೂರು ಗ್ರಾಮದ ಮನೆಯಲ್ಲಿ ದಿವಂಗತ ಶರತ್ ಮಡಿವಾಳ ಅವರ ಸ್ಮಾರಕ ಬಳಿ ಬುಧವಾರ ಪುಷ್ಪನಮನ ಸಲ್ಲಿಸಿದರು. ಕಳೆದ ೪ ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ…

‘ಮಲೇರಿಯಾ ವಿರೋಧ ಮಾಸಾಚರಣೆ’ ಕೋವಿಡ್ ಗಿಂತಲೂ ಮಲೇರಿಯಾ ಗಂಭೀರ: ಡಾ.ನವೀನಚಂದ್ರ

ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ಆರೋಗ್ಯಾಧಿಕಾರಿ ಕಚೇರಿ ಬಳಿ ‘ಮಲೇರಿಯಾ ವಿರೋಧ ಮಾಸಾಚರಣೆ’ ಪ್ರಯುಕ್ತ ಪತ್ರಕರ್ತರಿಗಾಗಿ ಬುಧವಾರ ಏರ್ಪಡಿಸಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್…

ಪಾಣೆಮಂಗಳೂರು: ಲಾರಿ ಡಿಕ್ಕಿ ಬೈಕ್ ಸವಾರ ಸಾವು

ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮೃತರನ್ನು ಮಂಚಿ ಗ್ರಾಮದ ಕಂಚಿಲ ನಿವಾಸಿ…

ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ತೀರ್ಮಾನ

ಬಂಟ್ವಾಳ: ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಸರಕಾರ ಮುಂದಿನ ಜುಲೈ 21 ರೊಳಗಾಗಿ ರಾಜ್ಯಾದ್ಯಂತ ಶಾಲೆಗಳನ್ನು ಪುನಾರಂಭಿಸಬೇಕು, ತಪ್ಪಿದ್ದಲ್ಲಿ ಹೋರಾಟ ಹಮ್ಮಿಕೊಳ್ಳಲು ಸರಕಾರಿ ಶಾಲೆ ಉಳಿಸಿ ಬೆಳೆಸಿ…

ಮಕ್ಕಳ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿ ಇತರರಿಗೆ ಮಾದರಿಯಾದ ದೇವಪ್ಪ ಕುಲಾಲ್

ಬಂಟ್ವಾಳ: ತಂದೆ ತಾಯಿಯವರ ಸವಿನೆನಪಿನ ಅಂಗವಾಗಿ ಮತ್ತು ಮಕ್ಕಳ ಹುಟ್ಟುಹಬ್ಬವನ್ನು ಇಲ್ಲೊಬ್ಬರು ಸಮಾಜಮುಖಿ ಚಿಂತನೆಯ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿ ಇತರರಿಗೆ ಮಾದರಿಯಾಗಿದ್ದಾರೆ. ಪಂಜಿಕಲ್ಲು ಗ್ರಾಮದ ದೇವಪ್ಪ…