Category: bantwal

ಬಂಟ್ವಾಳ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕಾರ

ಬಂಟ್ವಾಳ:ರಾಷ್ಟ್ರ ವ್ಯಾಪ್ತಿ ಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಮೇ 21‌ ರಂದು‌ ಶುಕ್ರವಾರ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ…

ಗ್ರಾಮೀಣ ವರದಿಗಾರರಿಗೆ ಆರ್ಥಿಕ ಪರಿಹಾರ ಒದಗಿಸಿ: ತುಂಗಪ್ಪ ಬಂಗೇರ

ಬಂಟ್ವಾಳ: ಕೋವಿಡ್-೧೯ ಎರಡನೇ ಅಲೆಯ ಲಾಕ್‌ಡೌನ್ ಕಾರಣದಿಂದ ಸಂಕಷ್ಟಕ್ಕೀಡಾದ ಗ್ರಾಮೀಣ ವರದಿಗಾರರಿಗೆ ಮತ್ತು ಪತ್ರಕರ್ತರಿಗೂ ಆರ್ಥಿಕ ಪರಿಹಾರ ಒದಗಿಸಬೇಕಾಗಿ ದ.ಕ. ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ರಾಜ್ಯದ…

ಕಾಡಬೆಟ್ಟು: ಕೊರೊನಾ ಸಂತ್ರಸ್ತ ಕುಟುಂಬಕ್ಕೆ ಕಾಂಗ್ರೆಸ್‌ನಿಂದ ನೆರವು

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾ.ಪಂ. ವ್ಯಾಪ್ತಿಯ ಕಾಡಬೆಟ್ಟುವಿನ ಕುಟುಂಬವೊಂದರ ಹನ್ನೊಂದು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ…

ಪಾಣೆಮಂಗಳೂರು ವಸತಿ ಸಂಕೀರ್ಣಕ್ಕೆ ಬೆಂಕಿ ಅವಘಡ , ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಭಸ್ಮ

ಬಂಟ್ವಾಳ: ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾಗಿ ಮನೆಯೊಳಗಿನ ಎಲ್ಲಾ ಸಾಮಾಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಪಾಣೆಮಂಗಳೂರು ಸಮೀಪದ ಆಲಡ್ಕ ಮಸೀದಿ ಸಮೀಪದ ವಸತಿ…

ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ, ಚಿಕಿತ್ಸೆ ಫಲಕಾರಿಯಾಗದೆ ಸಾವು

ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಎರಡು ತಿಂಗಳಿನಿಂದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಬಂಟ್ವಾಳ…

ಬಂಟ್ವಾಳಕ್ಕೆ ಆಕ್ಸಿಜನ್ ಸೌಲಭ್ಯವಿರುವ ಆ್ಯಂಬುಲೆನ್ಸ್ ಒದಗಿಸುವುದಾಗಿ ಭರವಸೆ ನೀಡಿದ ಸಂಸದ ನಳಿನ್ ಕುಮಾರ್

ಬಂಟ್ವಾಳ: ಬಂಟ್ವಾಳದಲ್ಲಿ ಕೊರೊನಾ ನಿಯಂತ್ರಣ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದ್ದು, ರೋಗಿಗಳ ಸಾಗಿಸುವ ನಿಟ್ಟಿನಲ್ಲಿ ತನ್ನ ಅನುದಾನದಿಂದ ಬಂಟ್ವಾಳಕ್ಕೆ ಆಕ್ಸಿಜನ್ ಸೌಲಭ್ಯವಿರುವ ಆ್ಯಂಬುಲೆನ್ಸ್ ಒದಗಿಸುವುದಾಗಿ ದ.ಕ.ಸಂಸದ ನಳಿನ್ ಕುಮಾರ್…

‌‌‌ ಮಾಣಿ ಗ್ರಾಮ ಪಂಚಾಯತ್ ನಿಂದ ಗ್ರಾಮಸ್ತರಿಗೆ ರೇಷನ್ ಸಾಗಿಸಲು ಉಚಿತ ವಾಹನ ವ್ಯವಸ್ಥೆ .

ಬಂಟ್ವಾಳ: ತಾಲೂಕಿನ ಮಾಣಿಯಲ್ಲಿಲಾಕ್ ಡೌನ್ ಸಮಯದಲ್ಲಿ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿಯಿಂದ ರೇಷನ್ ಸಾಗಿಸಲು ಕಷ್ಟ ಪಡುವುದನ್ನು ಕಂಡ ಸ್ತಳೀಯ ಮಾಣಿ ಗ್ರಾಮ ಪಂಚಾಯತ್ ಗ್ರಾಮಸ್ಥರಿಗೆ ಉಚಿತ ರಿಕ್ಷಾ…

ಮಾಣಿ ಗ್ರಾಮ ಪಂಚಾಯತ್ ನಿಂದ ಗ್ರಾಮಸ್ತರಿಗೆ ರೇಷನ್ ಸಾಗಿಸಲು ಉಚಿತ ವಾಹನ ವ್ಯವಸ್ಥೆ .

ಬಂಟ್ವಾಳ :ತಾಲೂಕಿನ ಮಾಣಿಯಲ್ಲಿಲಾಕ್ ಡೌನ್ ಸಮಯದಲ್ಲಿ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿಯಿಂದ ರೇಷನ್ ಸಾಗಿಸಲು ಕಷ್ಟ ಪಡುವುದನ್ನು ಕಂಡ ಸ್ತಳೀಯ ಮಾಣಿ ಗ್ರಾಮ ಪಂಚಾಯತ್ ಗ್ರಾಮಸ್ಥರಿಗೆ ಉಚಿತ ರಿಕ್ಷಾ…

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಶೀಘ್ರದಲ್ಲೇ ಆಕ್ಸಿಜನ್ ತಯಾರಿಕ ಘಟಕ ಅನುಷ್ಠಾನ

ಬಂಟ್ವಾಳ: ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಶೀಘ್ರದಲ್ಲೇ ಆಕ್ಸಿಜನ್ ತಯಾರಿಕ ಘಟಕ ಅನುಷ್ಠಾನಗೊಳ್ಳಲಿದ್ದು ಇದರ ಜೊತೆಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರ ದಲ್ಲೂ ಆಕ್ಸಿಜನ್ ಘಟಕ ನಿರ್ಮಾಣ…

ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾದ ಅನಾಥ ಕುಟುಂಬಕ್ಕೆ ತಕ್ಷಣ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾದ ಅನಾಥ ಕುಟುಂಬವೊಂದಕ್ಕೆ ಸಕಾಲದಲ್ಲಿ ನೆರವು ನೀಡುವ ಭರವಸೆಯ ಮೂಲಕ ಸಾರ್ವಜನಿಕ ವಲಯದಲ್ಲಿ ಬಾರಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಲಾಕ್ ಡೌನ ಬಳಿಕ ಮನೆಕಳೆದುಕೊಂಡು,…

ಬಂಟ್ವಾಳ ತಾಲೂಕು ಮಟ್ಟದ ಬಸವ ಜಯಂತಿ ಆಚರಣೆ

ಬಂಟ್ವಾಳ: ಬಸವಣ್ಣನವರು ತಮ್ಮ ವಚನಗಳಿಂದ ಸಮಾಜ ಸುಧಾರಣೆಯ ಕೆಲಸ ಮಾಡಿದವರು ಸಮಾನತೆಯ ತತ್ವ ಸಾರಿದ ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗುತ್ತದೆ ಆಡು ಭಾಷೆಯಲ್ಲೆ ವಚನಗಳನ್ನು ರಚಿಸಿ ಎಲ್ಲಾ…

ಹಿಂದು ಜಾಗರಣ ವೇದಿಕೆ,ಬಂಟ್ವಾಳ ತಾಲೂಕಿನ ಆಶ್ರಯದಲ್ಲಿ ಆ್ಯಂಬುಲೆನ್ಸ್ ಲೋಕಾರ್ಪಣೆ

ಬಂಟ್ವಾಳ :ಹಿಂದು ಜಾಗರಣ ವೇದಿಕೆ,ಬಂಟ್ವಾಳ ತಾಲೂಕಿನ ಆಶ್ರಯದಲ್ಲಿ ನೂತನ ಆ್ಯಂಬುಲೆನ್ಸ್ ಇಂದು ಲೋಕಾರ್ಪಣೆ ಗೊಂಡಿತ್ತು. ವಿಶೇಷವಾಗಿ ಈ ಅಂಬುಲೆನ್ಸ್ ಸಂಘದ ಹಿರಿಯ ಸನ್ಯಾಸಿ ವೆಂಕಟ್ರಮಣ ಹೊಳ್ಳ ಮತ್ತು…

ಪಶ್ಚಿಮ ಬಂಗಾಳದಲ್ಲಿ  ಟಿಎಂಸಿ ಪಕ್ಷದ ಗೂಂಡಾಗಿರಿ , ಕೊಲೆ ಸುಲಿಗೆಗಳ ವಿರುದ್ಧ  ಬಂಟ್ವಾಳದಲ್ಲಿ ಪ್ರತಿಭಟನೆ.

ಬಂಟ್ವಾಳ : ಮೊನ್ನೆ ನಡೆದ ಚುನಾವಣೆ ಫಲಿತಾಂಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು 3 ಸ್ಥಾನದಿಂದ 76ಸ್ಥಾನಗಳಿಗೆ ಬಲ ವೃದ್ಧಿಸಿಕೊಂಡಿರುವುದರಿಂದ ವಿಚಲಿತರಾದ ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರು ಕಾನೂನನ್ನು…

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರ ಕೋವಿಡ್ ವಾರ್ ಕಾರ್ಯಾರಂಭ

ಬಂಟ್ವಾಳ: ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರ ಕೋವಿಡ್ ವಾರ್ ರೂಂ ಕಾರ್ಯಾರಂಭಗೊAಡಿದೆ. ಕೊರೋನ ಸಂದರ್ಭದಲ್ಲಿ ಜನರಿಗೆ ವಿವಿಧ ಸೇವೆಗಳನ್ನು ನೀಡುವ ಸಲುವಾಗಿ…