Category: bantwal

ಬಂಟ್ವಾಳ: ಕನ್ನಡ ಸಾಹಿತ್ಯ ಸಮ್ಮೇಳನ, ಕನ್ನಡ ಭವನ ಲೋಕಾರ್ಪಣೆ ಆಹ್ವಾನ ಪತ್ರಿಕೆ ಬಿಡುಗಡೆ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಕೈಕುಂಜೆ ಮುಖ್ಯ ರಸ್ತೆ ಬಳಿ ರೂ ೧ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ‘ಕನ್ನಡ ಭವನ’ ಮತ್ತು ಸಾರ್ವಜನಿಕ ರಂಗ ಮಂದಿರ…

ಪರಿಶಿಷ್ಟ ಜಾತಿ ಮತ್ತು ಕಡು ಬಡತನದ 13 ಮನೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ

ಬಂಟ್ವಾಳ: ಮೆಸ್ಕಾಂ ಬಂಟ್ವಾಳ ಉಪವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಶ್ರೀರಾಮ ಎಲೆಕ್ಟ್ರಕಲ್ ಸಹಕಾರದಲ್ಲಿ ಬಂಟ್ವಾಳ ತಾ.ನ ಎರಡು ಗ್ರಾಮಗಳಾದ ಮಣಿನಾಲ್ಕೂರು ಮತ್ತು ಸರಪಾಡಿಯ ಪರಿಶಿಷ್ಟ ಜಾತಿ…

SDPI ಮುಖಂಡ ರಿಯಾಜ್ ಫರಂಗಿಪೇಟೆ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮನವಿ

ಬಂಟ್ವಾಳ: ನಿರಂತರವಾಗಿ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ SDPI ಮುಖಂಡ ರಿಯಾಜ್ ಫರಂಗಿಪೇಟೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಯುವ ಮೋರ್ಚಾ ವತಿಯಿಂದ ಬಂಟ್ವಾಳ ವೃತ್ತ…

ಬೊಳ್ಳಿಮಾರ್ ಶ್ರೀ ಆದಿ ಶಕ್ತಿ ಕೊರಗಜ್ಜ ಕ್ಷೇತ್ರ ಫೆ.೧೪-೧೬: ಪುನರ್ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವ

ಪುಂಜಾಲಕಟ್ಟೆ : ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ಶ್ರೀ ಆದಿಶಕ್ತಿ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಆದಿ ಶಕ್ತಿ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನ ಮತ್ತು…

ಚಿಣ್ಣರ ಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಫೆ.೧೧ರಿಂದ ಫೆ.೨೫: ಬಿ.ಸಿ.ರೋಡ್‌ನಲ್ಲಿ ಕೃಷಿ ಉತ್ಸವ, ಕರಾವಳಿ ಕಲೋತ್ಸವ

ಬಂಟ್ವಾಳ: ರಾಜರ್ಷಿ, ಪದ್ಮ ವಿಭೂಷಣ ಡಾ.ಡಿ. ವೀರೇಂದ್ರ ಹೆಗ್ಗಡೆ ಆವರ ಮಾರ್ಗದರ್ಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಚಿಣ್ಣರ ಲೋಕದ ಮೋಕೆದ ಕಲಾವಿದೆರ್ ಸೇವಾ…

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ

ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಜ.30 ರಂದು ಶನಿವಾರ ಗೊನೆ ಕಡಿದು, ಫೆ.5 ರ ಶುಕ್ರವಾರ ರಾತ್ರಿ 9 ಗಂಟೆಗೆ ಭಂಡಾರಯೇರಿ,…

ಜಿಲ್ಲಾಧ್ಯಕ್ಷರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ನಂದಾವರದಲ್ಲಿ ವಿಶೇಷ ಪೂಜೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಸುದರ್ಶನ್ ಎಂ ಮೂಡಬಿದ್ರೆ ಅವರ ಹುಟ್ಟುಹಬ್ಬದಂದು ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರಕ್ಕೆ ಸುದರ್ಶನ್ ದಂಪತಿ…

ಸಂತ ಸ್ವಾಮಿ ವಿವೇಕಾನಂದರ ೧೫೯ನೇ ಜನ್ಮದಿನ ಆಚರಣೆ

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಮಹಾನ್ ದೇಶಭಕ್ತ, ಸಂತ ಸ್ವಾಮಿ ವಿವೇಕಾನಂದರ ೧೫೯ನೇ ಜನ್ಮದಿನವನ್ನು ತಪೋವನದಲ್ಲಿ ಆಚರಿಸಲಾಯಿತು ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಉಷಾ…

ಸಿದ್ಧಕಟ್ಟೆ: ೮ರಂದು ರೋಟರಿ ಕ್ಲಬ್ ಅಸ್ತಿತ್ವಕ್ಕೆ

ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆಯಲ್ಲಿ ಮೂಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನೂತನವಾಗಿ ಫಲ್ಗುಣಿ ರೋಟರಿ ಕ್ಲಬ್ ಅಸ್ತಿತ್ವಗೊಂಡಿದ್ದು, ಇದೇ ೮ರಂದು ಸಂಜೆ ೭ ಗಂಟೆಗೆ ಕ್ಲಬ್ಬಿನ ಉದ್ಘಾಟನೆ ಮತ್ತು ಪದಗ್ರಹಣ…

ರಾಯಿ: ೨೮ನೇ ವರ್ಷದ ಯಕ್ಷಗಾನ ಕಾರ್ಯಕ್ರಮ

ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ಸ್ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ಇದೇ ೬ರಂದು ರಾತ್ರಿ ಗಂಟೆ ೯ .೩೦ಕ್ಕೆ ಕಟೀಲು ಮೇಳದಿಂದ ೨೮ನೇ ವರ್ಷದ…

ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಮಹಿಳೆಗೆ ಚಿಕಿತ್ಸೆಗೆ ಆರ್ಥಿಕ ನೆರವು

ಬಂಟ್ವಾಳ : ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಜ್ಯೋತಿ ಗುಡ್ಡೆ ನಿವಾಸಿ ಅನಾರೋಗ್ಯದಿಂದ ಬಳಲುತ್ತಿರುವ ಸರೋಜಿನಿ ಎಂಬ ಮಹಿಳೆಗೆ ಚಿಕಿತ್ಸಾ ವೆಚ್ಚದ ಸಲುವಾಗಿ ರೊ.…

ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ

ಬೆಂಗಳೂರು: ಇನ್ನು ಮೂರ್ನಾಲ್ಕು ತಿಂಗಳಲ್ಲಿ ತಾಪಂ ಮತ್ತು ಜಿಪಂ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಸ್ಪರ್ಧಾಕಾಂಕ್ಷಿಗಳು ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹೋಬಳಿಗೊಂದು ಜಿಲ್ಲಾ ಪಂಚಾಯಿತಿ ಕ್ಷೇತ್ರ ಇದ್ದರೆ, ಈ…

ಖಾಸಗಿ ದೇವಾಲಯಗಳು ಸರ್ಕಾರ ವಶಕ್ಕೆ ಪಡೆಯುವ ಹುನ್ನಾರ ಸತ್ಯಕ್ಕೆ ದೂರವಾದ ಮಾತು: ಸೂರ್ಯನಾರಾಯಣ ಭಟ್

ಬಂಟ್ವಾಳ: ಖಾಸಗಿ ದೇವಾಲಯಗಳನ್ನೆಲ್ಲ ಕರ್ನಾಟಕ ಸರ್ಕಾರ ವಶಕ್ಕೆ ಪಡೆಯುವ ಹುನ್ನಾರ ಮಾಡುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು, ಆ ವಿಚಾರದ ಪ್ರಸ್ತಾಪವೇ ಇಲ್ಲ ಎಂದು ರಾಜ್ಯ ಧಾರ್ಮಿಕ…

ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ ೬ರಂದು ಸ್ವಾಗತ ಸಮಿತಿ ಸಭೆ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಸಮೀಪದ ಕೈಕುಂಜೆ ಕ್ಷೇತ್ರ ಶಿಕ್ಷಣಾಧಿಕಾರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ ೬ರಂದು ಮಧ್ಯಾಹ್ನ ೨.೩೦ ಗಂಟೆಗೆ ಸಮ್ಮೇಳನದ ಪೂರ್ವಭಾವಿಯಾಗಿ ಸ್ವಾಗತ ಸಮತಿ…