Category: bantwal

ಬಿ.ಸಿ.ರೋಡ್ ಕೃಷಿ ಉತ್ಸವ, ಕಲೋತ್ಸವ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಚಿಣ್ಣರಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಫೆ.೧೧ರಿಂದ ನಡೆಯಲಿರುವ…

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸಾಮೂಹಿಕ ವಿವಾಹಕ್ಕೆ ನೊಂದಾವಣೆ

ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿದ್ದು ೩೭ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ೧೩ನೇ…

ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೃದು ಕೌಶಲ್ಯ ತರಬೇತಿ ಕಾರ್ಯಕ್ರಮ

ಬಂಟ್ವಾಳ:ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಕ್ಷಣದ ಜೊತೆಗೆ ಸೂಕ್ತ ಕೌಶಲ್ಯ ತರಬೇತಿ ನೀಡಿದಾಗ ಹೊಸ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಎಚ್.ಕೆ. ಹೇಳಿದ್ದಾರೆ.ಇಲ್ಲಿನ ಸಿದ್ಧಕಟ್ಟೆ ಸರ್ಕಾರಿ ಪ್ರಥಮ…

ಹೊಕ್ಕಾಡಿಗೋಳಿ: ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಕಂಬಳಕ್ಕೆ ಅಂತರ್ ರಾಷ್ಟ್ರೀಯ ಮಾನ್ಯತೆ ಅಗತ್ಯ: ಡಿಸಿಎಂ ಲಕ್ಷ್ಮಣ ಸವದಿ

ಬಂಟ್ವಾಳ:ಕಂಬಳ ಕ್ರೀಡೆಗೆ ಹೆಚ್ಚಿನ ಪ್ರಚಾರ ನೀಡಿ ಅದನ್ನು ಅಂತರ್ ರಾಷ್ಟ್ರೀಯ ಕ್ರೀಡೆಯಾಗಿ ರೂಪಿಸಬೇಕಾಗಿದೆ. ಇಲ್ಲಿನ ಕಂಬಳಕ್ಕೆ ವೈಯಕ್ತಿಕ ನೆಲೆಯಲ್ಲಿ ರೂ ೧೧ಲಕ್ಷ ಮೊತ್ತ ನೀಡುತ್ತಿದ್ದು, ಮುಖ್ಯಮಂತ್ರಿ ಜೊತೆಗೆ…

ಮಂಗಳೂರಿಗೆ ರೂ ೧೪೦ ಕೋಟಿ, ಬಂಟ್ವಾಳಕ್ಕೆ ರೂ ೬೦ ಕೋಟಿ ಮುಂದಿನ ಮೂರು ವರ್ಷದೊಳಗೆ ಪ್ರತೀ ಮನೆಗೆ ನಳ್ಳಿ ನೀರು: ಕೆ.ಎಸ್.ಈಶ್ವರಪ್ಪ ಭರವಸೆ

ಬಂಟ್ವಾಳ:ದೇಶದಲ್ಲಿ ಕಳೆದ ೭೩ ವರ್ಷಗಳ ಕುಡಿಯುವ ನೀರಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಇದರಿಂದಾಗಿ ಮಂಗಳೂರಿಗೆ ರೂ ೧೪೦ ಕೋಟಿ ಮತ್ತು…

ಜನಪ್ರಿಯತೆ ಉಳಿವಿಗೆ ಗಡಿ ವಿಚಾರ: ಈಶ್ವರಪ್ಪ ಟೀಕೆ

ಬಂಟ್ವಾಳ:ಕೇವಲ ಜನಪ್ರಿಯತೆಗೋಸ್ಕರ ಮಹಾರಾಷ್ಟ್ರ ಮುಖ್ಯಮಂತ್ರಿ ಪದೇ ಪದೇ ಗಡಿ ವಿಚಾರ ತೆಗೆಯುತ್ತಿದ್ದಾರೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬಂಟ್ವಾಳದಲ್ಲಿ ಭಾನುವಾರ ಬಹುಗ್ರಾಮ…

ಬಂಟ್ವಾಳ: ಪಲ್ಸ್ ಪೋಲಿಯೋ ವಿತರಣೆಗೆ ಚಾಲನೆ

ಬಂಟ್ವಾಳ: ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ವಿತರಣೆಗೆ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಭಾನುವಾರ ಚಾಲನೆ ಡಿದರು. ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮಾತನಾಡಿ, ತಾಲ್ಲೂಕಿನಲ್ಲಿ…

ಕಾರಂಬಡೆ: ಶ್ರೀ ಮಹಮ್ಮಾಯಿ ಕ್ಷೇತ್ರ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಬಂಟ್ವಾಳ:ಇಲ್ಲಿನ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಕಾರ್ಯಕ್ರಮವನ್ನು ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿದರು. ಮಾಜಿ ಸಚಿವ ಬಿ.…

ಹೊಕ್ಕಾಡಿಗೋಳಿ: ಜಿಲ್ಲೆಯ ಪ್ರಥಮ ಕಂಬಳ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳಕ್ಕೆ ಸಂಭ್ರಮದ ಚಾಲನೆ ಕೃಷಿಕರ ಕಂಬಳಕ್ಕೆ ಧಾರ್ಮಿಕ ನಂಟು: ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ

ಬಂಟ್ವಾಳ:ಜಿಲ್ಲೆಯಲ್ಲಿ ಹಲವು ವರ್ಷಗಳ ಇತಿಹಾಸ ಹೊಂದಿರುವ ಹೊಕ್ಕಾಡಿಗೋಳಿ ‘ ವೀರ-ವಿಕ್ರಮ’ ಜೋಡುಕರೆ ಕಂಬಳಕ್ಕೆ ಧಾರ್ಮಿಕವಾಗಿ ವಿಶೇಷ ನಂಟು ಮತ್ತು ದೈವ ದೇವರ ಕೃಪೆಯೂ ಇದೆ ಎಂದು ಪೂಂಜ…

ಹೊಕ್ಕಾಡಿಗೋಳಿ: ‘ವೀರ – ವಿಕ್ರಮ’ ಜೋಡುಕರೆ ಬಯಲು ಕಂಬಳ ಫಲಿತಾಂಶ

ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿಯಲ್ಲಿ ಶನಿವಾರ ಆರಂಭಗೊಂಡ ವೀರ -ವಿಕ್ರಮ ಜೋಡುಕರೆ ಬಯಲು ಕಂಬಳ ಭಾನುವಾರ ಬೆಳಿಗ್ಗೆ ಸಮಾರೋಪಗೊಂಡಿತು. ಇತಿಹಾಸ ಪ್ರಸಿದ್ಧ ವೀರ -ವಿಕ್ರಮ…

ಮಣಿನಾಲ್ಕೂರು: ಮನೆಯಲ್ಲಿ ಹಲವು ಸಂಶಯ ಮೂಡಿಸಿದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ

ಬಂಟ್ವಾಳ:ಇಲ್ಲಿನ ಮಣಿನಾಲ್ಕೂರು ಎಂಬಲ್ಲಿ ಅಡಿಕೆ ವ್ಯಾಪಾರಿ ಖಾದರ್ ಎಂಬವರ ಮನೆಯೊಳಗೆ ಶನಿವಾರ ರಾತ್ರಿ ನಡೆದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಖಾದರ್…

ಬಿ.ಸಿ.ರೋಡ್: ಕೃಷಿ ಉತ್ಸವ, ಕಲೋತ್ಸವಕ್ಕೆ ಭೂಮಿ ಪೂಜೆ

ಬಂಟ್ವಾಳ :ಚಿಣ್ಣರಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಫೆ.೧೧ರಿಂದ ಕೃಷಿ ಉತ್ಸವ ಮತ್ತು ಕಲೋತ್ಸವ ಕಾರ್ಯಕ್ರಮ ನಡೆಯಲಿರುವ…

ಕುಲಾಲ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ

ಬಂಟ್ವಾಳ:ಕುಲಾಲ ಸುಧಾರಕ ಸಂಘ (ರಿ) ಪೊಸಳ್ಳಿ ಕುಲಾಲ ಸಮುದಾಯ ಭವನ ಪೊಸಳ್ಳಿ ಬಿ. ಸಿ ರೋಡ್ ಇಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾಯ೯ಕ್ರಮವು…