ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷರಾಗಿ ರವೀಂದ್ರ ಕಂಬಳಿ ಪುನರಾಯ್ಕೆ,ಉಪಾಧ್ಯಕ್ಷರಾಗಿ ಮೋಹನ್ ಆಚಾರ್ಯ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ(ಟಿಎಪಿಸಿಎಂಎಸ್)ದ ೨೦೨೫-೩೦ನೇ ಸಾಲಿನ ಆಡಳಿತ ಮಂಡಳಿಗೆ ಎಲ್ಲಾ ೧೫ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಕೆ.ರವೀಂದ್ರ ಕಂಬಳಿ…