Category: bantwal

ಬಂಟ್ವಾಳದಲ್ಲಿ ಅತೀ ಹೆಚ್ಚು ಗ್ರಾಪಂ: ರೈ

ಬಂಟ್ವಾಳ: ತಾನು ಸಚಿವನಾಗಿದ್ದ ಕಾಲದಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಗ್ರಾಮಗಳ ಅಭಿವೃದ್ಧಿಯ ಉದ್ದೇಶದಿಂದ ಹಲವು ಪಂಚಾಯತ್ ಗಳ ಪುನರ್ ವಿಂಗಡಣೆಯನ್ನು ಮಾಡಲಾಗಿದ್ದು,ಅತೀ ಹೆಚ್ಚು ಗ್ರಾಪಂನ್ನು ಬಂಟ್ವಾಳ ಕ್ಷೇತ್ರ ಹೊಂದಿದೆ…

ಪುದು : ಮಕ್ಕಳ ಹಕ್ಕುಗಳ ಗ್ರಾಮಸಭೆ

ಬಂಟ್ವಾಳ: ತಾಲೂಕಿನ ಪುದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ನಡೆಯಿತು. . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜೀರು ಶಾಲಾ ವಿದ್ಯಾರ್ಥಿ ಇರ್ಶದ್ ವಹಿಸಿದ್ದರು. ಮಕ್ಕಳಲ್ಲಿನ ಕುಂದು…

ಸ್ವ ಉದ್ಯೋಗ ಮಹಿಳಾ ವಿಚಾರಗೋಷ್ಠಿ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿಟ್ಲ ಹಾಗೂ ಸಿಂಧೂರ ಜ್ಞಾನವಿಕಾಸ ಕೇಂದ್ರ, ಭಾರತ ಸರ್ಕಾರ ದತ್ತೋಪಂತ್ ಠೇಂಗಡಿ ,ರಾಷ್ಟ್ರೀಯ ಕಾರ್ಮಿಕ ಶಿಕ್ಷಣ…

ಬಂಟ್ವಾಳಸಮಾಜ ಸೇವಾ ಸಹಕಾರಿ ಸಂಘ ನಿಯಮಿತದ 13 ನೇ ಮೆಲ್ಕಾರ್ ಶಾಖೆಯ ಉದ್ಘಾಟನೆ

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ 13 ನೇ ಮೆಲ್ಕಾರ್ ಶಾಖೆಯು ಮೆಲ್ಕಾರ್ ನ ಆರ್.ಆರ್.ಕಮರ್ಷಿಯಲ್ ಸೆಂಟರ್ ನ ನೆಲ ಅಂತಸ್ತಿನಲ್ಲಿ ಗುರುವಾರ…

ಕಸ ಸಂಗ್ರಹಿಸದಿದ್ದರೂ ಹಣ ವಸೂಲಿ ಬಂಟ್ವಾಳ ಪುರಸಭೆ ಸಭೆಯಲ್ಲಿ ಸದಸ್ಯರು ಅಸಮಾಧಾನ

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ನಾಲ್ಕು ದಿನಗಳಿಗೆ ಒಮ್ಮೆ ಕಸ ಸಂಗ್ರಹದ ವಾಹನ ಮನೆ ಮನೆ ಬರುತ್ತಿರುವುದರಿಂದ ಜನರು ರಸ್ತೆ ಬದಿಯಲ್ಲಿ ರಸ್ತೆ ಬದಿಯಲ್ಲಿ ಕಸ ಎಸೆಯುತ್ತಿದ್ದಾರೆ.…

ಕಿಡ್ನಿ ವೈಫಲ್ಯ: ನೆರವಿಗಾಗಿ ಮನವಿ

ಬಂಟ್ವಾಳ : ಇಡೀ ಕುಟುಂಬದ ಆಧಾರವಾಗಿದ್ದ ಹೊಟೇಲ್ ಕಾರ್ಮಿಕ ನೋರ್ವ ಪ್ರಸ್ತುತ ಕಿಡ್ನಿ ವೈಫಲ್ಯದಿಂದ ಸಂಪೂರ್ಣ ನಲುಗಿ ಹೋಗಿದ್ದು, ವಾರಕ್ಕೆ ಮೂರು ಡಯಾಲಿಸೀಸ್ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ…

ಫೆ.20, 21ರಂದು ಬಿ.ಸಿ.ರೋಡಿನಲ್ಲಿ ಕನ್ನಡ ಭವನ ಲೋಕಾರ್ಪಣೆ, ಕನ್ನಡ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕನ್ನಡ ಭವನದ ಲೋಕಾರ್ಪಣೆ ಫೆ.20 ಮತ್ತು ತಾಲೂಕು ಸಾಹಿತ್ಯ ಸಮ್ಮೇಳನ ಫೆ.21ರಂದು ಕನ್ನಡ ಭವನದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ…

ಶಾಸಕ ರಾಜೇಶ್ ನಾಯ್ಕ್ ರನ್ನು ಭೇಟಿಯಾದ ಮಾಣಿಲಶ್ರೀ ಭೇಟಿ

ಬಂಟ್ವಾಳ: ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರನ್ನು ಶುಕ್ರವಾರ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಕೆಲ ಹೊತ್ತುಗಳ ಕಾಲ…

ಜಾತ್ಯತೀತ ಮೌಲ್ಯದ ಜೊತೆ ಗಟ್ಟಿ ನಿಲುವು ಅಗತ್ಯ: ವೈ.ಎಸ್.ವಿ. ದತ್ತ Inbox Venkatesh Bantwal

ಬಂಟ್ವಾಳ: ಪ್ರಸಕ್ತ ಕಾಲದಲ್ಲಿ ಜಾತ್ಯತೀತ ಮೌಲ್ಯದ ಜೊತೆ ಗಟ್ಟಿಯಾಗಿ ನಿಂತಾಗ ಹತ್ತಾರು ಟೀಕೆ, ವಿರೋಧಗಳು ನಮ್ಮನ್ನು ಸುತ್ತುವರಿಯುತ್ತದೆ. ಆದರೂ ನಮ್ಮ ವೈಯಕ್ತಿಕ ಲಾಭ ನಷ್ಟಕ್ಕಿಂತ ನಾವು ನಂಬಿದ…

ಡಿ.ಸಿ.ಯೊಂದಿಗೆ ಕಾಂಗ್ರೆಸ್ ನಿಯೋಗದಿಂದ ವಿವಿಧ ಸಮಸ್ಯೆಯ ಚರ್ಚೆ

ಬಂಟ್ವಾಳ:ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಯ ಮೀಸಲಾತಿಯನ್ನು ಯಾವುದೇ ಲೋಪವಿಲ್ಲದಂತೆ ಪಾರದರ್ಶಕವಾಗಿ ನಡೆಸುವಂತೆ ಮಾಜಿ ಸಚಿವರಾದ ನೇತೃತ್ವದ ಕಾಂಗ್ರೆಸ್ ನಿಯೋಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ…

ನೂತನ ಸಚಿವ ಅಂಗಾರರಿಗೆ ಬಂಟ್ವಾಳ ಶಾಸಕರಿಂದ ಅಭಿನಂದನೆ

ಬಂಟ್ವಾಳ: ರಾಜ್ಯ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸೋಲಿಲ್ಲದ ಸರದಾರ ಸುಳ್ಯದ ಶಾಸಕ ಎಸ್.ಅಂಗಾರರವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬೆಂಗಳೂರಿನಲ್ಲಿಂದು ಅಭಿನಂದಿಸಿದರು.ಈ ಸಂದರ್ಭದಲ್ಲಿ…

ಅಭಾವಿಪಿಯಿಂದ ವಿಶ್ವಗುರು ಭಾರತಕ್ಕಾಗಿ ಶ್ರಮ: ರಮಾನಂದ ಭಟ್

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಘಟಕದ ವತಿಯಿಂದ ವಿವೇಕಾನಂದರ 158 ನೇ ಜನ್ಮ ದಿನಾಚರಣೆಯನ್ನು “ವಿವೇಕ ಸಂದೇಶ ” ಕಾರ್ಯಕ್ರಮವನ್ನಾಗಿ ಬಿ.ಸಿ ರೋಡಿನಲ್ಲಿರುವ ಸಂಘದ…

ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್ ಟಿಸಿ ನಿರ್ವಾಹಕ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹ

ಬಂಟ್ವಾಳ: ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ವಿಭಾಗೀಯ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್ ಟಿಸಿ ನಿರ್ವಾಹಕ ಕೆ.ನಾಗೇಶ್ ಕಾಶಿಬೆಟ್ಟು ಅವರ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡಸುವಂತೆ ಹಾಗೂ ಈ…

ಜಾತ್ಯತೀತ ಮೌಲ್ಯದ ಜೊತೆ ಗಟ್ಟಿ ನಿಲುವು ಅಗತ್ಯ: ವೈ.ಎಸ್.ವಿ. ದತ್ತ

ಬಂಟ್ವಾಳ: ಪ್ರಸಕ್ತ ಕಾಲದಲ್ಲಿ ಜಾತ್ಯತೀತ ಮೌಲ್ಯದ ಜೊತೆ ಗಟ್ಟಿಯಾಗಿ ನಿಂತಾಗ ಹತ್ತಾರು ಟೀಕೆ, ವಿರೋಧಗಳು ನಮ್ಮನ್ನು ಸುತ್ತುವರಿಯುತ್ತದೆ. ಆದರೂ ನಮ್ಮ ವೈಯಕ್ತಿಕ ಲಾಭ ನಷ್ಟಕ್ಕಿಂತ ನಾವು ನಂಬಿದ…