Category: bantwal

ಶ್ರೀ ಓಂಕಾರ ಅಖಿಲೇಶ್ವರ ವತಿಯಿಂದ ಪೊಳಲಿಯಲ್ಲಿ ಭಜನಾ ಮಹೋತ್ಸವ

ಬಂಟ್ವಾಳ: ಪೊಳಲಿ ಶ್ರೀ ಓಂಕಾರ ಅಖಿಲೇಶ್ವರ ಭಜನಾ ಮಂಡಳಿಯ ವತಿಯಿಂದ ಪಂಚಮವರ್ಷದ 72 ಗಂಟೆಗಳ ಆಹೋರಾತ್ರಿ ಏಕಾಹಭಜನಾ ಮಹೋತ್ಸವವು ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಡಿ.12-15 ರ ಸೂರ್ಯೋದಯದ…

ಬಂಟ್ವಾಳ: ಮೊದಲದಿನವೇ 22ನಾಮಪತ್ರ ಸಲ್ಲಿಕೆ: 17 ಕೇಂದ್ರಗಳ ಸ್ಥಳಾಂತರ

ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಪಂಗಳ 837 ಸ್ಥಾನಗಳಿಗೆ ಮೊದಲಹಂತದಲ್ಲಿ ಡಿ.22 ರಂದು ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಸೋಮವಾರ ಅಧಿಸೂಚನೆ ಪ್ರಕಟವಾಗಿದ್ದು, ಮೊದಲ ದಿನವೇ 22 ನಾಮಪತ್ರಗಳು…

ಸಿದ್ದಕಟ್ಟೆ ,ಬಿ.ಸಿ.ರೋಡಿನಲ್ಲಿ ಅಭಾವಿಪದಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಕಾರ್ಯಕ್ರಮ

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿದ್ದಕಟ್ಟೆ ನಗರದ ಹಾಗೂ ಬಂಟ್ವಾಳ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನವನ್ನಾಗಿ ಆಚರಿಸಲಾಯಿತು.ಸಿದ್ದಕಟ್ಟೆಯಲ್ಲಿ ಅಶ್ವಿನಿ ವಾಣಿಜ್ಯ…

ಬಂಟ್ವಾಳ ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಪದಗ್ರಹಣ

ಬಂಟ್ವಾಳ: ಬಂಟ್ವಾಳ ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಪದಗ್ರಹಣ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು…

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬಂಟ್ವಾಳ:ಬಿ.ಎ ಹಳೆ ವಿದ್ಯಾರ್ಥಿಗಳ ಸಂಘ ತುಂಬೆ ಇವರ ಆಶ್ರಯದಲ್ಲಿ ದಿ.ಡಾ.ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಸ್ಮರಣಾರ್ಥ ಆಹ್ವಾನಿತ 6 ತಂಡಗಳ ಬಂಟ್ವಾಳ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್…

ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನ ಮುಕ್ತಿ ಆಂದೋಲನದ ವಿಜಯೋತ್ಸವದ ಪ್ರಯುಕ್ತ ಸತ್ಯನಾರಾಯಣ ಪೂಜೆ,ಧಾರ್ಮಿಕ ಸಭೆ

ಬಂಟ್ವಾಳ:ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿ ಹಿಂದು ಜಾಗರಣಾ ವೇದಿಕೆಯ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಭಾನುವಾರ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಸಾರ್ವಜನಿಕ…

ಬಂಟ್ವಾಳದಲ್ಲಿ ಲಕ್ಷ ದೀಪೋತ್ಸವ

ಬಂಟ್ವಾಳ: ವಟಪುರ ಕ್ಷೇತ್ರ ಬಂಟವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಲಕ್ಷದೀಪೊತ್ಸವವು ಶನಿವಾರ ರಾತ್ರಿ ಕೋವಿಡ್ ನಿಯಮವನ್ನು ಪಾಲಿಸಿಕೊಂಡು ಸರಳವಾಗಿ ನಡೆಯಿತು. ವನ ದೀಪ ನಮಸ್ಕಾರ,ಬೆಳ್ಳಿ ಲಾಲ್ಕಿಯಲ್ಲಿ…

ಚಿಪ್ಪುಹಂದಿ ಪತ್ತೆ, ಅರಣ್ಯ ಇಲಾಖೆಯಿಂದ ರಕ್ಷಣೆ

ಬಂಟ್ವಾಳ: ಅಪರೂಪದ ಪ್ರಾಣಿಯೊಂದನ್ನು ಹಿಡಿದು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡುವಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಸಿಬ್ಬಂದಿ ಗಳು ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕೃಷ್ಣ ಕೋಡಿ ಎಂಬಲ್ಲಿ ಪುರುಷೋತ್ತಮ…

ಬಂಟ್ವಾಳಕ್ಕೆ ವಿ.ಪೊನ್ನುರಾಜ್ ಭೇಟಿ, ಮತದಾರರ ಪಟ್ಟಿ ಪರಿಶೀಲನೆ

ಬಂಟ್ವಾಳ: ಮತದಾರ ಪಟ್ಟಿಯ ವೀಕ್ಷಕರಾದ ದ.ಕ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಪೊನ್ನುರಾಜ್ ಅವರು ಬಂಟ್ವಾಳ ತಾಲೂಕಿಗೆ ಶನಿವಾರ ಭೇಟಿ ನೀಡಿ ಬೂತ್ ಗಳಿಗೆ ತೆರಳಿ ಮಂಗಳೂರು ಕ್ಷೇತ್ರದ 204…

ಯಕ್ಷ ನೃತ್ಯತರಗತಿ ಆರಂಭ

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕೇಸರಿ ಯುವಕ ಮಂಡಲದ ಆಶ್ರಯದಲ್ಲಿ ಯಕ್ಷಗಾನ ನೃತ್ಯ ತರಬೇತಿ ಕೇಂದ್ರವನ್ನು ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಅವರು ಗುರುವಾರ…

ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ, ಸಂಸ್ಮರಣೆ ಪುಸ್ತಕಗಳ ಬಿಡುಗಡೆ ಸಮಾರಂಭದ ಅಮಂತ್ರಣ ಬಿಡುಗಡೆ

ಬಂಟ್ವಾಳ: ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ.25ರಂದು ಅಪರಾಹ್ನ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ನಡೆಯಲಿರುವ ಕನ್ನಡದ…

ಕುಕ್ಕಿಪಾಡಿ ಗ್ರಾಮದ ಯುವತಿ ನಾಪತ್ತೆ

ಬಂಟ್ವಾಳ: ಸೊಸೈಟಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ ಯುವತಿಯೊರ್ವಳು ನಾಪತ್ತೆಯಾಗಿರುವ ಘಟನೆ ಕುಕ್ಕಿಪಾಡಿ ಗ್ರಾಮದ ಕೆಂತಾಳೆ ಎಂಬಲ್ಲಿಂದ ವರದಿಯಾಗಿದೆ.ಇಲ್ಲಿನ ದಿ. ಬಾಬು ಪೂಜಾರಿ ಅವರ ಪುತ್ರಿ…

ಲೊರೆಟ್ಟೊ ಅಗ್ರಾರ್: ಲಯನ್ಸ್ ಕ್ಲಬ್ ಶೈತ್ಯಾಗಾರಕ್ಕೆ ದೇಣಿಗೆ ಕೊಡುಗೆ

ಬಂಟ್ವಾಳ:ಇಲ್ಲಿನ ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಕ್ಕೆ ರೂ ೬.೭೫ಲಕ್ಷ ವೆಚ್ಚದಲ್ಲಿ ಅಳವಡಿಸಲಾಗುವ ಅತ್ಯಾಧುನಿಕ ಉಚಿತ ‘ಶೈತ್ಯಾಗಾರ’ಕ್ಕೆ ಸಮಾಜ ಸೇವೆ ಬಗ್ಗೆ ನೈಜ ಕಾಳಜಿ ಹೊಂದಿರುವ…

ಬಂಟ್ವಾಳದಲ್ಲಿ ಪಕ್ಷಾಂತರ ಪರ್ವ : ಮಾಜಿತಾಪಂ ಸದಸ್ಯ ಸಹಿತ ಹಲವರು ಬಿಜೆಪಿಗೆ ಸೇರ್ಪಡೆ

ಬಂಟ್ವಾಳ: ಗ್ರಾಮ ಪಂಚಾಯತ್ ಚುನಾವಣೆ ಸಮೀಪಿಸುತ್ತಿದ್ದಂತೆ ಬಂಟ್ವಾಳದಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ವಾರದ ಹಿಂದೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೋಳ್ತಮಜಲು ಗ್ರಾಪಂನ ಮಾಜಿ ಸದಸ್ಯ ಎಲಿಯಾಸ್ ಡಿಸೋಜ…