Category: bantwal

ಬಾಚಕೆರೆಯಿಂದ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಭ್ರಮರಾಂಬಿಕ ಸೇವಾ ಸಂಘದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರ ಕಟೀಲಿಗೆ ದ್ವಿತೀಯ ವರ್ಷದ ಪಾದಯಾತ್ರೆ…

ರಬ್ಬರ್ ಮತ್ತು‌ಜೇನು ವ್ಯ.ಸೇ.ವಿ.ಸ.ಸಂಘಕ್ಕೆ 8.86 ಲ.ರೂ.ಲಾಭ: ಸತೀಶ್ಚಂದ್ರ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ರಬ್ಬರ್ ಮತ್ತು ಜೇನು ವ್ಯವಸಾಯಗಾರರ ವಿವಿಧ್ದೋದ್ದೇಶ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 8.86 ಲಕ್ಷ ರೂ.ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ…

ವೇಮಗಲ್-ಕುರಗಲ್ ಪಟ್ಟಣಪಂಚಾಯಿತಿಯಾಗಿ ಘೋಷಣೆ ಡ್ರಾಪ್ಟ್ ನೋಟಿಫಿಕೇಷನ್‌ಗೆ ರಾಜ್ಯಪಾಲರ ಅಂಕಿತ-ಸುದರ್ಶನ್

ಕೋಲಾರ: ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿಯಾಗಲು ಸಚಿವ ಸಂಪುಟ ಅನುಮೋದಿಸಿ ಕಳುಹಿಸಿದ್ದ ಡ್ರಾಪ್ಟ್ ನೋಟಿಫಿಕೇಷನ್‌ಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ನಗರಾಭಿವೃದ್ದಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ ಎಂದು ಮಾಜಿ…

ವಿಷ್ಣುಮೂರ್ತಿ ದೇವಳದಲ್ಲಿ ಲಕ್ಷದೀಪೋತ್ಸವ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದಲ್ಲಿ ವರ್ಷಂಪ್ರತಿಯಂತೆ ಲಕ್ಷದೀಪೋತ್ಸವದ ಅಪ್ರಯುಕ್ತ ಶ್ರೀ ದೇವರಿಗೆ ಫಲಪಂಚಾಮೃತ ಅಭಿಷೇಕ, ಪವಮಾನ ಸೂಕ್ತ ಅಭಿಷೇಕ,…

ಮುಳುಗಡೆ ಪ್ರದೇಶದ ರೈತರು ವಿವರ ನೀಡಿದಲ್ಲಿ ಕ್ರಮಕೈಗೊಳ್ಳಿ ಪಾಲಿಕೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರು ಶೇಖರಣೆಯ ಸಂದರ್ಭ ಮುಳುಗಡೆ ಪ್ರದೇಶದ ಸಂತ್ರಸ್ತ ರೈತರು ತಮ್ಮ ಮುಳುಗಡೆ ಜಮೀನಿನ ವರತೆ ಪ್ರದೇಶದ ಹಾಗೂ ಕೃತ ವಳಿಯ ವಿವರವನ್ನು…

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ಪಿಡಿಒಗಳ ಮೂಲಕ ಸರಕಾರಕ್ಕೆ ಮನವಿ

ಬಂಟ್ವಾಳ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಸಜೀಪ ವಲಯದ ವತಿಯಿಂದ ವಿವಿಧ ಗ್ರಾಪಂ ನ ಪಿಡಿಒಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಡಿಯೂರಪ್ಪ…

ಕಾನೂನು ಪದವಿದರರಿಗೆ ಭವಿಷ್ಯದಲ್ಲಿ ವಿಫುಲ ಅವಕಾಶ: ನ್ಯಾಯವಾದಿ ಅಶ್ವನಿ ಕುಮಾರ್ ರೈಡೈಮಾಂಡ್ ಶಾಲೆಯ ವತಿಯಿಂದ ವಕೀಲರ ದಿನಾಚರಣೆ

ಬಂಟ್ವಾಳ : ವಕೀಲರ ದಿನದ ಪ್ರಯುಕ್ತ ಗುರುವಾರ ಹಿರಿಯ ನ್ಯಾಯವಾದಿ ಎಂ.ಅಶ್ವನಿ ಕುಮಾರ್ ರೈ ಅವರ ಬಿ.ಸಿ.ರೋಡಿನಲ್ಲಿರುವ ಕಚೇರಿಗೆ ಆಗಮಿಸಿದ ಬಿ.ಸಿ.ರೋಡ್ ತಲಪಾಡಿಯಲ್ಲಿರುವ ಡೈಮಾಂಡ್ ಇಂಟರ್ ನ್ಯಾಷನಲ್…

ಗೋವಿಂದೋಟ ಸಂಪರ್ಕ ರಸ್ತೆ ಲೋಕಾರ್ಪಣೆ : 1.50 ಲಕ್ಷದಲ್ಲಿ ಸ್ಥಳೀಯರೇ ನಿರ್ಮಿಸಿದ ರಸ್ತೆ

ಬಂಟ್ವಾಳ :ತಾಲೂಕಿನ ನೆತ್ತರಕೆರೆ ಸಮೀಪದ ಗೋವಿಂದೋಟ ಎಂಬಲ್ಲಿ ಸ್ಥಳೀಯ ಯುವಕರೇ ಶ್ರಮದಾನ ಹಾಗೂ ದಾನಿಗಳ ನೆರವಿನಿಂದ ಸಂಪರ್ಕ ರಸ್ತೆಯನ್ನು ನಿರ್ಮಿಸಿ ಲೋಕಾರ್ಪಣೆಗೊಳಿಸಿದರು. ಸಮಾಜ ನಮಗೇನು ಕೊಟ್ಟಿದೆ ಎನ್ನುದಕ್ಕಿಂತ,…

ಗೋಹತ್ಯೆ ನಿಷೇಧ ಜಾರಿಗೆ ಆಗ್ರಹಿಸಿ ವಿಹಿಂಪ,ಬಜರಂಗದಳ ಮನವಿ

ಬಂಟ್ವಾಳ: ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ , ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ನಗರದ ವತಿಯಿಂದ ಬಂಟ್ವಾಳ ಪುರಸಭೆಯ…

ಶ್ರೀ ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ೨೦೧೯-೨೦ ನೇ ಸಾಲಿನ ವಾರ್ಷಿಕ ಮಹಾಸಭೆ

ಬಂಟ್ವಾಳ : ಶ್ರೀ ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ) ಬಿರ್ವ ಸೆಂಟರ್ ಮೆಲ್ಕಾರ್ ಪಾಣೆಮಂಗಳೂರು ಇದರ ೨೦೧೯-೨೦ ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ ೨೯/೧೧/೨೦೨೦…

ಬೀಳ್ಕೊಡುಗೆ ಕಾರ್ಯಕ್ರಮ

ಬಂಟ್ವಾಳ: ಇಲಾಖೆಯಲ್ಲಿ ಯಾವುದೇ ಕಪ್ಪು ಚುಕ್ಕೆ ಯಿಲ್ಲದೆ ಕೆಲಸ ಮಾಡುವುದು ನಿಜವಾದ ಸಾಧನೆ , ಇಂತವರ ಸಾಲಿನಲ್ಲಿ ನಿವೃತ್ತಿ ಹೊಂದಿದ ವಿಶ್ವನಾಥ ರೈ ಇರುವುದು ಸಂತೋಷದ ವಿಚಾರ…

ಸುಮಂಗಲಾ ಕ್ರೆ.ಕೋ.ಅಪ.ಸೊ.ನಿ.ಜಕ್ರಿಬೆಟ್ಟಿಗೆ ಸ್ಥಳಾಂತರ

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ‘ಸುಮಂಗಲಾ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿಯಮಿತ ಬಂಟ್ವಾಳ ಶಾಖೆಯು ಸೋಮವಾರ ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿರುವ “ಗೋವಿಂದ ರೆಸಿಡೆನ್ಸಿ” ಕಟ್ಟಡಕ್ಕೆ ವಿದ್ಯುಕ್ತವಾಗಿ ಸ್ಥಳಾಂತರಗೊಂಡಿತು.ರಾಜ್ಯ…

ಕೈತ್ರೋಡಿ: ಶ್ರೀ ದುಗರ್ಾಪರಮೇಶ್ವರಿ ಸೇವಾ ಸಮಿತಿ ಕಿರು ಸಭಾಂಗಣ ನಿಮರ್ಾಣಕ್ಕೆ ಭೂಮಿ ಪೂಜೆ

ಬಂಟ್ವಾಳ:ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವರ‍್ಟಸರ್್ ಎಂಬಲ್ಲಿ ಕಳೆದ ೨೬ ರ‍್ಷಗಳಿಂದ ಕಟೀಲು ಮೇಳದಿಂದ ಸರ‍್ವಜನಿಕ ಯಕ್ಷಗಾನ ಬಯಲಾಟ ಮತ್ತು ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಶ್ರೀ ದುಗರ್ಾಪರಮೇಶ್ವರಿ…

ಬಂಟ್ವಾಳ ಮಂಡಲ ಪ್ರಶಿಕ್ಷಣ ಕಾರ್ಯಕ್ರಮ

ಬಂಟ್ವಾಳ:ಕೇಂದ್ರ, ರಾಜ್ಯ ಸರಕಾರಗಳು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದ ಅವರು ಪಕ್ಷದ ನಾಯಕರು ಮುಂಬರುವ…