Category: bantwal

ಬಿ.ಸಿ.ರೋಡು: ಬಿಜೆಪಿ ‘ಗ್ರಾಮ ಸ್ವರಾಜ್ಯ ಸಮಾವೇಶ’ದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕರೆ.

ಬಂಟ್ವಾಳ: ದೇಶದಲ್ಲಿ ತುಷ್ಟೀಕರಣ ನೀತಿಯ ರಾಜಕಾರಣ ಮಾಡುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಅವನತಿ ಕಂಡಿದೆ. ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯಲ್ಲಿ ಪ್ರತೀ ಗ್ರಾಮ…

ಬಿಎಂಎಸ್ ನಿಂದ ರಿಕ್ಷಾ ಚಾಲಕನಿಗೆ ಅಭಿನಂದನೆ

ಬಂಟ್ವಾಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಿಕ್ಷಾಚಾಲಕ ಅಬ್ದುಲ್ ಸತ್ತಾರ್ ಗೂಡಿನಬಳಿ ಅವರನ್ನು ಆಟೋ ರಿಕ್ಷಾ ಚಾಲಕ ಮಾಲಕ ಸಂಘ ( ಬಿಎಂಎಸ್) ವತಿಯಿಂದ ಬಿ.ಸಿ.ರೋಡಿನ ರಿಕ್ಷಾ…

ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನ ಹಾಗೂ ಪರಿವಾರ ಶಕ್ತಿಗಳ ಪಾದುಕಾನ್ಯಾಸ ಕಾರ್ಯಕ್ರಮ

ಬಂಟ್ವಾಳ: ಇಲ್ಲಿನ ಬಂಟ್ವಾಳ ಕಸ್ಬಾ ಗ್ರಾಮದ ಪಣೆಕಲ ಶ್ರೀ ಮಹಮ್ಮಾಯಿ ದುರ್ಗಾಂಬಾ ದೇವಸ್ಥಾನ ಹಾಗೂ ಪರಿವಾರ ಶಕ್ತಿಗಳ ಸೇವಾಟ್ರಸ್ಟ್ ನ ವತಿಯಿಂದ ದುರ್ಗಾಂಬ ದೇವಾಲಯದ ಜೀರ್ಣೋದ್ಧಾರ ಕಾರ್ಯದ…

ಬಂಟ್ವಾಳ ತಾಲೂಕು ಕಚೇರಿಗೆ ಎಸಿಬಿ ದಾಳಿ:ಉಪತಹಶೀಲ್ದಾರ್ ಬಂಧನ

ಬಂಟ್ವಾಳ: ಆರ್.ಟಿ.ಸಿ. ತಿದ್ದುಪಡಿ ಮಾಡಲೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಬಂದ ದೂರಿನನ್ವಯ ದಕ್ಷಿಣ ಕನ್ನಡದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಬಂಟ್ವಾಳ…

ಬಿ.ಸಿ.ರೋಡು: ಮಿನಿ ವಿಧಾನಸೌಧಕ್ಕೆ ಎಸಿಬಿ ದಾಳಿ ಉಪ ತಹಶೀಲ್ದಾರ್ ವಿಚಾರಣೆ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧದಲ್ಲಿ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ದಲ್ಲಾಳಿಗಳು ತುಂಬಿಕೊಂಡಿದ್ದು, ಜನಸಾಮಾನ್ಯರನ್ನು ಅಲೆದಾಡಿಸುತ್ತಿದ್ದಾರೆ. ಪ್ರತಿಯೊಂದು ಕಡತ ವಿಲೇವಾರಿಗೂ ಇಲ್ಲಿನ ಕೆಲವೊಂದು ಅಧಿಕಾರಿಗಳು ಮತ್ತು…

ಬಿ.ಸಿ.ರೋಡು: ಹೊಂಡಮಯ ರಸ್ತೆಗೆ ಮುಕ್ತಿ ಹೆದ್ದಾರಿಗೆ ಸಂಪೂರ್ಣ ಡಾಂಬರೀಕರಣ

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ಪೇಟೆಯಲ್ಲಿ ಹಾದು ಹೋಗಿರುವ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಹಲವು ಸಮಯದಿಂದ ಕಾಡುತ್ತಿದ್ದ ಹೊಂಡಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಇಲ್ಲಿನ ಹೆದ್ದಾರಿಯಲ್ಲಿ ಒಂದು…

ಬಿ.ಸಿ.ರೋಡು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಬಂಟ್ವಾಳ: ದೇಶದಲ್ಲಿ ಕೇಂದ್ರ ಸರ್ಕಾರವು ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಲ್ಲಿನ ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಬಿ.ಸಿ.ರೋಡು ಮಿನಿ ವಿಧಾನಸೌಧ…

ಗ್ರಾಪಂಚುನಾವಣೆ: ಅಧಿಕಾರಿಗಳಿಗೆ ತರಬೇತಿ

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಬಂಟ್ವಾಳ ತಾಲೂಕಿನ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ತಾಲೂಕು ಪಂಚಾಯಿತಿ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು.…

ಬಿ.ಸಿ.ರೋಡಿನಲ್ಲಿ ಪ್ರತಿಭಟನಾ ಪ್ರದರ್ಶನ

ಬಂಟ್ವಾಳ: ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ…

ಪಣೋಲಿಬೈಲ್ ನಲ್ಲಿ ವಾರ್ಷಿ ಕೋಲ

ಬಂಟ್ವಾಳ: ಕಾರುಣಿಕದ ಕ್ಷೇತ್ರವಾದ ಪಣೋಲಿಬೈಲ್ ಶ್ರೀ ಕಲ್ಲುರ್ಟಿ- ಕಲ್ಕುಡ ದೈವಸ್ಥಾನದಲ್ಲಿ ವಾರ್ಷಿಕ ಕೋಲವು ಸರ್ಕಾರದ ಮಾರ್ಗ ಸೂಚಿಯನ್ನು ಪಾಲಿಸಿ ಕೊಂಡು ಹಿಂದಿನ ಸಂಪ್ರದಾಯದಂತೆ ಬುಧವಾರ ರಾತ್ರಿ ನಡೆಯಿತು.…

ಮಂಚಿ ಕೊಳ್ನಾಡು: ಜೀವನ್ಮುಖಿ ಕಾರ್ಯಕ್ರಮ ಸಾಧಕರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ

ಬಂಟ್ವಾಳ:ಇಲ್ಲಿನ ಕೊಳ್ನಾಡು ಸಾಲೆತ್ತೂರು ಲಯನ್ಸ್ ಕ್ಲಬ್ ಮತ್ತು ಮಂಚಿ ಸರ್ಕಾರಿ ಪ್ರೌಢ ಶಾಲೆ ವತಿಯಿಂದ ಜೀವನ್ಮುಖಿ ಮಾಹಿತಿ ಕಾರ್ಯಾಗಾರ ಬುಧವಾರ ನಡೆಯಿತು. ಮಂಗಳೂರಿನ ಸ್ವರೂಪ ಅಧ್ಯಯನ ಶಿಕ್ಷಣ…

ಕುಕ್ಕಿಪಾಡಿ: ಬದ್ಯಾರು ಕೆರೆ ಅಭಿವೃದ್ಧಿಗೆ ಸಿದ್ಧತೆ ‘ನಮ್ಮೂರು – ನಮ್ಮ ಕೆರೆ’ ಸಮಿತಿ ರಚನೆ

ಬಂಟ್ವಾಳ: ಇಲ್ಲಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಮತ್ತು ಸಿದ್ಧಕಟ್ಟೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ‘ನಮ್ಮೂರು – ನಮ್ಮ ಕೆರೆ’ ಯೋಜನೆಯಡಿ ಬದ್ಯಾರು ಸಾರ್ವಜನಿಕ ಕೆರೆ…

ಕಲ್ಲಡ್ಕ ಯತಿರಾಜ್ ಅವರಿಗೆ ಶ್ರದ್ಧಾಂಜಲಿ ಸಭೆ

ಬಂಟ್ವಾಳ: ಎರಡು ದಿನಗಳ ಹಿಂದೆ ಕಲ್ಲಡ್ಕ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಹಿಂದು ಸಂಘಟನೆ ಕಾರ್ಯಕರ್ತ ಯತಿರಾಜ್ ಕಲ್ಲಡ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆ ವಿಶ್ವಹಿಂದೂ…