ನ.29 ರಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶೈತ್ಯಾಗಾರ ಸಮರ್ಪಣೆ
ಬಂಟ್ವಾಳ: ಸಕಲ ಸೌಕರ್ಯವನ್ನೊಳಗೊಂಡ ಬಂಟ್ವಾಳ ನಗರ ಪ್ರದೇಶದಲ್ಲಿರುವ ಸಮುದಾಯ ಆರೋಗ್ಯಕೇಂದ್ರಕ್ಕೆ ಬಹುದಿನದ ಬೇಡಿಕೆಯಲ್ಲೊಂದಾದ ಶೈತ್ಯಾಗಾರದ ವ್ಯವಸ್ಥೆಯು ಈಡೇರುವ ಕಾಲ ಸನ್ನಿಹಿತವಾಗಿದೆ. ನ.29 ರಂದು ಅಪರಾಹ್ನ 3 ಗಂಟೆಗೆ…
ಬಂಟ್ವಾಳ: ಸಕಲ ಸೌಕರ್ಯವನ್ನೊಳಗೊಂಡ ಬಂಟ್ವಾಳ ನಗರ ಪ್ರದೇಶದಲ್ಲಿರುವ ಸಮುದಾಯ ಆರೋಗ್ಯಕೇಂದ್ರಕ್ಕೆ ಬಹುದಿನದ ಬೇಡಿಕೆಯಲ್ಲೊಂದಾದ ಶೈತ್ಯಾಗಾರದ ವ್ಯವಸ್ಥೆಯು ಈಡೇರುವ ಕಾಲ ಸನ್ನಿಹಿತವಾಗಿದೆ. ನ.29 ರಂದು ಅಪರಾಹ್ನ 3 ಗಂಟೆಗೆ…
ಬಂಟ್ವಾಳ: ಚಿಕ್ಕಮಂಗಳೂರು ಜಿಲ್ಲೆಯ ಪವಿತ್ರ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರು ದತ್ತಾತ್ರೇಯ ಪೀಠದಲ್ಲಿ ಹಿಂದೂ ಅರ್ಚಕರ ನಿಯುಕ್ತಿ ಹಾಗೂ ತ್ರಿಕಾಲ ಪೂಜೆಗೆ ವ್ಯವಸ್ಥೆ ಕಲ್ಪಿಸುವಂತೆ ವಿಶ್ವ ಹಿಂದೂ ಪರಿಷತ್…
ಬಂಟ್ವಾಳ: ಸಜೀಪ ಮೂಡ ಗ್ರಾಮದ ಶ್ರೀಪನೋಲಿಬೈಲು ಕಲ್ಕುಡ- ಕಲ್ಲುರ್ಟಿ ದೈವಸ್ಥಾನದಲ್ಲಿ ವರ್ಷವಧಿ ಕೋಲೋತ್ಸವ ಅಂಗವಾಗಿ ಪುಣ್ಯಾಹ ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ ಕಲಶಾಭಿಷೇಕ ಪರ್ವ ಸೇವೆ ನಾಗದೇವರಿಗೆ…
ಬಂಟ್ವಾಳ: ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ವತಿಯಿಂದ ತುಂಬೆ ಶಾಲಾ ಪರಿಸರದಲ್ಲಿ “ಪರಿಸರ ಸ್ವಚ್ಛತಾ ಅಭಿಯಾನ ” ನಡೆಯಿತು. ಸಂಘದ ಅಧ್ಯಕ್ಷ ಐತಪ್ಪ…
ಬಂಟ್ವಾಳ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿಯ ಜನ್ಮಷಷ್ಟ್ಯಾಬ್ದಿ ಸಂಭ್ರಮದ ಹಿನ್ನಲೆಯಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಹೋಬಳಿಯನ್ನು ಒಳಗೊಂಡ ಬಂಟ್ವಾಳ ವಲಯ ಸಮಿತಿಯ ಪೂರ್ವಭಾವಿ…
ಬಂಟ್ವಾಳ:ದೇಶದಲ್ಲಿ ಜೀವ ವಿಮೆ ಮೂಲಕ ನಾಗರಿಕರಲ್ಲಿ ಉಳಿತಾಯ ಮನೋಭಾವ ಬೆಳೆಸುವುದರ ಜೊತೆಗೆ ಕೇಂದ್ರ ಸಕರ್ಾರ ಕೈಗೊಳ್ಳುವ ವಿವಿಧ ಮೂಲಭೂತ ಸೌಕರ್ಯ ಒದಗಿಸುವ ಯೋಜನೆಗಳಿಗೆ ಆಥರ್ಿಕ ನೆರವು ನೀಡುತ್ತಿರುವ…
ಬಂಟ್ವಾಳ: ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ಮಂಗಳವಾರ ಜಿಲ್ಲಾ ಉಸ್ತುವಾರಿ,ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಭೇಟಿ ನೀಡಿದರು. ಈ ಸಂದರ್ಭ ಬಂಟ್ವಾಳ ಶಾಸಕರಾದ…
ಬಂಟ್ವಾಳ: ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ನಿ.ಇದರ ವಾರ್ಷಿಕ ಮಹಾಸಭೆ ನ.24 ರಂದು ಮಂಗಳವಾರ ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಮಹಾಸಭೆಯ…
ಬಂಟ್ವಾಳ: ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂದುಕೊರತೆಗಳನ್ನು ನಿವಾರಿಸಲು ಶಾಸಕನಾಗಿ ನನ್ನ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ.ಸೋಮವಾರ ಸಂಜೆ ನರಿಕೊಂಬು…
ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ನೆರೆವೇರಿಸಿದರು. ಗ್ರಾಮದ ಅಭಿವೃದ್ಧಿಯಿಂದ ದೇಶ ಅಭಿವೃದ್ಧಿ…
ಬಂಟ್ವಾಳ: ಅಶ್ಶಮಾಯಿಲುಲ್ ಮುಹಮ್ಮದಿಯ್ಯ ಆರು ತಿಂಗಳ ವಿಶೇಷ ಕೋರ್ಸ್ ನಲ್ಲಿ ವಿಜೇತರಾದ ಪ್ರಥಮ ಬ್ಯಾಚ್ ಗೆ ಸರ್ಟಿಫಿಕೇಟ್ ವಿತರಣಾ ಕಾರ್ಯಕ್ರಮ ಮಿತ್ತೂರಿನ ದಾರುಲ್ ಇರ್ಷಾದ್ ಎಜುಕೇಶನಲ್ ಸೆಂಟರ್…
ಬಂಟ್ವಾಳ : ಪುದು ಗ್ರಾಮ ಪಂಚಾಯತ್ ನ ಪಂಚಾಯತ್ ಸದಸ್ಯರ ಅನುದಾನದಿಂದ ಕಾಂಕ್ರೀಟಿಕರಣಗೊಂಡ ಗೋವಿಂದೋಟ ಸಂಪರ್ಕ ರಸ್ತೆಯನ್ನು ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ ಅವರು ಉದ್ಘಾಟಿಸಿದರು.ಬಳಿಕ…
ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಶಿವಾಜಿ ಫ್ರೆಂಡ್ಸ್ ಶಿವಾಜಿನಗರ ಬರಿಮಾರ್ ತಂಡದಿಂದ ಶ್ರಮದಾನವು ನಡೆಯಿತು. ಜೀರ್ಣೊದ್ಧಾರ ಸಮಿತಿ ಅಧ್ಯಕ್ಷರಾದ ಆತ್ಮರಂಜನ್ ರೈ, ಸಂಘಟನಾ…
ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಫೋಡಿ ಎಂಬಲ್ಲಿ ರವಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಬಾಳ್ತಿಲ ಗ್ರಾಮದ ನಿವಾಸಿ…