Category: bantwal

ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಶೇ. ೨೦ ಡಿವಿಡೆಂಟ್ ನೀಡುವುದಾಗಿ ಘೋಷಣೆ

ಬಂಟ್ವಾಳ : ಮಹಿಳೆಯರಿಗೆ ಗೃಹ ಉದ್ದೇಶಿತ ರೂ. ೨೫ ಸಾವಿರ ತುರ್ತು ಸಾಲ ನೀಡಲಾಗುವುದು,ಸಂಘವು ಮುಂದಿನ ೫ ವರ್ಷಗಳಲ್ಲಿ ೧೦ ಶಾಖೆಗಳನ್ನು ತೆರೆಯುವ ಉದ್ದೇಶ ಹೊಂದಿದೆ ಎಂದು…

ಶಾಲೆ ಸ್ವಚ್ಚವಾಗಿರಲು ಮಕ್ಕಳೇ ಕಾರಣ :ಆನಂದ ಶಂಭೂರು

ಬಂಟ್ವಾಳ: ಒಂದು ಶಾಲೆಯು ಶೈಕ್ಷಣಿಕವಾಗಿ ಮುಂದಿರಲು ಮತ್ತು ಸ್ವಚ್ಛವಾಗಿ ಕಂಗೊಳಿಸಲು ಆ ಶಾಲೆಯ ಮಕ್ಕಳೇ ಕಾರಣರಾಗಿರುತ್ತಾರೆ. ಆದರೆ ಪ್ರಸ್ತುತ ಕೊರೋನಾದಿಂದಾಗಿ ಶಾಲೆಗಳು ಹೂಗಳಿಲ್ಲದ ತೋಟದಂತೆ ಕಂಗೊಳಿಸುತ್ತಿವೆ.ವಿದ್ಯಾರ್ಥಿಗಳ ದಿನನಿತ್ಯದ…

ಮುಂದಿನ ಮೇ ಮೂಲರಪಟ್ಣ ಸೇತುವೆ ಕಾಮಗಾರಿ ಪೂರ್ಣ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಂಗಳೂರು ಮತ್ತು ಬಂಟ್ವಾಳವನ್ನು ಸಂಪರ್ಕಿಸುವ ಮುಲಾರಪಟ್ನ ಸೇತುವೆಯ ಮುಂದಿನ ಮೇ ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಎಂದು…

ಮಾಣಿ: ಕುಡಿಯುವ ನೀರಿನ ಟಾಂಕಿಗೆ ಶಿಲಾನ್ಯಾಸ

ಬಂಟ್ವಾಳ: ಮಾಣಿ ಗ್ರಾಮದ ಕೊಡಾಜೆ -ಕಲ್ಲೋಲ್ಲಿಗುಡ್ಡೆ ಪ್ರದೇಶಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ಈ ಭಾಗದ ಜಿ.ಪಂ, ತಾ.ಪಂ. ಮತ್ತು ಗ್ರಾ.ಪಂ. ಸದಸ್ಯರ ಅನುದಾನದಿಂದ ಸುಮಾರು ರೂ.6.50 ಲಕ್ಷ…

ದೇವಸ್ಥಾನಗಳ ಸಂಪರ್ಕ ರಸ್ತೆ ಅದ್ಯತೆಯಲ್ಲಿ ಅಭಿವೃದ್ದಿ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ:ದೇವಸ್ಥಾನಗಳ ಸಂಪರ್ಕ ರಸ್ತೆಯನ್ನು ಆಧ್ಯತೆಯ ನೆಲೆಯಲ್ಲಿ ಅಭಿವೃದ್ದಿ ಪಡಿಸಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ. ಶಾಸಕರ ವಿಶೇಷ ಅನುದಾನದಡಿ 20 ಲಕ್ಷ ರೂ.…

ಚೆನ್ನೈತ್ತೋಡಿ ಗ್ರಾಂ.ಪಂ. ವ್ಯಾಪ್ತಿಯಲ್ಲಿ ೩ಕೋ.ರೂ. ಮಿಕ್ಕಿ ಅಭಿವೃದ್ಧಿ ಕಾರ್ಯ: ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅನುದಾನಗಳ ಮೂಲಕ ೩ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಬಂಟ್ವಾಳ…

ಸಂಗಬೆಟ್ಟು -ಕೊನೆರೊಟ್ಟು-ಮಾವಿನಕಟ್ಟೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ಲೋಕೊಪಯೋಗಿ ಇಲಾಖೆ ಉಪ ವಿಭಾಗ ಬಂಟ್ವಾಳ ಇದರ ಒಂದು ಅಭಿವೃದ್ಧಿ ಯೋಜನೆಯಲ್ಲಿ 2 ಕೋ.ರೂ ವೆಚ್ಚದಲ್ಲಿ ಬಂಟ್ವಾಳ ತಾ.ನ ಸಂಗಬೆಟ್ಟು-ಕೊನೆರೊಟ್ಟು- ಮಾವಿನಕಟ್ಟೆ ಸಂಪರ್ಕ ರಸ್ತೆ ಅಭಿವೃದ್ಧಿ…

ಶಾಸಕ ರಾಜೇಶ್ ನಾಯ್ಕ್ ಕಚೇರಿಯಲ್ಲಿ ದೀಪಾವಳಿಯ ವಿಶೇಷ ಪೂಜೆ

ಬಂಟ್ವಾಳ : ದೀಪಾವಳಿ ಲಕ್ಷ್ಮೀಪೂಜೆಯ ಪ್ರಯುಕ್ತ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಬಿ.ಸಿ.ರೋಡಿನಲ್ಲಿರುವ ಕಚೇರಿಯಲ್ಲಿ ರವಿವಾರ ಗಣಹೋಮ ಸಹಿತ ವಿಶೇಷ ಪೂಜೆ ನಡೆಯಿತು.ಈ ಸಂದರ್ಭ ಕ್ಷೇತ್ರದ ಅಭ್ಯುದಯಕ್ಕೆ…

ಮಹಿಳಾ ಕಾಂಗ್ರೆಸ್ ನಿಂದ ಗೋಪೂಜೆ

ಬಂಟ್ವಾಳ:ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ನೆಟ್ನಮೂಡ್ನೂರು ಗ್ರಾಮದ ಜೋಗಿಬೇಟ್ಟು ಕಿರಣ್ ಹೆಗ್ಡೆ ಯವರ ಮನೆಯಲ್ಲಿ ಗೋ ಪೂಜೆ ನಡೆಯಿತು. ಕರಿಂಕ ಪ್ರಧಾನ ಅರ್ಚಕರಾದ ರಾಮಚಂದ್ರಭಟ್ ಅವರು…

ಯೋಧನ ಮನೆಯಲ್ಲಿ ಶಾಸಕರಿಂದ ದೀಪಾವಳಿಆಚರಣೆ,ವೀಡಿಯೋ ಮೂಲಕ ಕರ್ತವ್ಯ ನಿರತ ಯೋಧನಿಗೆ ಶುಭಹಾರೈಸಿದ ಶಾಸಕರು.

ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ನಾಟಿ ಸಜಂಕಪಲಿಕೆಯ ಯೋಧ ನಾಗೇಶ ಅವರ ಮನೆಯಲ್ಲಿ ರವಿವಾರ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ದೀಪಾವಳಿಯನ್ನು ಆಚರಿಸಲಾಯಿತು. ಶಾಸಕ ರಾಜೇಶ್ ನಾಯ್ಕ್…

ಬಂಟ್ವಾಳ ಶಾಸಕರ ಕಚೇರಿಯಲ್ಲಿ ದೀಪಾವಳಿ ಪ್ರಯುಕ್ತ ಗಣಹೋಮ

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಚೇರಿಯಲ್ಲಿ ದೀಪಾವಳಿ ಪ್ರಯುಕ್ತ ಗಣಹೋಮ ನಡೆಯಿತು. ನಮ್ಮೆಲ್ಲರ ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್,ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ…

ಪೊಲೀಸ್ ಠಾಣೆಯಲ್ಲಿ ದೀಪಾವಳಿ ಆಚರಣೆ

ಬಂಟ್ವಾಳ: ಕಲಾವಿದರ ಮತ್ತು ಸಾಧಕರ ಜೊತೆ ಪೊಲೀಸ್ ಇಲಾಖೆ ದೀಪಾವಳಿ ಆಚರಣೆ ನಡೆಸುತ್ತಿರುವುದುಅಭಿನಂದನೀಯವಾಗಿದ್ದು,ಇತರರಿಗೂ ಪ್ರೇರಣಾದಾಯಿ ಕಾರ್ಯಕ್ರಮವಾಗಿದೆ ಎಂದು ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಅಭಿಪ್ರಾಯಪಟ್ಟರು. ಬಿ.ಸಿ.ರೋಡಿಗೆ ಸಮೀಪದ…

ಅಭಿವೃದ್ದಿ ಕೆಲಸದಲ್ಲಿ ರೈ ಯಿಂದ ತರಬೇತಿ ಪಡೆಯಲಿ: ಯುವ ಕಾಂಗ್ರೆಸ್

ಬಂಟ್ವಾಳ: ಅಭಿವೃದ್ಧಿ ಕೆಲಸ ಮಾಡುವುದೆಂದರೆ ಸುಲಭದ ಮಾತಲ್ಲ,. ಮಾಜಿ ಸಚಿವ ಬಿ.ರಮಾನಾಥ ರೈ ಅವರು ತನ್ನ ಶಾಸಕತ್ವದ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರ ಸಹಿತ ಇಡೀ ದಕ್ಷಿಣ ಕನ್ನಡ…

ಪತ್ರಕರ್ತರು,ವಕೀಲರು,ಶಿಕ್ಷಕರಿಗೆ ಪ್ರಬಂಧ ಸ್ಪರ್ಧೆ

ಬಂಟ್ವಾಳ: ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ಪ್ರವಾದಿ ಮಹಮ್ಮದ್ (ಸ) ಮಾನವತೆಯ ಮಾರ್ಗದರ್ಶಕ ರಾಷ್ಟ್ರವ್ಯಾಪಿ ಸೀರತ್ ಅಭಿಯಾನದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು…