Category: bantwal

ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸ್ ತುವೆ ಮಂಜೂರಾತಿಗೆ ಮನವಿ

ಬಂಟ್ವಾಳ: ತಾಲೂಕಿನ ಕರ್ಪೆ ಗ್ರಾಮದ ಮರ್ದೊಟ್ಟು ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸ್ ತುವೆ ಮಂಜೂರಾತಿ ಮಾಡುವಂತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ…

ಅಮ್ಟೂರು ಗ್ರಾಮದಲ್ಲಿ 25 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ಅಮ್ಟೂರು ಗ್ರಾಮದ ಕಟ್ಟೆಮಾರು ಪಡ್ಡೆಮಜಲು ಬಂಗೇರಕೋಡಿಗೆ ಹಾದುಹೋಗುವ 25 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು…

ಕಾರಿಂಜ ದೇವಸ್ಥಾನ: ತಡೆಗೋಡೆ ಕುಸಿತ

ಬಂಟ್ವಾಳ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಗೆ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನ ದ ತಡೆಗೋಡೆ ಕುಸಿದು ಬಿದ್ದಿದೆ.ಈಶ್ವರ…

ಬಟ್ವಾಳ: ಎಂಜಿನಿಯರ್ಸ್ ಎಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ:ತಾಲ್ಲೂಕಿನ ಸಿವಿಲ್ ಎಂಜಿನಿಯರ್ಸ್ ಎಸೋಸಿಯೇಷನ್ ಇದರ ನೂತನ ಅಧ್ಯಕ್ಷರಾಗಿ ಮ್ಯಾಥ್ಯು ಫ್ರಾನ್ಸಿಸ್ ಡಿಕುನ್ಹಾ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರಾಜೇಶ್ ಭಂಡಾರಿ, ಉಪಾಧ್ಯಕ್ಷರಾಗಿ ತಾರಾನಾಥ ಕೊಟ್ಟಾರಿ, ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ…

ಸಜಿಪಮೂಡ: ದಿವಂಗತ ಅನಂತಕೃಷ್ಣ ಇವರಿಗೆ ಹುಟ್ಟೂರ ಶ್ರದ್ಧಾಂಜಲಿ

ಬಂಟ್ವಾಳ: ಇಲ್ಲಿನ ಸಜಿಪಮೂಡ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ಬ್ಯಾಂಕಿನ ಮಾಜಿ ಅಧ್ಯಕ್ಷ ದಿವಂಗತ ಅನಂತಕೃಷ್ಣ ಇವರಿಗೆ ಹುಟ್ಟೂರ ಶ್ರದ್ಧಾಂಜಲಿ ಕಾರ್ಯಕ್ರಮ ಮಂಗಳವಾರ ನಡೆಯಿತು. ಜಿಲ್ಲಾ ಪಂಚಾಯಿತಿ ಮಾಜಿ…

ಹಿರಿಯ ಯಕ್ಷಗಾನ ಅರ್ಥಧಾರಿಗೆ ಸನ್ಮಾನ

ಬಂಟ್ವಾಳ:ತಾಲೂಕಿನ ಕೊಯಿಲ, ಅಣ್ಣಳಿಕೆ ಯಕ್ಷಾಭಿಮಾನಿಗಳು ಇದರ ವತಿಯಿಂದ ರೋಟರಿಕ್ಲಬ್ ಲೊರೆಟ್ಟೊ ಹಿಲ್ಸ್ ಬಂಟ್ವಾಳ ಇದರ ಸಹಕಾರದಲ್ಲಿ ೧೨ನೇ ವರ್ಷದ ತಾಳಮದ್ದಳೆ ಕೂಟ ಹಾಗೂ ಸಮ್ಮಾನ ಕಾರ್ಯಕ್ರಮ ಅಣ್ಣಳಿಕೆ…

ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಅಲ್ಟ್ರಾಸೌಂಡ್ ಸ್ಕಾನಿಂಗ್ ಯಂತ್ರದ ಸೇರ್ಪಡೆ: ಶಾಸಕರಿಂದ ಪರಿಶೀಲನೆ

ಬಂಟ್ವಾಳ:ಪೂರ್ಣಪ್ರಮಾಣದ ವೈದ್ಯರ ಸಹಿತ ಶಾಸಕ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಿಂದ ಸಕಲ ವ್ಯವಸ್ಥೆಯನ್ನೊಳಗೊಂಡ 100 ಬೆಡ್ ನ ಬಂಟ್ವಾಳ ತಾಲೂಕು ಸಮುದಾಯ ಆರೋಗ್ಯ ಕೇಂದ್ರಕ್ಕೆ ಇದೀಗ ನೂತನವಾಗಿ…

ಬಂಟ್ವಾಳ ಕ್ಷೇತ್ರದ 39 ಗ್ರಾಪಂ ಕಚೇರಿ ಮುಂದೆ ಸಾಮೂಹಿಕ ಪ್ರತಿಭಟನೆ

ಬಂಟ್ವಾಳ:ರಾಜ್ಯಸರಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಂಟ್ವಾಳವಿಧಾನಸಭಾ ಕ್ಷೇತ್ರದ 39 ಗ್ರಾಮಪಂಚಾಯತ್ ಕಚೇರಿಯ ಮುಂಭಾಗ ಮಂಗಳವಾರ…

ಟಿ.ಎ.ಪಿ.ಸಿ.ಎಂ.ಎಸ್.ಗೆ ಅವಿರೋಧ ಆಯ್ಕೆ: ಸನ್ಮಾನ

ಬಂಟ್ವಾಳ:ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ.ನಿ. ಬಿ.ಸಿ.ರೋಡ್ (ಟಿ.ಎ.ಪಿ.ಸಿ.ಎಮ್.ಎಸ್) ಇದರ 2020-2025 ನೇ ಸಾಲಿಗೆ ಸಹಕಾರ ಸಂಘಗಳ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾದ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ…

ಶ್ರೀ ಸೋಮೇಶ್ವರೀ ಮಹಿಳಾ ಮಂಡಳಿಯ ಮಹಾಸಭೆ

ಉಳ್ಳಾಲ:ಮಂಗಳೂರು ತಾ.ನ ಮುನ್ನೂರು ಗ್ರಾಮದ ಶ್ರೀ ಸೋಮೇಶ್ವರೀ ಮಹಿಳಾ ಮಂಡಲದ ಮಹಾಸಭೆಯು ಶ್ರೀಕ್ಷೇತ್ರ ಸೋಮನಾಥ ಉಳಿಯದ ವಠಾರದಲ್ಲಿ ಅ.11 ರಂದು ನಡೆಯಿತು. ಶ್ರೀಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ…

ಕಳ್ಳಿಗೆ ಕಾಂಗ್ರೆಸ್ ಅಯುಷ್ಮಾನ್ ಭಾರತ್ ಯೋಜನೆಯ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಸಮಾರಂಭ

ಬಂಟ್ವಾಳ: ಕಳ್ಳಿಗೆ ವಲಯ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಹಾಗೂ ಗ್ರಾಮಾಭಿವೃದ್ಧಿ ಸಂಘ ಕಳ್ಳಿಗೆ ಇದರ ಜಂಟಿ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ…

ಸರಪಾಡಿ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ

ಬಂಟ್ವಾಳ: ಬಿ ಜೆ ಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆ ಯಲ್ಲಿ ಸಂಪೂರ್ಣ ವಿಫಲವಾಗಿದ್ದು ಹಾಗೂ ಇನ್ನಿತರ ಅನೇಕ ಬೇಡಿಕೆಗಳನ್ನು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಸರಪಾಡಿ ಗ್ರಾಮ…

ಉಳಿಗ್ರಾಂ.ಪಂ. ವ್ಯಾಪ್ತಿಯಲ್ಲಿ ೫ಕೋ.ರೂ. ಗೂ ಮಿಕ್ಕಿ ಅಭಿವೃದ್ಧಿ ಕಾರ್ಯ: ರಾಜೇಶ್ ನಾಯಕ್

ಬಂಟ್ವಾಳ: ಉಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದ ಅವಧಿಯಲ್ಲಿ ಸುಮಾರು ೫ ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದು ಬಂಟ್ವಾಳ ಶಾಸಕ…

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಂದ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ

ಬಂಟ್ವಾಳ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಬಂಟ್ವಾಳ ತಾಲೂಕಿನ ವಿವಿಧೆಡೆ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಸೋಮವಾರ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರು ಪರಿಶೀಲಿಸಿದರು. ಕೊಳ್ನಾಡು…