Category: bantwal

ಅ.10 ರಂದು ಆಯುರ್ವೇದ ತಜ್ಞರಿಂದ ಆರೋಗ್ಯ ತಪಾಸಣೆ,ಪ್ರಥಮ ಸ್ಥಾನ ಗೆದ್ದ ಬಂಟ್ವಾಳ ಲಯನ್ಸ್

ಲಯನ್ಸ್ ಕ್ಲಬ್ ಹಾಗೂ ಯೆನಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಅ ೧೦ರಂದು ಶನಿವಾರ ಬೆಳಿಗ್ಗೆ ೯ರಿಂದ ಮಧ್ಯಾಹ್ನ ೧ರ ತನಕ…

ಹತ್ರಾಸ್ ಪ್ರಕರಣ ಖಂಡಿಸಿ ಬಂಟ್ವಾಳ ಕಾಂಗ್ರೇಸ್ ಪ್ರತಿಭಟನೆ

ಬಂಟ್ವಾಳ: ಉತ್ತರ ಪ್ರದೇಶ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯ ವಿರುದ್ಧ ಮಾಜಿ ಸಚಿವ ರೈ ಯವರಿಂದ ಪ್ರತಿಭಟನೆ ಉತ್ತರ ಪ್ರದೇಶದ…

ಕೋವಿಡ್ ತಪಾಸಣಾ ಶಿಬಿರ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್, ಪುರಸಭೆ ಬಂಟ್ವಾಳ ಮತ್ತು ಸಾರ್ವಜನಿಕ ಆರೋಗ್ಯಾ ಕೇಂದ್ರ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಮೆಲ್ಕಾರಿನ ಅಂಗನವಾಡಿ , ಭಜನಾ ಮಂದಿರ…

ಮೂರು ಗ್ರಾಪಂಗೆ ಒಬ್ಬರೇ ಆಡಳಿತಾಧಿಕಾರಿ ,ಡೋಂಗಲ್ ಗೊಂದಲ :ಪಿಡಿಒಗಳ ಅಳಲು

ಬಂಟ್ವಾಳ: ಮಂಗಳೂರು ಕ್ಷೇತ್ರಕ್ಕೊಳಪಟ್ಟ ಸಜೀಪಪಡು, ಪಜೀರು ಹಾಗೂ ಕುರ್ನಾಡು ಗ್ರಾ.ಪಂ.ಗಳಿಗೆ ಸಂಬಂಧಿಸಿ ಒಬ್ಬರೇ ಆಡಳಿತಾಧಿಕಾರಿ ಇದ್ದು, ಅಲ್ಲಿನ ಡೋಂಗಲ್ ಗೊಂದಲದ ಕುರಿತು ಪಿಡಿಒಗಳು ಶಾಸಕರ ಗಮನ ಸೆಳೆದರು.…

ನಗದು ಸಹಿತ ದಾಖಲೆಪತ್ರ ವಾಪಾಸ್ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ

ಬಂಟ್ವಾಳ : ಬಿ ಸಿ ರೋಡಿನ ಅಟೋ ರಿಕ್ಷಾ ಚಾಲಕ, ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಅಬ್ದುಲ್ ಸತ್ತಾರ್ ಅವರು ಮಂಗಳವಾರ ತನ್ನ ರಿಕ್ಷಾದಲ್ಲಿ ಪ್ರಯಾಣಿಕರು…

ಸಿದ್ದಕಟ್ಟೆ: ಅಯುಷ್ಮಾನ್ ಕಾರ್ಡ್ ವಿತರಣೆ, ಶ್ರೀ ಶಾರದೋತ್ಸವ ಅಮಂತ್ರಣ ಬಿಡುಗಡೆ

ಬಂಟ್ವಾಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿದ್ದಕಟ್ಟೆ ವಲಯ, ಶ್ರೀ ಶಾರದೋತ್ಸವ ಸಮಿತಿ ಸಿದ್ದಕಟ್ಟೆ,ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಇದರ ಸಹಭಾಗಿತ್ವದಲ್ಲಿ ಉಚಿತ ಅಯುಷ್ಮಾನ್ ಭಾರತ್ ಯೋಜನೆಯ…

ಗಾಂಧೀಜಿಯವರ ತತ್ವ , ಆದರ್ಶಗಳು ಇಂದಿಗೂ ಪ್ರಸ್ತುತ : ಶಶಿಕಲಾ

ಬಂಟ್ವಾಳ:ಇಲ್ಲಿನ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾಯೋಜನೆಯ ಘಟಕಗಳ ಆಶ್ರಯದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ವೆಂಕಟರಮಣ ಸ್ವಾಮೀ ಪದವಿ…

ಕೃಷಿ ಉತ್ಪನ್ನ ಸಹಕಾರ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಸಹಕಾರ ಸಂಘ.( ನಿ )ದ ಆಡಳಿತ ಮಂಡಳಿಗೆ ಸೋಮವಾರ ನಡೆದ ಸಭೆಯ ಚುನಾವಣೆಯಲ್ಲಿ ಜಿಪಂ ಸದಸ್ಯ ರವೀಂದ್ರ ಕಂಬಳಿ ಅವರ ನೇತೃತ್ವದ15ಮಂದಿ…

ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲಾ ವಿಭಾಗದ ಉದ್ಘಾಟನಾ ಕಾರ್ಯಕ್ರಮ

ದಡ್ಡಲಕಾಡು:ನೂತನವಾಗಿ ಮಂಜೂರುಗೊಂಡಿರುವ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲಾ ವಿಭಾಗದ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪ್ರೌಢಶಾಲಾ ವಿಭಾಗವನ್ನು ಉದ್ಘಾಟಿಸಿದರು. ಬಳಿಕ ನಡೆದ…

ಕೊಳ್ನಾಡು ಮಹಾಶಕ್ತಿಕೇಂದ್ರದ ಕೊಳ್ನಾಡು ಗ್ರಾಮದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ ಹಾಗೂ ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರ ಮಾರ್ಗದರ್ಶನದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರ…

ಪಂಚಾಯತ್ ಸಬಲೀಕರಣಕ್ಕೆ ಪಂಚಾಯತ್ ಆಡಳಿತ ಬಿ.ಜೆ.ಪಿ.ಗೆ ತನ್ನಿ: ರಾಜೇಶ್ ನಾಯ್ಕ್

ಬಂಟ್ವಾಳ: ಗ್ರಾಮ ಪಂಚಾಯತ್ ಗಳ ತಲಾ ಅನುದಾನ ಲಕ್ಷದಿಂದ ಕೋಟಿಗೆ ಏರಿಕೆ ಮಾಡುವುದರ ಜೊತೆಗೆ ಪಂಚಾಯತ್ ರಾಜ್ ಸಬಲೀಕರಣಗೊಳ್ಳಲು ಕೇಂದ್ರ ಸರ್ಕಾರ ಕಟಿಬದ್ದವಾಗಿದ್ದು , 14 ಮತ್ತು…

ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷರಾಗಿ ಪೆರಾಜೆ ಆಯ್ಕೆ

ಬಂಟ್ವಾಳ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.) ಬೆಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಕವಿ, ಸಾಹಿತಿ ಜಯಾನಂದ ಪೆರಾಜೆಯವರನ್ನು ಜಿಲ್ಲಾಧ್ಯಕ್ಷ ಡಾ. ಸುರೇಶ ನೆಗಳಗುಳಿ ಇವರ…

ರೈತರ ಕ್ಷೇತ್ರಪಾಠಶಾಲೆ ಕಾರ್ಯಕ್ರಮ

ಬಂಟ್ವಾಳ: ಭತ್ತ ಬೆಳೆಯುವ ಮೂಲಕ ಮೂಲ ಕೃಷಿಗೆ ಪ್ರಾಮುಖ್ಯತೆ ನೀಡುವ ಕೃಷಿ ಇಲಾಖೆಯ ಆತ್ಮ ಯೋಜನೆಯಡಿಯಲ್ಲಿ ರೈತರ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ…

ಬಿ.ಸಿ.ರೋಡಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಉದ್ಘಾಟನೆ

ಬಂಟ್ವಾಳ: ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪತ್ತೂರು , ಸಹಕಾರ ಭಾರತಿ ದ.ಕ. ಜಿಲ್ಲೆ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು ಇವುಗಳ…